ಮಕ್ಕಳಿಲ್ಲದವರಿಗೆ ಈ ಹಣ್ಣು ಉಪಯೋಗವಂತೆ. ಹೇಗೆ ಗೊತ್ತಾ.?
ಕೆಲವರಿಗೆ ಮದುವೆಯಾಗಿ ಬಹಳ ದಿನಗಳವರೆಗೆ ಸಂತಾನಭಾಗ್ಯ ಲಭಿಸಿರುವುದಿಲ್ಲ. ಇದಕ್ಕೆ ಬೇರೆ ಬೇರೆಯಾದ ಕಾರಣಗಳಿರಬಹುದು. ಅದಕ್ಕೆ ಸೂಕ್ತ ವೈದ್ಯರನ್ನು ಸಂಪರ್ಕಿಸುವುದು ಕೂಡ ಅಗತ್ಯವಾಗಿರುತ್ತದೆ. ಆದರೆ ಕೆಲವೊಮ್ಮೆ ವೈದ್ಯರಿಂದಲೂ ಆಗದಂತಹ ಕೆಲಸವನ್ನು ಪ್ರಕೃತಿಯ ಮಡಿಲಲ್ಲೇ ವಿಸ್ಮಯ ನಡೆಯುತ್ತವೆ.

ಹೌದು, ನೀವು ಒಮ್ಮೊಮ್ಮೆ ಕೇಳಿರುತ್ತೀರಾ.. ವೈದ್ಯರ ಬಳಿ ಹೋದರು ಆಗದಂತಹ ಕೆಲಸ ಕೆಲವೊಮ್ಮೆ ಸಫಲತೆಯನ್ನು ಕೊಟ್ಟಿದೆ ಅನ್ನುವುದನ್ನು ಕೇಳಿರಬಹುದು. ಹೀಗೆ ಈ ಹಣ್ಣು ಕೂಡ ಸಂತಾನ ಫಲವನ್ನು ಹೆಚ್ಚಿಸುವ ಸಾಧ್ಯತೆ ಹೆಚ್ಚು ಅನ್ನುವುದನ್ನು ತಿಳಿಯಲಾಗುತ್ತದೆ. ಅಷ್ಟಕ್ಕೂ ಈ ಹಣ್ಣು ಯಾವುದು.? ಇದರ ಉಪಯೋಗ ಹೇಗೆ ಅನ್ನುವುದನ್ನು ತಿಳಿದುಕೊಳ್ಳಿ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಈ ಹಣ್ಣನ್ನು ಅಂಜೂರದ ಹಣ್ಣು ಎನ್ನುವುದಾಗಿ ಕರೆಯಲಾಗುತ್ತದೆ. ಇದು ನೋಡಲು ಹಳ್ಳಿ ಕಡೆಯಲ್ಲಿ ಹತ್ತಿ ಹಣ್ಣು ಇದ್ದಂತೆ ಇರುತ್ತದೆ. ಆದರೆ ಇದು ಬೇರೆ. ಈ ಅಂಜೂರದ ಹಣ್ಣು ಮಾರ್ಕೆಟ್ ನಲ್ಲಿ ಹೆಚ್ಚಾಗಿ ಸಿಗುತ್ತದೆ. ಈ ಹಣ್ಣು ಸೇವನೆ ಮಾಡುವುದರಿಂದ ಇದರಲ್ಲಿರುವ ಪೋಷಕಾಂಶಗಳು, ಖನಿಜಗಳು, ಜಿಂಕ್ ಅಂಶ, ಇಗ್ನಾಶಿಯಂ , ಇತ್ಯಾದಿ ಅಂಶಗಳು ಸಂತಾನ ಸಾಫಲ್ಯತೆಯನ್ನು ಹೆಚ್ಚಿಸುವಲ್ಲಿ ಹೆಚ್ಚು ಸಹಕಾರಿಯಾಗಿರುತ್ತದೆ.

Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅಷ್ಟೇ ಅಲ್ಲದೇ, ಈ ಹಣ್ಣು ಸೇವಿಸುವುದರಿಂದ ಹಲವು ಆರೋಗ್ಯಕರ ಲಾಭಗಳಿವೆ. ಈ ಹಣ್ಣು ಸೇವಿಸುವುದರಿಂದ ದೇಹದಲ್ಲಿನ ರಕ್ತದೊತ್ತಡ ಸಮಸ್ಯೆ ನಿವಾರಣೆಯಾಗುತ್ತದೆ. ಹಾಗೂ ರಕ್ತ ಸಂಚಲನಕ್ಕೆ ಹೆಚ್ಚು ಸಹಕಾರಿ. ಪುರುಷರ ಆರೋಗ್ಯದಲ್ಲಿ ಅಂದರೆ, ಪುರುಷರ ವೀರ್ಯವೃದ್ಧಿಗೆ ಈ ಹಣ್ಣು ಸೇವನೆ ಮಾಡುವುದು ಉತ್ತಮ ಅನ್ನುವುದನ್ನು ತಿಳಿಯಲಾಗಿದೆ. ಜೀರ್ಣತೆ, ಮಲಬದ್ಧತೆ ಮುಂತಾದ ಸಮಸ್ಯೆಗಳಿಗೆ ಈ ಹಣ್ಣು ಉಪಯೋಗಕಾರಿಯಾಗಿ ಕೆಲಸ ಮಾಡುತ್ತದೆ. ಈ ಹಣ್ಣನ್ನು ಮಿತವಾಗಿ ಸೇವಿಸಿ, ಹಿತವಾಗಿ ಆರೋಗ್ಯವನ್ನು ಪಡೆದುಕೊಳ್ಳಿ.
- Horoscope Today : 15 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಇವೇ ನೋಡಿ ಬ್ರೈನ್ ಸ್ಟ್ರೋಕ್ನ ಆರಂಭಿಕ ಲಕ್ಷಣಗಳು : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ…
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಅಮ್ಮನಿಗೆ ಆಸರೆ ಆಗಿದ್ದ ಮಗಳು ವಿಧಿಯಾಟಕ್ಕೆ ಬಲಿ: ಪ್ರವಾಸಕ್ಕೆ ಹೋಗಿದ್ದಾಗ ಸುಳ್ಯದ ಯುವ ಇಂಜಿನಿಯರ್ ದುರಂತ ಅಂತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 14 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 14 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಣ್ಣು, ಹೃದಯ, ಲಿವರ್… ಸಾವಿನಲ್ಲೂ ಸಾರ್ಥಕತೆ ಮೆರೆದ ಉದಯ್ ಕಿರಣ್! 8 ಜನರಿಗೆ ಮರುಜನ್ಮ ಕೊಟ್ಟ ಯುವಕನಿಗೆ ಸಲಾಂ
- ಹೃದಯ ವೈಫಲ್ಯ ಪ್ರಕರಣಗಳು ಹೆಚ್ಚಳ: ಇದಕ್ಕೆ ಕಾರಣವೇನು.? ಲಕ್ಷಣಗಳ ಬಗ್ಗೆ ವೈದ್ಯರ ಎಚ್ಚರಿಕೆ!
- ಯುವಕನ ಕಿಡ್ನಾಪ್ ಮಾಡಿ ಮಂಗಳಮುಖಿ ಮಾಡಿದ್ರು: ಮೈಸೂರಿನಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ಕರಾಳ ದಂಧೆ
- ಪುರುಷರನ್ನೂ ಕಾಡುತ್ತಿದೆ ‘ಸ್ತನ ಕ್ಯಾನ್ಸರ್’ : ಸಂಶೋಧನೆಯಲ್ಲಿ ಬಯಲಾಯ್ತು ಆಘಾತಕಾರಿ ಸತ್ಯ!
- ಅನೈತಿಕ ಸಂಬಂಧಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಪತ್ನಿ..! ಕಿಲಾಡಿ ಜೋಡಿ ಸಿಕ್ಕಿಬಿದಿದ್ದೇ ರೋಚಕ
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Arecanut Price : ಇಂದಿನ ಅಡಿಕೆ ಧಾರಣೆ – 13 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 13 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾವ ಪ್ರಮುಖ ಅಂಗಗಳಲ್ಲಿ ಕ್ಯಾನ್ಸರ್ ಮೊದಲಿಗೆ ಕಾಣಿಸಿಕೊಳ್ಳುತ್ತದೆ.? ಸಂಶೋಕರ ರೆಕಾರ್ಡ್ಸ್ ನಲ್ಲಿ ಏನಿದೆ.?
- ಕಿಡ್ನಿಸ್ಟೋನ್ ಮೂತ್ರಕೋಶದಲ್ಲಿ ಸಿಲುಕಿದ್ರೆ ಏನಾಗುತ್ತೆ.? ತುರ್ತು ವೈದ್ಯಕೀಯ ಆರೈಕೆಯನ್ನು ಯಾವಾಗ ಪಡೆಯಬೇಕು.?
- ‘ರೀಲ್ಸ್’ ಹುಚ್ಚಿಗೆ ಜಲಪಾತದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವು : ಆಘಾತಕಾರಿ ವಿಡಿಯೋ ವೈರಲ್
- Horoscope Today : 11 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಪ್ರಧಾನಿ ಮೋದಿಗೆ ಸ್ವಲ್ಪನೂ ಸಾಮಾನ್ಯ ಪ್ರಜ್ಞೆ ಎಂಬುದಿಲ್ಲ, ಕೇಸರಿ ತಿಲಕ ಯಾವ ದೇಶದಿಂದ ಬರುತ್ತೆ ಗೊತ್ತಾ: ಪ್ರಿಯಾಂಕ್ ಖರ್ಗೆ
- ಮಗ ಬೆಂಗಳೂರಲ್ಲಿ, ಮಗಳು ದುಬೈನಲ್ಲಿ ಕೊಳೆತು ಹುಳ ಹಿಡಿದ ಪತಿಯ ಶವದೊಂದಿಗೆ 10 ದಿನ ಕಳೆದ ಪತ್ನಿ.!
- ಪ್ರೇಯಸಿಯ ಸಾವಿನ ಸುದ್ದಿ ಕೇಳಿ ಪ್ರಿಯತಮ ನೇಣಿಗೆ ಶರಣು!
- ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ: ಭಕ್ತನ ತೊಡೆ ಮೇಲೆ ಹರಿದ ಚಕ್ರ, ಸ್ಥಳದಲ್ಲೇ ದುರ್ಮರಣ
- ವಿದ್ಯಾರ್ಥಿಗಳ ಗಮನಕ್ಕೆ : ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.?
- Gold Rate : ಚಿನ್ನ – ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್.!
- Arecanut Price : ಇಂದಿನ ಅಡಿಕೆ ಧಾರಣೆ – 08 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 08 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಶಿಕ್ಷಕಿಯ ಮೃತದೇಹ ಸುಟ್ಟ ದುಷ್ಟ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ನಡೆದಿದ್ದು ಭೀಕರ ಕೊಲೆ
- ಕರ್ನಾಟಕದಲ್ಲಿ ಲೋಕಾಯುಕ್ತರ ಮಿಂಚಿನ ದಾಳಿ: 5 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ
- ಈ 8 ಲಕ್ಷಣಗಳು ನಿಮ್ಮಲ್ಲಿವೆಯೇ.? ಇದು ಗಂಟಲು ಕ್ಯಾನ್ಸರ್ನ ಲಕ್ಷಣವಾಗಿರಬಹುದು.!
- Arecanut Price : ಇಂದಿನ ಅಡಿಕೆ ಧಾರಣೆ – 07 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ – ಪಾರ್ಶ್ವವಾಯು ಹೇಗೆ ತಡೆಗಟ್ಟುವುದು.?
- ಫೇಸ್ ಬುಕ್ ಲವರ್ ಜೊತೆಗೆ ಓಡಿ ಹೋದ ಪತ್ನಿ : ಪೋಲೀಸರ ಮುಂದೆಯೇ ಚಾಕುವಿನಿಂದ ಇರಿದು ಕೊಂದ ಪತಿ!
- ಸಾವಿನಲ್ಲೂ ಒಂದಾದ ಯುವ ದಂಪತಿ! ಪತ್ನಿಯ ಸಾವಿನ ದಿನವೇ ರಸ್ತೆ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ
- Rain alert : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ ; 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!

































