PWD Recruitment 2025 : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಕರ್ನಾಟಕ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೂಪ್ ಎ ಹುದ್ದೆಗಳಿಗೆ ಕೆಪಿಎಸ್ಸಿ ಮತ್ತೆ ಅರ್ಜಿ ಆಹ್ವಾನ ಮಾಡಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ನಾಳೆ ಅಂದರೆ ಫೆಬ್ರವರಿ 3, 2025ರಂದೇ ಕೊನೇ ದಿನ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
2024ರ ಸೆಪ್ಟೆಂಬರ್ 18ರಂದು ಅಧಿಸೂಚನೆ ಹೊರಡಿಸಿ ಅರ್ಜಿ ಸ್ವೀಕಾರ ಮಾಡಿತ್ತು. ಮತ್ತೆ ಇದೇ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನ ಮಾಡಿತ್ತು. ಗ್ರೂಪ್- ಎ 30 ಹುದ್ದೆಗಳಿದ್ದು, ಇದರಲ್ಲಿ 29 ಹುದ್ದೆಗಳು ಮುಕ್ತ ಸ್ಪರ್ಧೆ ಅಭ್ಯರ್ಥಿಗಳನ್ನು ಹಾಗೂ 01 ಕೆಲಸಕ್ಕೆ ಸೇವಾನಿರತ ಸ್ಪರ್ಧೆ ಅಭ್ಯರ್ಥಿಯನ್ನು ಭರ್ತಿ ಮಾಡಲಾಗುತ್ತಿದೆ.
ಈ ಹುದ್ದೆಗಳ ಜೊತೆ ಹೈದ್ರಾಬಾದ್-ಕರ್ನಾಟಕ ವೃಂದದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೂಪ್- ಎ ವೃಂದದ 12 ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದೆ. 11 ಉದ್ಯೋಗಗಳಿಗೆ ಮುಕ್ತ ಸ್ಪರ್ಧೆ ಅಭ್ಯರ್ಥಿಗಳು ಹಾಗೂ 1 ಹುದ್ದೆಗೆ ಸೇವಾನಿರತ ಅಭ್ಯರ್ಥಿಯನ್ನು ಭರ್ತಿ ಮಾಡಲಾಗುತ್ತದೆ. ಹೈದ್ರಾಬಾದ್-ಕರ್ನಾಟಕಕ್ಕೆ ಹುದ್ದೆಗಳನ್ನು ವರ್ಗೀಕರಣಗೊಳಿಸಲಾಗಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 83,700-1,55,200 ರೂಪಾಯಿ ನೀಡಲಾಗುತ್ತದೆ. ಸಾಮಾನ್ಯ ವರ್ಗ- 13, ಪರಿಶಿಷ್ಟ ಜಾತಿ- 05, ಪರಿಶಿಷ್ಟ ಪಂಗಡ – 02, ಪ್ರವರ್ಗ1 – 01, ಪ್ರವರ್ಗ-2ಎ – 05, ಪ್ರವರ್ಗ-2ಬಿ – 01, ಪ್ರವರ್ಗ-3ಎ – 01, ಪ್ರವರ್ಗ-3ಬಿ – 01, ಸೇವಾನಿರತ (ಎಸ್ಸಿ) – 01, ಹೈದರಾಬಾದ್-ಕರ್ನಾಟಕದವರಿಗೆ – 12 ಹುದ್ದೆಗಳು ಸೇರಿದಂತೆ ಒಟ್ಟು 42 ಹುದ್ದೆಗಳು ಖಾಲಿಯಿವೆ.
ಅರ್ಜಿ ಸಲ್ಲಿಸಬಯಸುವವರು ಇಂಜಿನಿಯರಿಂಗ್ ಪದವಿ- ಸಿವಿಲ್ ಇಂಜಿನಿಯರ್, ಕನ್ಸ್ಟ್ರಕ್ಷನ್ ಟೆಕ್ನಲಾಜಿ, ಬಿಲ್ಡಿಂಗ್ ಅಂಡ್ ಕಂಸ್ಟ್ರಕ್ಷನ್ ಟೆಕ್ನಾಲಜಿ, ಸಿವಿಲ್ ಟೆಕ್ನಾಲಜಿ ಕಂಸ್ಟ್ರಕ್ಷನ್ ಟೆಕ್ನಾಲಜಿ, ಕಂಸ್ಟ್ರಕ್ಷನ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಜಿಯೋ ಮೆಕಾನಿಕ್ಸ್ ಮತ್ತು ಸ್ಟ್ರಕ್ಚರ್ಸ್, ಸ್ಟ್ರಕ್ಚರಲ್ ಅಂಡ್ ಫೌಂಡೇಷನ್ ಇಂಜಿನಿಯರಿಂಗ್, ಸ್ಟ್ರಕ್ಚರಲ್ ಇಂಜಿನಿಯರಿಂಗ್ ಮತ್ತು ಕಂಸ್ಟ್ರಕ್ಷನ್ ಇವುಗಳಲ್ಲಿ ಯಾವುದಾದರು ಒಂದು ಪದವಿ ಪೂರ್ಣಗೊಳಿಸಿರಬೇಕಾಗುತ್ತದೆ.
Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
ಸೇವಾನಿರತ ಹುದ್ದೆ ಸ್ಪರ್ಧೆಯ ಹುದ್ದೆಗೆ ಅರ್ಜಿ ಸಲ್ಲಿಸುವವರು ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ (ಗ್ರೇಡ್-1) ಅಥವಾ ಸಹಾಯಕ ಇಂಜಿನಿಯರ್ (ಗ್ರೇಡ್-2) ಅಥವಾ ಕಿರಿಯ ಇಂಜಿನಿಯರ್ ಆಗಿರಬೇಕು. ಯಾವುದೇ ಕೇಡರ್ನಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿರಬೇಕು. ಇಲಾಖೆ ವಯಸ್ಸು ನಿಗದಿ ಪಡಿಸಿಲ್ಲ. ಸೇವಾನಿರತ ಅಭ್ಯರ್ಥಿ, ಸಹ ಮುಕ್ತ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ.
ಅರ್ಜಿ ಶುಲ್ಕದ ವಿಚಾರಕ್ಕೆ ಬಂದರೆ, ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು – ₹600/- ರೂಪಾಯಿ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು – ₹300/- ರೂಪಾಯಿ, ಎಸ್ಸಿ, ಎಸ್ಟಿ, ಪ್ರ-01, ಮಾಜಿ ಸೈನಿಕ, ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Jio Offers : 189 ರೂಪಾಯಿಗಳ ಪ್ರಿಪೇಯ್ಡ್ ಪ್ಲಾನ್ ಮತ್ತೆ ಪರಿಚಯಿಸಿದ ಜಿಯೋ : ಗ್ರಾಹಕರ ಕೈಗೆಟಕುವ ದರದಲ್ಲಿ ಹೆಚ್ಚಿನ ಸೌಲಭ್ಯ
ಹೆಚ್ಚಿನ ಮಾಹಿತಿಗಾಗಿ https://www.kpsc.kar.nic.in/Corrigendum%20Notification%20RPC.pdf, https://www.kpsc.kar.nic.in/Corrigendum%20Notification%20HK.pdf ಭೇಟಿ ನೀಡಬಹುದಾಗಿದೆ. ಇನ್ನು ಅರ್ಜಿ ಸಲ್ಲಿಕೆಗೆ https://kpsconline.karnataka.gov.in/HomePage/index.html ಗೆ ಭೇಟಿ ನೀಡಬಹುದು.
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ
- ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್ ಬಂದಿದೆ ಎಂದರ್ಥ!
- Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರಮೇಲೆ ಹೇರುವರು.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!























