ಕನ್ನಡ ನ್ಯೂಸ್ ಟೈಮ್ : ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ.
ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. ಮಗುವಿಗೆ ಪ್ರಖ್ಯಾತ್ ಎಂದು ನಾಮಕರಣವನ್ನು ಮಾಡಲಾಗಿತ್ತು.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಶುಭಮಾನಸ ಅವರಿಗೆ ತಂದೆ ತಾಯಿ ಇಬ್ಬರು ಇಲ್ಲಸ ಕಾರಣ ತವರು ಮನೆಯಲ್ಲಿ ಅಜ್ಜಿಯೇ ಬಾಣಂತನ ಮಾಡುತ್ತಿದ್ದರು. ಅಜ್ಜಿಗೆ ತೊಂದರೆಯಾಗಬಾರದು ಎಂದು ಬೇಗ ತೊಟ್ಟಿಲು ಶಾಸ್ತ್ರ ಮಾಡಿ ಮಗವನ್ನು ಹಂಗಳ ಗ್ರಾಮಕ್ಕೆ ಕರೆದೊಯ್ಯಲು ಆನಂದ್ ದಂಪತಿ ನಿರ್ಧರಿಸಿದ್ದರು. ಇದೇ ಖುಷಿಯಲ್ಲಿ ಮಗುವಿಗೆ ಚಿನ್ನದ ಓಲೆ ಮಾಡಿಸಲು ನಿರ್ಧರಿಸಿ ಅದಕ್ಕಾಗಿ ಮಗುವಿಗೆ ಕಿವಿ ಚುಚ್ಚಿಸಲೆಂದು ಶೆಟ್ಟಹಳ್ಳಿ ಗ್ರಾಮದ ಹತ್ತಿರದಲ್ಲೇ ಇರುವ ಬೊಮ್ಮಲಾಪುರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಆದರೆ ಅಲ್ಲಿನ ವೈದ್ಯರು ಮಗುವಿನ ಎರಡೂ ಕಿವಿಗೆ ಲೋಕಲ್ ಅನಸ್ತೇಷಿಯಾ ಕೊಟ್ಟಿದ್ದಾರೆ.
ಅನಸ್ತೇಷಿಯಾ ನೀಡಿದ ಬಳಿಕ ಮಗುವಿಗೆ ಫಿಟ್ಸ್ ಬಂದು ಮೂರ್ಚೆ ಹೋಗಿದೆ. ತಕ್ಷಣ ಮಗುವನ್ನು ಗುಂಡ್ಲುಪೇಟೆ ತಾಲೋಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಓವರ್ ಡೋಸ್ ನೀಡಿದರೆಂಬ ಆರೋಪವು ಕೇಳಿ ಬಂದಿದ್ದು ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಮಗು ಅಸುನೀಗಿದೆ.. ಮಗು ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ತಾಲೋಕು ವೈದ್ಯಾಧಿಕಾರಿ ಡಾ. ಅಲೀಂಪಾಶಾ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಅನಸ್ತೇಷಿಯಾ ಕೊಟ್ಟ ಮೇಲೆ ಪಿಟ್ಸ್ ಬಂದಿದೆ,ತಕ್ಷಣ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ, ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮಗು ಅಸುನೀಗಿದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಈ ಬಗ್ಗೆ ಮೆಡಿಕಲ್ ಲೀಗಲ್ ಕೇಸ್ ಮಾಡಿ ಮಗುವಿನ ಸಾವಿಗೆ ನಿಖರ ಕಾರಣ ಏನೆಂಬುದನ್ನು ತನಿಖೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವಯದಾಗಿ ತಿಳಿಸಿದ್ದಾರೆ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಚುಚ್ಚಲು 200 ರೂಪಾಯಿ ಹಣವನ್ನು ಸಹ ಪಡೆದಿದ್ದರೂ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ನಿಜಕ್ಕೂ ವೈದ್ಯರ ಎಡವಟ್ಟಿನಿಂದ ಮಗು ಅಸುನೀಗಿತಾ ಇಲ್ಲವಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯಿಂದಷ್ಟೇ ಗೊತ್ತಾಗಬೇಕಿದೆ ಒಟ್ಟಾರೆ ಪ್ರಖ್ಯಾತನ ತುಂಟಾಟಗಳಿಂದ ಸಂಭ್ರಮ ತುಂಬಿದ್ದ ಮನೆಯುಲ್ಲೀಗ ಸೂತಕದ ಛಾಯೆ ಆವರಿಸಿದೆ..
ಚಾಮರಾಜನಗರ – ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. ಮಗುವಿಗೆ ಪ್ರಖ್ಯಾತ್ ಎಂದು ನಾಮಕರಣವನ್ನು ಮಾಡಲಾಗಿತ್ತು.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಅನಸ್ತೇಷಿಯಾ ನೀಡಿದ ಬಳಿಕ ಮಗುವಿಗೆ ಫಿಟ್ಸ್ ಬಂದು ಮೂರ್ಚೆ ಹೋಗಿದೆ. ತಕ್ಷಣ ಮಗುವನ್ನು ಗುಂಡ್ಲುಪೇಟೆ ತಾಲೋಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಓವರ್ ಡೋಸ್ ನೀಡಿದರೆಂಬ ಆರೋಪವು ಕೇಳಿ ಬಂದಿದ್ದು ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಮಗು ಅಸುನೀಗಿದೆ.. ಮಗು ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ತಾಲೋಕು ವೈದ್ಯಾಧಿಕಾರಿ ಡಾ. ಅಲೀಂಪಾಶಾ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಅನಸ್ತೇಷಿಯಾ ಕೊಟ್ಟ ಮೇಲೆ ಪಿಟ್ಸ್ ಬಂದಿದೆ,ತಕ್ಷಣ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮಗು ಅಸುನೀಗಿದೆ. ಈ ಬಗ್ಗೆ ಮೆಡಿಕಲ್ ಲೀಗಲ್ ಕೇಸ್ ಮಾಡಿ ಮಗುವಿನ ಸಾವಿಗೆ ನಿಖರ ಕಾರಣ ಏನೆಂಬುದನ್ನು ತನಿಖೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವಯದಾಗಿ ತಿಳಿಸಿದ್ದಾರೆ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಚುಚ್ಚಲು 200 ರೂಪಾಯಿ ಹಣವನ್ನು ಸಹ ಪಡೆದಿದ್ದರೂ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ನಿಜಕ್ಕೂ ವೈದ್ಯರ ಎಡವಟ್ಟಿನಿಂದ ಮಗು ಅಸುನೀಗಿತಾ ಇಲ್ಲವಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯಿಂದಷ್ಟೇ ಗೊತ್ತಾಗಬೇಕಿದೆ ಒಟ್ಟಾರೆ ಪ್ರಖ್ಯಾತನ ತುಂಟಾಟಗಳಿಂದ ಸಂಭ್ರಮ ತುಂಬಿದ್ದ ಮನೆಯುಲ್ಲೀಗ ಸೂತಕದ ಛಾಯೆ ಆವರಿಸಿದೆ.
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!
- ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ
- ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ
- ಸಾಮೂಹಿಕ ಅತ್ಯಾಚಾರ ಪ್ರಕರಣ: ಏಳೂ ಆರೋಪಿಗಳು ಯಾದಗಿರಿಗೆ ಗಡಿಪಾರು
- ವರದಕ್ಷಿಣೆ’ಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಹೊಡೆದು ಕೊಂದ ಪಾಪಿ ಪತಿ : ಭಯಾನಕ ವಿಡಿಯೋ ವೈರಲ್
- ರೈಲಿನ ಬಾಗಿಲಿನಲ್ಲಿ ನಿಲ್ಲುವವರೇ ಎಚ್ಚರ : ಆಕಸ್ಮಿಕವಾಗಿ ಬಿದ್ದು ನವ ವಿವಾಹಿತ ದಂಪತಿ ಸಾವು.!
- Horoscope Today : ಭಾನುವಾರ ಉತ್ಸಾಹಭರಿತವಾಗಿದೆಯೇ? ನಿಮ್ಮ ಜಾತಕವನ್ನು ನೋಡಿ – 21-12-2025
- ಇನ್ಮುಂದೆ ರಾಜ್ಯ ಸರ್ಕಾರಿ ನೌಕರರು ಈ ರೂಲ್ಸ್ ಬ್ರೇಕ್ ಮಾಡಿದ್ರೆ ಕೆಲಸವೇ ಹೋಗುತ್ತೆ.!





























