ಗರ್ಭಿಣಿಯರಿಗೆ ಮಾತೃ ವಂದನಾ ಯೋಜನೆಯಡಿ 2 ಮಕ್ಕಳಿಗೆ 11 ಸಾವಿರ ರೂಪಾಯಿ ಸಹಾಯಧನ.! – Matru Vandana Yojana

Spread the love

Matru Vandana Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ಗರ್ಭಿಣಿಯರಿಗೆ ವಿಶೇಷ ಯೋಜನೆಯೊಂದನ್ನು ಜಾರಿ ಮಾಡಿದೆ. ಈ ಮೂಲಕ ಕೇಂದ್ರ ಸರ್ಕಾರವು ಮಾತೃ ವಂದನಾ ಯೋಜನೆಯನ್ನು ಜಾರಿ ಮಾಡಿದೆ. ಸರ್ಕಾರಿ ಆಸ್ಪತ್ರೆಗೆ ಸಂಪರ್ಕಿಸಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಯೋಜನೆಯ ಮೂಲಕ ಗರ್ಭಿಣಿಯರು ಸಹಾಯಧನದ ಜೊತೆಗೆ ವಿವಿಧ ಸೌಲಭ್ಯಗಳನ್ನು ಪಡೆಯುತ್ತಾರೆ. ಇವುಗಳ ಹೆಚ್ಚಿನ ಮಾಹಿತಿಗಾಗಿ ಆಶಾ ಕಾರ್ಯಕರ್ತೆಯರು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಂಪರ್ಕಿಸಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪೊಲೀಸರು ನೋಟಿಸ್ ನೀಡಲು ವಾಟ್ಸಾಪ್ , ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ : ಮಹತ್ವದ ಆದೇಶ ಹೊರಡಿಸಿದ ಸುಪ್ರೀಂಕೋರ್ಟ್.!

ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆ ಯ ಮೂಲಕ ಗರ್ಭಿಣಿಯರು ಹಾಗೂ ಬಾಣಂತಿಯರು ಅಪೌಷ್ಟಿಕತೆ ರಕ್ತ ಹೀನತೆ ಶಿಶುಮರಣ ಇವುಗಳನ್ನ ತಡೆಹಿಕಟ್ಟಲು ಈ ಯೋಜನೆ ಮುಂದಾಗಿದೆ. ಈ ಯೋಜನೆ ಅಡಿಯಲ್ಲಿ ಬಾಣಂತಿಯರು ಹಾಗೂ ಗರ್ಭಿಣಿಯರ ಕಾಳಜಿ ವಹಿಸಲಾಗುತ್ತದೆ ಹಾಗೂ ಶಿಶುಗಳ ಆರೋಗ್ಯದ ಬಗ್ಗೆ ಕಾಳಜಿ ಬಯಸಲಾಗುತ್ತದೆ ಈ ಮೂಲಕ ಮೊದಲ ಮಗುವಿಗೆ ಮಾತ್ರವಲ್ಲದೆ ಎರಡನೇ ಮಗುವಿಗೆ ಕೂಡ ಕಾಳಜಿ ವಹಿಸಲಾಗುತ್ತದೆ.

ಗರ್ಭಧಾರಣೆಯ ನಂತರ ನೋಂದಣಿ ಆದ ಗರ್ಭಿಣಿಯರು ಅವರ ಸಮಸ್ಯೆ ಪರಿಹಾರಕ್ಕಾಗಿ 5000 ನೀಡಲಾಗುತ್ತದೆ ಇದಕ್ಕಾಗಿ ತಮ್ಮ ಹತ್ತಿರದ ಅಂಗನವಾಡಿ ಕೇಂದ್ರವನ್ನ ಸಂಪರ್ಕಿಸಬಹುದು. ಈ ಮೂಲಕ ಜೀವನದ ಗುಣಮಟ್ಟವನ್ನು ಸುಧಾರಿಸುವಲ್ಲಿ ಈ ಪ್ರಯತ್ನಗಳನ್ನು ಕೈಗೊಂಡಿದೆ. ಈ ಮೂಲಕ ಮೊದಲ ಮೊದಲ ಬಾರಿ ಗರ್ಭ ಧರಿಸಿದಾಗ 5000 ವರೆಗೆ ಸಹಾಯಧನ ನೀಡಲಾಗುತ್ತದೆ ಹಾಗೂ ಎರಡನೇ ಮಗುವಾದಾಗ 6000 ನೀಡುತ್ತದೆ ಈ ಹಣವನ್ನು ಕಂತಿನ ಮೂಲಕ ಗರ್ಭಿಣಿಯರ ಖಾತೆಗೆ ಹಾಕಲಾಗುತ್ತದೆ.

Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!

ಇದರ ಪ್ರಯೋಜನ ಪಡೆಯಲು ತಾಯಿ ಕಾರ್ಡ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಯುಷ್ಮಾನ್ ಕಾರ್ಡ್ ಯಾವುದಾದರೂ ಒಂದನ್ನು ನಕಲು ಪ್ರತಿಯನ್ನು ನೀಡಿದಾಗ ಇದರ ಪ್ರಯೋಜನ ಪಡೆದುಕೊಳ್ಳಬಹುದು.

WhatsApp Group Join Now

Spread the love

Leave a Reply