ಕನ್ನಡ ನ್ಯೂಸ್ ಟೈಮ್ : ಸ್ನೇಹಿತನ ಜೊತೆ ಲವ್ವಿಡವ್ವಿ, ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ!
ಆನೇಕಲ್ನಲ್ಲಿ ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ನಡುರಸ್ತೆಯಲ್ಲಿ ಚಾಕು ಚುಚ್ಚಿ ಕೊಂದಿದ್ದಾನೆ. ಮಗುವನ್ನು ಶಾಲೆಗೆ ಬಿಡಲು ಬಂದಾಗ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ನಡುರಸ್ತೆಯಲ್ಲಿಯೇ ಚಾಕು ಚುಚ್ಚಿ ಕೊಂದಿರುವ ಘಟನೆ ಆನೇಕಲ್ನಲ್ಲಿ ನಡೆದಿದೆ. ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲಿಯೇ 7-8 ಬಾರಿ ಚಾಕು ಇರಿದಿದ್ದಾನೆ. ಮಗುವನ್ನ ಶಾಲೆಗೆ ಬಿಡಲು ಬಂದಾಗ ಪತ್ನಿಯ ಮೇಲೆ ಪತಿ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ಘಟನೆ ನಡೆದಿದೆ. 29 ವರ್ಷದ ಶ್ರೀಗಂಗಾ ಕೊಲೆಯಾದ ಮಹಿಳೆ. 32 ವರ್ಷದ ಆಕೆಯ ಪತಿ ಮೋಹನ್ ರಾಜು ಕೊಲೆಗೈದ ವ್ಯಕ್ತಿ.
ಇಬ್ಬರೂ ಕೂಡ ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿಗಳಾಗಿದ್ದು, ಮದುವೆಯಾಗಿ ಏಳು ವರ್ಷಗಳಾಗಿವೆ. ಆರು ವರ್ಷದ ಮಗ ಇವರಿಗೆ ಇದ್ದಾನೆ. ಮೋಹನ್ ರಾಜ್ ಸ್ನೇಹಿತನ ಜೊತೆಗೆ ಪತ್ನಿ ಅಕ್ರಮ ಸಂಬಂಧ ಶಂಕೆ ವ್ಯಕ್ತವಾಗಿತ್ತು. ಎರಡು ಮೂರು ವರ್ಷದಿಂದ ಪತ್ನಿ ಶೀಲ ಶಂಕಿಸಿ ಮೋಹನ್ ರಾಜ್ ಗಲಾಟೆ ಮಾಡುತ್ತಿದ್ದ. ಕಳೆದ ಎಂಟು ತಿಂಗಳಿನಿಂದ ಪತಿ, ಪತ್ನಿ ದೂರವಾಗಿದ್ದರು. ಮೋಹನ್ ರಾಜ್ ರಾತ್ರಿ ಮಗುವನ್ನ ನೋಡಲು ಬಂದಿದ್ದ. ಈ ವೇಳೆಯೂ ಪತಿ ಹಾಗೂ ಪತ್ನಿ ನಡುವೆ ಗಲಾಟೆ ನಡೆದಿತ್ತು.
ವೀರ್ಯಾಣು ಹೇಗೆ ಅಂಡಾಣುವನ್ನು ಸೇರುತ್ತದೆ ನೋಡಿ – Health Tips
ಬೆಳಿಗ್ಗೆ ಮಗುವನ್ನ ಶಾಲೆಗೆ ಬಿಡಲು ಶ್ರೀಗಂಗಾ ಬೈಕ್ ನಲ್ಲಿ ಬಂದಿದ್ದರು. ಈ ಹಂತದಲ್ಲಿ ಆಕೆಯ ಬರುವಿಕೆಯನ್ನೇ ಕಾದು ಕುಳಿತಿದ್ದ ಪರತಿ ಮೋಹನ್ ರಾಜ್, ಶ್ರೀಗಂಗಾ ಮೇಳೆ ದಾಳಿ ಮಾಡಿದ್ದಾರೆ. ಏಳೆಂಟು ಬಾರಿ ಆಕೆಗೆ ಚಾಕುವಿನಿಂದ ಚುಚ್ಚಿದ್ದಾನೆ. ಗಂಭೀರ ಗಾಯಗೊಂಡು ಕುಸಿದು ಬಿದ್ದಿದ್ದ ಮಹಿಳೆಯನ್ನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಂಗಾ ಸಾವು ಕಂಡಿದ್ದಾಳೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರ ಭೇಟಿ ನೀಡಿದ್ದು, ಆರೋಪಿ ಮೋಹನ್ ರಾಜ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
- Gold Rate Today : ಮತ್ತೆ ಏರಿದ ಚಿನ್ನದ ದರ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಕೈಗೆಟುಕುತ್ತಾ ಬಂಗಾರ.!
- ಬರೋಬ್ಬರಿ 14KM ಕಾಲ್ನಡಿಯಲ್ಲಿ SSLC ಪರೀಕ್ಷೆ ಬರೆದು 615 ಮಾಕ್ಸ್ ಮೂಲಕ ರಾಜ್ಯಕ್ಕೆ ಮಾದರಿಯಾದ ಶಿರಸಿಯ ಹೆಣ್ಣುಮಗಳು
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ನಿಖರ ಬೆಲೆ.?
- Gold Rate Today : ಇಳಿಕೆಯತ್ತ ಸಾಗಿದೆಯಾ ಬಂಗಾರದ ಬೆಲೆ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ನೋಡಿ
- Gold Rate Today : ಭರ್ಜರಿ ಇಳಿಕೆ ಕಂಡ ಚಿನ್ನ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.?
- Gold Rate Today : ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಂದಿನ ಗೋಲ್ಡ್ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- Gold Rate : ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.? ಇಂದಿನ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ನೋಡಿ
- Gold Rate Today : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಏರಿಕೆಯತ್ತ ಮುಖ ಮಾಡಿದ ಬಂಗಾರ.!
- ಇಬ್ಬರು ಮಕ್ಕಳನ್ನು ನದಿಗೆ ದೂಡಿ, ತಾನೂ ಪ್ರಾಣ ಕಳೆದುಕೊಂಡ ವಕೀಲೆ
- Gold Rate Today : ಇಳಿಕೆ ಕಂಡಿತಾ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಬಂಗಾರದ ದರ.?
- Gold Rate : ಇಂದಿನ ಚಿನ್ನದ ಬೆಲೆ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ನೀಡುತ್ತಾ ಬಂಗಾರದ ದರ.?
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆಯತ್ತ ಮುಖ ಮಾಡುತ್ತಾ ಬಂಗಾರದ ದರ.?
- Gold Rate Today : ಮತ್ತೆ ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಚಿನ್ನದ ದರದಲ್ಲಿ ಎಷ್ಟು ಏರಿಕೆ ಕಂಡಿದೆ ನೋಡಿ
- Gold Rate Today : ಮತ್ತೆ ಅಲ್ಪ ಏರಿಕೆ ಕಂಡ ಬಂಗಾರ.! ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.?
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಬಂಗಾರದ ಬೆಲೆ.! ಇಂದಿನ ಚಿನ್ನದ ದರದಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Gold Rate : ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ಗೊತ್ತಾ ಇವತ್ತಿನ ಬಂಗಾರದ ಬೆಲೆ.?
- Gold Rate Today : ಇವತ್ತಿನ ಬಂಗಾರದ ಬೆಲೆ ಎಷ್ಟಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?
- Gold Price : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.? ಎಷ್ಟಿದೆ ನೋಡಿ ಇವತ್ತಿನ ಗೋಲ್ಡ್ ರೇಟ್.?
- Gold Price Today : ಚಿನ್ನದ ಬೆಲೆ ನೋಡಿ ಖರೀದಿ ಮಾಡಿ – ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Gold Price Today : ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಎಷ್ಟು ಏರಿಳಿತ ಕಂಡಿದೆ ನೋಡಿ ಇಂದಿನ ಚಿನ್ನದ ಬೆಲೆ.?
- Gold Price Today : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಕರ್ನಾಟಕದಲ್ಲಿ ಇಳಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.?
- ಮಾರ್ಕ್ಸ್ ಆಸೆ ತೋರ್ಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ – ನೀಚ ಶಿಕ್ಷಕನ ಹೀನ ಕೃತ್ಯ ಬಯಲು – ವಿಡಿಯೋ ವೈರಲ್.!