ಕನ್ನಡ ನ್ಯೂಸ್ ಟೈಮ್ : ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಅವರು ಎಲ್ಲಾ ನಿರುದ್ಯೋಗಿ ಯುವಕ ಯುವತಿಯರಿಗೆ ಹಾಗೂ ಮನೆಯಲ್ಲಿ ಇರುವ ಗೃಹಿಣಿಯರಿಗೆ ಸೇರಿದಂತೆ ಎಲ್ಲರಿಗೂ ಒಂದು ಸುವರ್ಣ ಅವಕಾಶವನ್ನು ನೀಡಿದ್ದು ಮನೆಯಲ್ಲಿ ಸ್ವಜಾಗ ಇದ್ದವರು ಪ್ರತಿ ತಿಂಗಳು 30 ರಿಂದ 50 ಸಾವಿರ ರೂಪಾಯಿಗಳನ್ನು ಸಂಪಾದಿಸಬಹುದಾಗಿದೆ. ಇಂದಿನ ಕಾಲದಲ್ಲಿ ಆನ್ಲೈನ್ ಮೂಲಕ ಲಕ್ಷಾಂತರ ರೂಪಾಯಿಗಳನ್ನು ಸಂಪಾದಿಸುತ್ತಾರೆ. ಹಾಗೆಯೇ ಇಲ್ಲಿ ಎಸ್ಬಿಐನ ಮೂಲಕ ಹೇಗೆ ಸಂಪಾದಿಸಬಹುದು ಎಂದು ತಿಳಿಸಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭಾರತದಲ್ಲಿ ಅತಿ ಹೆಚ್ಚು ಖಾತೆದಾರರನ್ನು ಹೊಂದಿರುವ ಏಕೈಕ ಬ್ಯಾಂಕ್ ಆಗಿದೆ ಈ ಸಂದರ್ಭದಲ್ಲಿ ಎಸ್ ಬಿಐ ಬ್ಯಾಂಕ್ ನಲ್ಲಿ ಕೋಟ್ಯಾಂತರ ಜನರ ಖಾತೆಗಳು ಲಭ್ಯವಿದೆ. ಎಸ್ ಬಿ ಐ ನಲ್ಲಿ ಹಲವಾರು ರೀತಿಯ ಗಳಿಕೆಗಳು ಇವೆ. ಹೆಚ್ಚಿನ ಜನರು ಎಸ್ ಬಿ ಐ ನಲ್ಲಿ ಹಣವನ್ನು ಹೂಡಿಕೆ ಮಾಡುವುದರ ಮುಖಾಂತರ ಗಳಿಕೆಯನ್ನು ಬಯಸುತ್ತಾರೆ. ಅಲ್ಲದೆ ಮ್ಯೂಚುವಲ್ ಫಂಡ್, ಎಫ್ ಡಿ ಹಾಗೂ ಸ್ಟಾಕ್ ಇತರ ಮಾರ್ಗಗಳಿಂದಲೂ ಜನರು ಗಳಿಕೆಯನ್ನು ಪಡೆಯುತ್ತಾರೆ ಹಾಗೂ ಕೆಲವು ಜನಪ್ರಿಯ ವ್ಯವಹಾರಗಳ ಸಹಾಯದಿಂದಲೂ ಸಹ ಹಣವನ್ನು ಪಡೆಯಬಹುದು.
ಹಾಗೆಯೇ ಎಸ್ ಬಿ ಐ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವಂತಹ ನಿರುದ್ಯೋಗಿ ಯುವಕ, ಯುವತಿಯರು, ಗೃಹಣಿಯರು ಸೇರಿದಂತೆ ಇತರರಿಗೆ ಎಸ್ ಬಿ ಐ ನ ಎಟಿಎಂ ಫ್ರಾಂಚೈಸಿ ಹೊಂದುವ ಮೂಲಕ ತಿಂಗಳಿಗೆ 30 ರಿಂದ 50 ಸಾವಿರ ರೂಪಾಯಿಗಳನ್ನು ಸಂಪಾದನೆ ಮಾಡಬಹುದಂತಹ ಒಂದು ಸುವರ್ಣಾವಕಾಶವನ್ನು ಎಸ್ ಬಿ ಐ ಬ್ಯಾಂಕ್ ನೀಡಿದೆ. ಹಾಗಾದರೆ ಎಸ್ ಬಿ ಐ ಎಟಿಮ್ ಫ್ರಾಂಚೈಸಿ ಪಡೆಯುವುದು ಹೇಗೆ ಹಾಗೂ ಅದಕ್ಕೆ ಬೇಕಾಗಿರುವ ಅರ್ಹತೆಗಳು ಏನು ಎಂಬುದನ್ನು ಇಲ್ಲಿ ತಿಳಿಯಬಹುದು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಮೊದಲನೆಯದಾಗಿ ಎಸ್ ಬಿ ಐ ಬ್ಯಾಂಕ್ ಎ ಟಿ ಎಮ್ ನ ಫ್ರಾಂಚೈಸಿ ಆಗಲು ಬಯಸುವವರು ತಮ್ಮ ಹೆಸರಿನಲ್ಲಿ 80 ರಿಂದ 100 ಚದರ ಅಡಿ ಜಾಗ ಇರಬೇಕು. ಆ ಲಭ್ಯವಿರುವ ಜಾಗದಲ್ಲಿ ಕೊಠಡಿಗಳನ್ನು ನಿರ್ಮಿಸಬೇಕು. ಆ ಭೂಮಿಯು ಹೆಚ್ಚು ಜನ ಸಂದಣಿ ಇರುವ ಜಾಗವಾಗಿ ಇರಬೇಕು. ಆ ಲಭ್ಯವಿರುವ ಜಾಗದಲ್ಲಿ ನಿರಂತರ ವಿದ್ಯುತ್ ಸಂಪರ್ಕ ಇರಬೇಕು. ಎಸ್ ಬಿ ಐ ಎಟಿಮ್ ಫ್ರಾಂಚೈಸಿ ಆಗಲು ಮುಂಚಿತವಾಗಿ ಬ್ಯಾಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ವೀಸಾ ಟೆಸ್ಟ್ ಸ್ಥಾಪಿಸಲು ಸೊಸೈಟಿ ಅಥವಾ ಸಂಬಂಧ ಪಟ್ಟ ಅಧಿಕಾರಿಗಳಿಂದ ನಿರಾಪೇಕ್ಷಣ ಪ್ರಮಾಣ ಪತ್ರ ಪಡೆಯಬೇಕು.
ಎಸ್ ಬಿಐ ಎಟಿಎಮ್ ಫ್ರಾಂಚೈಸಿ ಆಗಲು ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು ಈ ಕೆಳಕಂಡಂತೆ ಇವೆ :-
ಎಸ್ ಬಿ ಐ ಎಟಿಎಮ್ ಫ್ರಾಂಚೈಸಿ ಆಗ ಬಯಸುವ ವ್ಯಕ್ತಿಯ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಬ್ಯಾಂಕ್ ಖಾತೆ ವಿವರಗಳು, ಪಾಸ್ ಪುಸ್ತಕ ಅಥವಾ ರದ್ದು ಪಡಿಸಿದ ಚೆಕ್, ಇತ್ತೀಚಿನ ಪಾಸ್ ಪೋರ್ಟ್ ಗಾತ್ರದ ಫೋಟೋ, ರೇಷನ್ ಕಾರ್ಡ್, ವಿದ್ಯುತ್ ಬಿಲ್, ಇ-ಮೇಲ್ ಐಡಿ, ಫೋನ್ ನಂಬರ್, ಜಿಎಸ್ ಟಿ ನಂಬರ್, ಕಂಪನಿಗೆ ಅಗತ್ಯವಿರುವ ಹಣಕಾಸಿನ ದಾಖಲೆಗಳು ಜಾಗಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳು.
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
- ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ
- ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- Daily Horoscope : ದಿನ ಭವಿಷ್ಯ (29-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಪತ್ನಿಗೆ ನೇಣು ಹಾಕಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಪತಿ!
- ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ
- Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- Free Borewell Scheme : ಉಚಿತ ಬೋರ್ ವೆಲ್ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ
- Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?




























