Krishi Sinchai Yojana : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಫೋಟೋಗಳನ್ನು ಸಲ್ಲಿಸುವುದರ ಮೂಲಕ ಈ ಯೋಜನೆಯ ಫಲಾನುಭವಿಗಳಾಗಬಹುದು.
ಈ ಯೋಜನೆಯಡಿ ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು 4139 ಹಣವನ್ನು ಪಾವತಿಸುವ ಮೂಲಕ ಒಟ್ಟು 30 ಪೈಪುಗಳು ಹಾಗೂ 5 ಸ್ಪ್ರಿಂಕ್ಲರ್ ಜೆಟ್ಗಳು ಹಾಗೂ ಇತರೆ ಸಾಮಗ್ರಿಗಳನ್ನು ಪಡೆಯಬಹುದು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ರೈತರು ರೂ.2496 ಹಣವನ್ನು ಪಾವತಿಸುವುದರ ಮುಖಾಂತರ 18 ಪೈಪುಗಳು ಮತ್ತು 3 ಸಂಖ್ಯೆಯ ಜೆಟ್ಗಳನ್ನು ಹಾಗೂ ಇತರೆ ಸಾಮಗ್ರಿಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಡು ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿಯನ್ನು ಪಡೆಯಬಹುದು. ಈ ಸೌಲಭ್ಯವನ್ನು ಸೋಮವಾರಪೇಟೆ ತಾಲೂಕು ಹಾಗೂ ಕುಶಾಲನಗರ ತಾಲೂಕು ವ್ಯಾಪ್ತಿಯ ಎಲ್ಲಾ ರೈತ ಬಾಂಧವರು ಇದರ ಸದುಪಯೋಗವನ್ನು ಪಡೆಯುವಂತೆ ಸೋಮವಾರಪೇಟೆ ಸಹಾಯಕ ಕೃಷಿ ನಿರ್ದೇಶಕರಾದ ವೀರಣ್ಣ.ಕೆ.ಪಿ. ಅವರು ಮಾಹಿತಿ ನೀಡಿದ್ದಾರೆ.
- ಲಿವರ್ ಸಂಬಂಧಿತ ಕಾಯಿಲೆಯ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿ ಭಿನ್ನವಾಗಿರುತ್ತದೆಯೇ.?
- ಮನೆ ಕೆಲಸಕ್ಕೆ ಹೋಗಿದ್ದ ತಾಯಿ ವಾಪಸ್ ಬರುವಷ್ಟರಲ್ಲಿ ಘೋರ ದುರಂತ : ಬ್ಲೂ ಡ್ರಮ್ನಲ್ಲಿ 11 ವರ್ಷದ ಬಾಲಕನ ಶವ ಪತ್ತೆ
- ನರೇಂದ್ರ ಮೋದಿ ಟೆರರಿಸ್ಟ್; ಚೆನ್ನೈನಲ್ಲಿ AIADMK ಗೆ ಬುದ್ಧಿವಾದ ಹೇಳಲು ಹೋಗಿ ʻಉಗ್ರವಾದʼ ಮಲ್ಲಿಕಾರ್ಜನ ಖರ್ಗೆ!
- ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ.?
- ಎಸ್ಎಸ್ಎಲ್ಸಿ (SSLC) ತೃತೀಯ ಭಾಷೆಗೆ ಅಂಕ, ಹೈಕೋರ್ಟ್ ಆದೇಶಕ್ಕೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ
- ಮತ್ತೆ ಜೆಡಿಎಸ್ ಗೂಡು ಸೇರ್ತೀರಂತೆ ನಿಜನಾ.? ಸಚಿವ ಜಮೀರ್ ಅಹ್ಮಮದ್ ಕೊಟ್ರು ಸ್ಪಷ್ಟನೆ
- ‘ಅಡವಿಯಲ್ಲಿ ಕಂಡದ್ದು ಕೇಳದ್ದು ಕುರುಹೀನ ರಟ್ಟು’ : ಕೋಡಿಶ್ರೀಗಳ ಹೊಸ ಭವಿಷ್ಯ – ಏನಿದರ ಅರ್ಥ?
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು ‘ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ನಾವೀಗ ವಿಶ್ವಗುರು ಅಲ್ಲ, ಆ ಪದವನ್ನು ಬಳಸಬಾರದು : BJP ನಾಯಕ ಮುರಳಿ ಮನೋಹರ್ ಜೋಶಿ
- Horoscope Today : 21 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಗ್ಯಾಸ್ ಸಿಲಿಂಡರ್’ ಬಳಸುವವರು ಈ 3 ತಪ್ಪುಗಳನ್ನು ಮಾಡಬೇಡಿ : ಬಾಂಬ್ ನಂತೆ ಸ್ಪೋಟಗೊಳ್ಳುತ್ತೆ ಎಚ್ಚರ.!
- ಕ್ಯಾನ್ಸರ್’ಗೆ ಯಾವುದೇ ವೆಚ್ಚವಿಲ್ಲದೆ ತಪಾಸಣೆ, ನಿಮ್ಮ ಅಡುಗೆಮನೆಯಲ್ಲೇ ಪವಾಡ ಚಿಕಿತ್ಸೆ! ನಮ್ಮ ಪೂರ್ವಜರ ಸಲಹೆ ಅನುಸರಿಸಿ
- Horoscope Today : 20 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅವನನ್ನ ಕೊಂದು ಬಿಡು, ಇಬ್ಬರು ಚೆನ್ನಾಗಿರೋಣ; ಗಂಡನ ಉಸಿರು ನಿಲ್ಲಿಸಿ ಜೈಲು ಸೇರಿದ ಪತ್ನಿ
- ಶ್ರೀರಾಮನ ಕುರಿತು ವ್ಯಂಗ್ಯ ಆರೋಪ, ಪ್ರತಿಕ್ರಿಯೆ ನೀಡಿದ ನಟ ಪ್ರಕಾಶ್ ರಾಜ್
- ಕಾರ್, ಸರ್ಕಾರಿ ಬಸ್, ಮೂರು ಬೈಕ್ಗಳಿಗೆ ಡಿಕ್ಕಿ ಹೊಡೆದ ಲಾರಿ : ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ
- ಡಾಕ್ಟರ್ ‘ಹೃದಯವಂತ’ ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು : ಸಂಸದ ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ
- ಅಪ್ಪ ಜನರಿಗಾಗಿ ಬದುಕಿದ ನಾಯಕ : ಜೈಲುಪಾಲಾದ ಶಾಸಕ ವಿನಯ ಕುಲಕರ್ಣಿ ಮಗಳ ಭಾವುಕ ಪೋಸ್ಟ್
- ಮಗಳ ಪ್ರಿಯಕರನ ಜೊತೆಗೆ ಸೇರಿ ಅಳಿಯನ ಕತೆನೇ ಮುಗಿಸಿದ ತಾಯಿ, ತಮ್ಮ.!
- Horoscope Today : 19 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು.! ವಾರಕ್ಕೊಮ್ಮೆ ತಿನ್ನಿ..
- ರಾಹುಲ್ ಗಾಂಧಿಗೆ ಕಾನೂನು ಸಂಕಷ್ಟ, ಎಫ್ಐಆರ್ ದಾಖಲಿಸಿ ತನಿಖೆಗೆ ಲಕ್ನೋ ಹೈಕೋರ್ಟ್ ಆದೇಶ
- ರಾಜ್ಯದ ಜನತೆಗೆ ‘ವಿದ್ಯುತ್ ದರ ಏರಿಕೆ’ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ! ಪ್ರತಿ ಯೂನಿಟ್ ಮೇಲೆ 56 ಪೈಸೆ ಹೆಚ್ಚಳ ಆದೇಶ!























