Today Gold Price : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ.
ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,450/- ರೂಪಾಯಿ ಆಗಿದೆ. 10 ಗ್ರಾಂ ಗೆ ₹74,500/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹73,900/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹600/- ರೂಪಾಯಿಯಷ್ಟು ಏರಿಕೆ ಕಂಡಿದೆ.
24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯು, ಪ್ರತೀ 1 ಗ್ರಾಂ ಗೆ ₹8,127/- ರೂಪಾಯಿ ಆಗಿದೆ. 10 ಗ್ರಾಂ ಗೆ ₹81,270/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹80,620/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹650/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ
- 27 ಎಕರೆ ಜಮೀನಿಗಾಗಿ ಹೆತ್ತ ತಂದೆಯ ಸಾವು ಸಸ್ಪೆನ್ಸ್! ಅಣ್ಣನೇ ಕೊಲೆಗಾರ ಎಂದ ತಂಗಿಯರು, ತಂಗಿಯರೇ ಹಂತಕರು ಎಂದ ಅಣ್ಣ!
- ಅತ್ತಿಗೆಯ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣನನ್ನೇ ಕೊಂದ ತಮ್ಮ.! ಉತ್ತರ ಕನ್ನಡದಲ್ಲಿ ಬೆಚ್ಚಿಬೀಳಿಸುವ ಕೊಲೆ
- ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಪತಿ ; ಶೀಲ ಶಂಕೆಯೇ ಯುವತಿಯ ಜೀವ ಬಲಿ!
- ಈ ಕರುಳಿನ ಸೋಂಕು ಸದ್ದಿಲ್ಲದೆ ಹರಡುತ್ತದೆ , ಹೊಟ್ಟೆಯೊಳಗೆ ಹೀಗೆಲ್ಲಾ ಆದರೆ ನೆಗ್ಲೆಕ್ಟ್ ಮಾಡಲು ಹೋಗಬೇಡಿ
- ರಕ್ತನಾಳಗಳ ಉಬ್ಬುವಿಕೆ ಏಕೆ ಆಗುತ್ತದೆ.? ಯಾವ ಕಾರಣಗಳಿಂದ ಈ ಸಮಸ್ಯೆ ಹೆಚ್ಚಾಗುತ್ತದೆ.? ಇದಕ್ಕಿರುವ ಚಿಕಿತ್ಸೆ ಏನು.?
- ದೇಹದ ಒಂದು ಭಾಗದಲ್ಲಿ ಮರಗಟ್ಟುತ್ತಿದ್ದರೆ ಅದನ್ನು ಸಾಮಾನ್ಯ ಎಂದು ತಿಳಿಯುವ ತಪ್ಪು ಮಾಡದಿರಿ



























