BREAKING NEWS : ಚಾಮರಾಜನಗರದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ಕೆಎಸ್ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸಿದ ಮಹಿಳೆಯರುಗಳು ಅಚಾನಕ್ಕಾಗಿ ಬಸ್ಸಿನ ಕಿಟ್ಟಿ ಹೊರಗಡೆ ತಲೆ ಹಾಕಿದ್ದಾಳೆ. ಈ ವೇಳೆ ಪಕ್ಕದಲ್ಲಿ ವೇಗವಾಗಿ ಬಂದಂತಹ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯ ದೇಹದಿಂದ ರುಂಡ ಕಟ್ ಆಗಿ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಅಚಾನಕ್ ಆಗಿ ತಮ್ಮ ತಲೆಯನ್ನು ಕಿಟಕಿಯಿಂದ ಹೊರ ಹಾಕಿದ್ದ ವೇಳೆ ಮುಂಭಾಗದಿಂದ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆಯ ದೇಹದಿಂದ ರುಂಡ ಬೇರ್ಪಟ್ಟಿದೆ.
ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ – ದೂರು ನೀಡಲು ಹೋದ ಮಹಿಳೆಯರ ಬಳಿಯೇ ಪೊಲೀಸರ ದಂಡ ವಸೂಲಿ.!
ಕೆಎಸ್ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ತಲೆ ಪೀಸ್ ಆಗಿದೆ. ಬಸ್ ಕಿಟಕಿಯಿಂದ ತಲೆ ಆಚೆ ಹಾಕಿದರಿಂದ ಈ ವೇಳೆ ವೇಗವಾಗಿ ಬಂದಂತಹ ಗೂಡ್ಸ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯ ತಲೆ ಕಟ್ ಆಗಿದೆ. ಮೃತರನ್ನು ಹಾಲಹಳ್ಳಿ ನಿವಾಸಿ ಶಿವಲಿಂಗಮ್ಮ (58) ಎಂದು ತಿಳಿದುಬಂದಿದ್ದು, ಸ್ಥಳದಲ್ಲಿ ಅವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ತಾಲೂಕಿನ ಪೊಲೀಸರು ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ.
- ಕೈಯಲ್ಲಿ ತೆಂಗಿನ ಕಾಯಿ ಹಿಡಿದು `ಬೋರ್ ವೆಲ್ ಪಾಯಿಂಟ್’ ಗುರುತಿಸಬಹುದಾ? ವಿಜ್ಞಾನ ಹೇಳುವ ಈ ಸತ್ಯ ತಿಳಿಯಿರಿ.!
- ಚಿಕನ್ನ ಈ ಭಾಗಗಳನ್ನು ಅಪ್ಪಿತಪ್ಪಿಯೂ ತಿನ್ನಬೇಡಿ, ಭಾರೀ ಡೇಂಜರ್!
- Horoscope Today : 12 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಿಎಂ ಬದಲಾವಣೆ: ತಡವಾದರೂ ಸಿದ್ದರಾಮಯ್ಯ ಮಾತು ಉಳಿಸಿಕೊಳ್ಳುತ್ತಾರೆ: ಡಿಕೆ ಸುರೇಶ್ ಮಾತಿಗೆ ಸಿದ್ದು ಸಿಡಿಮಿಡಿ!
- ಸಾರಿ ಮಮ್ಮಿ, ಪಾಪ ಐ ಲವ್ ಯು, ನವೋದಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ಸಾವಿಗೆ ಶರಣು, ಹೆತ್ತವರ ಕಣ್ಣೀರಲ್ಲಿ ಮುಳುಗಿಸಿದ!
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?
- ಪ್ರಧಾನಿ ಮೋದಿ ಲೋಕಸಭೆಗೆ ಗೈರಾಗಿರುವುದು ‘ಹೇಡಿತನದ ಪರಮಾವಧಿ’ ನಾಚಿಕೆಗೇಡಿನ ಸಂಗತಿ : ಸಿಎಂ ಸಿದ್ದರಾಮಯ್ಯ
- Horoscope Today : 10 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಯಾಕೆ.? : ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ.!



























