Railway Recruitment Board : ನಮಸ್ಕಾರ ಸ್ನೇಹಿತರೇ, ಕೇಂದ್ರ ನೇಮಕಾತಿ ಮಂಡಳಿಯು ಬಹು ನಿರೀಕ್ಷಿತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಭಾರಿ ಪ್ರಮಾಣದಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಹುಬ್ಬಳ್ಳಿಯ ನೈಋತ್ಯ ವಲಯವು (Hubli South West Zone) ಸೇರಿದಂತೆ ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಒಟ್ಟು 32,438 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಲಯದಲ್ಲಿ 503 ಹುದ್ದೆಗಳನ್ನು ಮೀಸಲಿರಿಸಿದೆ. ರೈಲ್ವೆಯ ವಿವಿಧ ವಿಭಾಗಗಳು, ವರ್ಕ್ಕಾಪ್ಗಳಲ್ಲಿ ಸಹಾಯಕ, ಟ್ರಾಕ್ ನಿರ್ವಹಣೆ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಎಸ್ಎಸ್ಎಲ್ಸಿ ಅಥವಾ ಐಟಿಐ ಉತ್ತೀರ್ಣರಾದವರುವ ಈ ಅವಕಾಶ ಬಳಸಿಕೊಳ್ಳಬಹುದು.
Post Office Recruitment : SSLC ಪಾಸಾದವರಿಗೆ ಸಿಹಿಸುದ್ಧಿ! ಭಾರತೀಯ ಅಂಚೆ ಇಲಾಖೆಯಲ್ಲಿ 48 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಹುಬ್ಬಳ್ಳಿಯ ನೈಋತ್ಯ ವಲಯ ಹುದ್ದೆಗಳ ವಿವರ :-
• ಟ್ರಾಕ್ ಮೆಂಟೇನೆನ್ಸ್ (ಗ್ರೇಡ್-4) : 226
• ಅಸಿಸ್ಟೆಂಟ್ ಪಾಯಿಂಟೈನ್ ಬಿ : 165
• ಅಸಿಸ್ಟೆಂಟ್ ಸಿಗ್ನಲ್ ಆ್ಯಂಡ್ ಟೆಲಿಕಾಮ್ : 11
• ಅಸಿಸ್ಟೆಂಟ್ ವರ್ಕ್ಯಾಪ್ ಮೆಕಾನಿಕಲ್ : 34
• ಅಸಿಸ್ಟೆಂಟ್ ಕ್ಯಾರಿಯೇಜ್ ಆ್ಯಂಡ್ ವ್ಯಾಗನ್ : 13
• ಅಸಿಸ್ಟೆಂಟ್ ಲೋಕೋ ಶೆಡ್ (ಡೀಸೆಲ್, ಎಲೆಕ್ಟಿಕಲ್) : 14
• ಅಸಿಸ್ಟೆಂಟ್ ಆಪರೇಷನ್ (ಎಲೆಕ್ಟಿಕಲ್) : 09
• ಅಸಿಸ್ಟೆಂಟ್ ಟ್ರೇಡ್ : 10
ಮೇಲ್ಕಾಣಿಸಿದ ಹುದ್ದೆಗಳಲ್ಲದೆ ಅಸಿಸ್ಟೆಂಟ್ ಬ್ರಿಜ್, ಅಸಿಸ್ಟೆಂಟ್ ಟಿಎಲ್ ಆ್ಯಂಡ್ ಎಸಿ ಮತ್ತು ವರ್ಕ್ಕಾಪ್ ಮೊದಲಾದ ಹುದ್ದೆಗಳು ಸೇರಿ ಒಟ್ಟು 503 ಹುದ್ದೆಗಳಿವೆ.
ವಿದ್ಯಾರ್ಹತೆ ವಿವರ
ಈ ಹುದ್ದೆಗಳಿಗೆ ಮೊದಲು ಎಸ್ಎಸ್ಎಲ್ಸಿ ಜತೆಗೆ ಇತರ ವಿದ್ಯಾರ್ಹತೆಗಳನ್ನು ನಿಗದಿ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಎಸ್ಎಸ್ಎಲ್ಸಿ ಪಾಸಾಗಿದ್ದರೆ ಸಾಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. ಅಥವಾ ಆಯಾ ಐಟಿಐ ಪೂರೈಸಿರಬೇಕು ಅಥವಾ ರಾಷ್ಟ್ರೀಯ ವೃತ್ತಿಪರ ತರಬೇತಿ ಮಂಡಳಿಯಿಂದ ಪ್ರಮಾಣಪತ್ರ ಪಡೆದಿರಬೇಕು ಅಥವಾ ರಾಷ್ಟ್ರೀಯ. ಅಫ್ರೆಂಟೀಸ್ಶಿಪ್ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ ಎಷ್ಟಿರಬೇಕು.?
ಈ ನೇಮಕಾತಿಗೆ 2025ರ ಜನವರಿ 1ರ ದಿನವನ್ನು ಅನ್ವಯಿಸಿ ವಯೋಮಿತಿಯನ್ನು ನಿಗದಿ ಮಾಡಲಾಗುತ್ತಿದ್ದು, 18 ರಿಂದ 36 ವರ್ಷದೊಳಗಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಒಂದು ಬಾರಿಯ ಕ್ರಮವಾಗಿ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ವಿನಾಯ್ತಿಯನ್ನು ಒದಗಿಸಲಾಗುವ ಸಾಧ್ಯತೆಯಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕನ್ನಡದಲ್ಲೇ ಪರೀಕ್ಷೆ ಬರೆಯಿರಿ
ಕನ್ನಡ ಸೇರಿ ಆಯಾ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದು. ಒಟ್ಟು ನೂರು ಅಂಕಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. ಸಾಮಾನ್ಯ ವಿಜ್ಞಾನ, ಗಣಿತಕ್ಕೆ ತಲಾ 25 ಅಂಕ, ಸಾಮಾನ್ಯ ಬುದ್ಧಿಮತ್ತೆ ಹಾಗೂ ರೀಸನಿಂಗ್ 30, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳ ಕುರಿತು ಪ್ರಶ್ನೆಗಳಿಗೆ 20 ಅಂಕಗಳು ಇರಲಿವೆ. ಸಾಮಾನ್ಯ ಅಭ್ಯರ್ಥಿಗಳಿಗೆ 90 ನಿಮಿಷ ಅಂಗವಿಕಲರಿಗೆ 120 ನಿಮಿಷ ಕಾಲಾವಕಾಶ ನೀಡಲಾಗುತ್ತದೆ. ತಪ್ಪು ಉತ್ತರಗಳಿಗೆ 1/3 ರಷ್ಟು ಅಂಕಗಳನ್ನು ಕಳೆಯಲಾಗುತ್ತದೆ.
ವೇತನವೆಷ್ಟು.?
ವೇತನ ಆಯೋಗದ ಒಂದನೇ ಹಂತದ ವೇತನ ಶ್ರೇಣಿಯ ವಿವಿಧ ಹುದ್ದೆಗಳು ಇವಾಗಿದ್ದು, ಈ ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಆರಂಭಿಕ ವೇತನ 18,000 ಇರಲಿದ್ದು, ಇತರ ಭತ್ಯೆ ಹಾಗೂ ಸೌಲಭ್ಯಗಳು ಅನ್ವಯಿಸಲಿವೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ದೈಹಿಕ ಸಹಿಷ್ಣುತೆ ಪರೀಕ್ಷೆ
ಪುರುಷರು 35 ಕೆಜಿ ಭಾರ ಹೊತ್ತು 100 ಮೀಟರ್ ದೂರವನ್ನು 2 ನಿಮಿಷಗಳಲ್ಲಿ ಕ್ರಮಿಸಬೇಕಿದೆ. 1,000 ಮೀಟರ್ ದೂರದ ಓಟವನ್ನು 4 ನಿಮಿಷ 15 ಸೆಕೆಂಡುಗಳಲ್ಲಿ ಒಂದೇ ಪ್ರಯತ್ನದಲ್ಲಿ ಓಡಬೇಕು. ಇನ್ನು ಮಹಿಳೆಯರು 20 ಕೆಜಿ ಭಾರವನ್ನು ಹೊತ್ತು 100 ಮೀಟರ್ 2 ನಿಮಿಷಗಳಲ್ಲಿ ಸಾಗಬೇಕು. 1,000 ಮೀಟರ್ ದೂರವನ್ನು 5 ನಿಮಿಷ 40 ಸೆಕೆಂಡುಗಳಲ್ಲಿ ಓಡಬೇಕು.
ಅರ್ಜಿ ಶುಲ್ಕವೆಷ್ಟು.?
ಪರಿಶಿಷ್ಟರು, ಅಂಗವಿಕಲರು, ಮಹಿಳೆಯರು, ಮಾಜಿ ಸೈನಿಕರಿಗೆ ₹250/- ಅರ್ಜಿ ಶುಲ್ಕ ಇರಲಿದೆ. ಉಳಿದವರು ₹500/- ಪಾವತಿಸಬೇಕಿದ್ದು ಪರೀಕ್ಷೆಗೆ ಹಾಜರಾದಲ್ಲಿ ₹400/- ಗಳನ್ನು ಮರಳಿಸಲಾಗುತ್ತದೆ. ₹250/- ಪಾವತಿಸಿದವರಿಗೆ ಪೂರ್ಣ ಮೊತ್ತ ಹಿಂದಿರುಗಿಸಲಾಗುತ್ತದೆ.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 22-02-2025
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ : Click Here
- ಇಂತಹ ಭೂಮಿ ಮಾರಲು ಅವಕಾಶ ಇಲ್ಲ | ಮಾರಾಟ ಮಾಡಿದರೆ ಕಾನೂನು ಕ್ರಮ – ಕೋರ್ಟ್ ಹೊಸ ಆದೇಶ
- 5 ವರ್ಷದ ಆಧಾರ್ ಕಾರ್ಡ್ ಇದ್ದವರಿಗೆ ದೊಡ್ಡ ಸಿಹಿಸುದ್ದಿ – Aadhaar Card Updates
- ಜಿಯೋ ಸಿಮ್ ಇದ್ದವರಿಗೆ 18 ತಿಂಗಳು ಈ ಸೇವೆ ಉಚಿತ ಘೋಷಣೆ | Jio Sim News
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder
- ಗ್ರಾಮೀಣ ಜನತೆಗೆ ಸಿಹಿಸುದ್ದಿ : ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿ-ಖಾತಾ ವಿತರಣೆ, ಇ-ಸ್ವತ್ತು ಸರಳೀಕರಣ
- ಬ್ಯಾಂಕ್ ಸಾಲ ಬಾಕಿ ಇದ್ದವರಿಗೆ RBI ನಿಂದ ಗುಡ್ ನ್ಯೂಸ್ | ಆರ್ ಬಿಐ ನೀಡಿರುವ ಗುಡ್ ನ್ಯೂಸ್ ಏನು.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.? ಭರ್ಜರಿ ಇಳಿಕೆಯತ್ತ!
- ಬ್ಯಾಂಕ್ FD ಇಟ್ಟ ಹಿರಿಯ ನಾಗರೀಕರಿಗೆ RBI ಹೊಸ ರೂಲ್ಸ್ | Senior Citizen FD New Rules
- ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್.! BPL Ration Card Updates
- ವಿಧವೆಯ ಪಿತ್ರಾರ್ಜಿತ ಆಸ್ತಿ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್- Inherited property rights
- Online gambling : ಆನ್ಲೈನ್ ಜೂಜು ನಿಷೇಧ : ಕೇಂದ್ರದ ನೆರವು ಕೇಳಿದ ಸುಪ್ರೀಂ ಕೋರ್ಟ್





























