ಕನ್ನಡ ನ್ಯೂಸ್ ಟೈಮ್ : ಸರಕಾರಿ ವೈದ್ಯರೂ ಕೂಡ ಅತ್ಯಂತ ಕ್ಷಿಷ್ಟಕರವಾದ ಶಸ್ತ್ರಚಿಕಿತ್ಸೆಗಳನ್ನು ಮಾಡಬಲ್ಲರು ಎನ್ನುವುದನ್ನು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತೋರಿಸಿಕೊಟ್ಟಿದ್ದಾರೆ. ಆಕಸ್ಮಿಕವಾಗಿ ಬಿದ್ದ ಬಾಲಕನಿಗೆ ಕುತ್ತಿಗೆಯ ಮೂಲಕ ಎದೆಯ ತನಕ ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಟೀಲ್ ಚೈನ್ನೊಂದಿಗೆ ಎದೆಯ ಒಳಗಡೆಗೆ ಹೊಕ್ಕಿತ್ತು.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಮಡಿಕೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹುಡುಗನಿಗೆ ಪ್ರಾಥಮಿಕ ಚಿಕಿತ್ಸೆಯ ಬಳಿಕ ಕೂಡಲೇ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ಕರೆತರಲಾಗಿತ್ತು. ಹೊಕ್ಕಿದ್ದ ತೆಂಗಿನಗರಿಯನ್ನು ಸುದೀರ್ಘ ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ವೆಸ್ಲಾಕ್ ಆಸ್ಪತ್ರೆಯ ವೈದ್ಯರು ಬಾಲಕನ ಜೀವ ಉಳಿಸುವಲ್ಲಿ ಯಶಸ್ಸು ಕಂಡಿದ್ದಾರೆ.
ಅಸ್ಸಾಂ ರಾಜ್ಯದ ಗುವಾಹಟಿ ಮೂಲದವನಾದ ಬಾಲಕ ಕಮಲ್ ಹುಸೇನ್(12) ಎಂಬಾತನ ಪೋಷಕರು ಕೊಡಗು ಜಿಲ್ಲೆಯ ಮಡಿಕೇರಿಯ ಕಾಫಿ ಎಸ್ಟೇಟ್ ಒಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ನಿನ್ನೆ ಸಂಜೆಯ ಬಾಲಕ ಮನೆಯ ಬಳಿ ಆಟವಾಡುತ್ತಿದ್ದಾಗ ಹತ್ತಿರವೇ ಇದ್ದ ತೆಂಗಿನಮರದ ಗರಿಯೊಂದು ಬಾಲಕನ ಮೇಲೆ ಬಿದ್ದು ಅವಘಡ ಸಂಭವಿಸಿತ್ತು. ಈ ಪ್ರಕರಣವನ್ನು ಕೂಡಲೇ ಗಂಭೀರವಾಗಿ ಪರಿಗಣಿಸಿದ ವೆಸ್ಲಾಕ್ ಆಸ್ಪತ್ರೆಯ ಎದೆ ಮತ್ತು ರಕ್ತನಾಳಗಳ ಶಸ್ತ್ರಚಿಕಿತ್ಸಕರಾದ ವೈದ್ಯರಾದ ಡಾ. ಸುರೇಶ್ ಪೈ ನೇತೃತ್ವದ ತಂಡವು, ತಮ್ಮ ವೈದ್ಯಕೀಯ ಕೌಶಲ್ಯದ ಮೂಲಕ 12 ವರ್ಷದ ಹುಡುಗನ ಎದೆಗೆ ಹೊಕ್ಕಿದ್ದ ತೆಂಗಿನ ಮರದ ತುಂಡಿನೊಂದಿಗೆ ಎದೆಗೆ ಹೊಕ್ಕಿದ್ದ ಸ್ಟೀಲ್ ಚೈನ್ ಹಾಗೂ ಯಶಸ್ವಿಯಾಗಿ ಹೊರತೆಗೆದಿದ್ದಾರೆ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಮಧ್ಯರಾತ್ರಿ 1.30 ರಿಂದ 3.30 ರವರೆಗೆ ಶಸ್ತ್ರಚಿಕಿತ್ಸೆ ನಡೆಯಿತು. ಶಸ್ತ್ರಚಿಕಿತ್ಸೆ ಸಕ್ಸಸ್ ಆಗಿದ್ದು ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ. ಸರಕಾರಿ ಆಸ್ಪತ್ರೆಯಲ್ಲೂ ಕ್ಲಿಷ್ಟಕರವಾದ ಶಸ್ತ್ರಚಿಕಿತ್ಸೆ ಕೂಡ ಮಾಡಬಹುದು ಎಂದು ತೋರಿಸಿ ಕೊಟ್ಟಿದ್ದಾರೆ.
- ಕಿಡ್ನಿ ಸಮಸ್ಯೆ ಇರುವವರಿಗೆ ಈ ಆಹಾರಗಳು ವಿಷಕ್ಕೆ ಸಮ; ಯಾವುದೇ ಕಾರಣಕ್ಕೂ ಸೇವಿಸಬೇಡಿ!
- ‘ರೋಹಿತ್ – ನನ್ನ ಸಂಬಂಧ ಕೇವಲ ಕೋಚ್ ಹಾಗೂ ನಾಯಕನದ್ದಲ್ಲ’ : ಹಿಟ್ ಮ್ಯಾನ್ ಬಗ್ಗೆ ಫಿಲ್ಟರ್ ಇಲ್ಲದೆ ಮಾತನಾಡಿದ ಗೌತಮ್ ಗಂಭೀರ್
- 2027ರ ವಿಶ್ವಕಪ್ಗೆ ರೋಹಿತ್ – ವಿರಾಟ್ ಫಿಕ್ಸ್.? ಸುರೇಶ್ ರೈನಾ ನೀಡಿದ ‘90% ಸೀಕ್ರೆಟ್’ ಏನು.?
- ವಿಶ್ವಕಪ್ ಗೆಲ್ಲಲು 17 ವರ್ಷ ತೆಗೆದುಕೊಳ್ಳಲಿಲ್ಲ : ಗಂಭೀರ್ ತಿರುಗೇಟು.!
- ಸಾವಿಗೂ ಮುನ್ನ ಯುವಕನ ಹೆಸರು ಹೇಳಿ ಜೀವ ಬಿಟ್ಟ ಗೃಹಿಣಿ : ವಾಟ್ಸಾಪ್ ಬ್ಲ್ಯಾಕ್ಮೇಲ್ಗೆ ಮಹಿಳೆ ಬಲಿ.!
- ಜಾತಕ ಸೆಪ್ಟೆಂಬರ್ 25 : ಇಂದಿನ ದಿನಭವಿಷ್ಯ : ಶುಕ್ರವಾರದ 12 ರಾಶಿಗಳ ಫಲ ಹೇಗಿದೆ.?
- ಜಾತಕ ಸೆಪ್ಟೆಂಬರ್ 24 : ಮೇಷ, ಮಿಥುನ ರಾಶಿಯವರಿಗೆ ಯಶಸ್ಸು, ಬಡ್ತಿಯ ಶುಭ ಸುದ್ದಿ, ಆರ್ಥಿಕ ಲಾಭದ ಯೋಗ
- ಮೂತ್ರಪಿಂಡದ ಹಾನಿಯ ಮುನ್ಸೂಚನೆಗಳಿವು! ದೇಹದ ಈ 5 ಜಾಗಗಳಲ್ಲಿ ನೋವು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಿ
- ಎಡ ಭುಜದ ಬಿಗಿತವನ್ನು ಗ್ಯಾಸ್ ಎಂದು ತಿಳಿದುಕೊಂಡರೆ ಜೀವಕ್ಕೆ ಅಪಾಯ! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
- Lung Cancer : ಅಗರಬತ್ತಿ ಹೊಗೆ ಸಿಗರೇಟ್ಗಿಂತ ಹೆಚ್ಚು ಅಪಾಯಕಾರಿ? ಶ್ವಾಸಕೋಶ ಕ್ಯಾನ್ಸರ್ಗೆ ಕಾರಣವಾಗಬಹುದು ಎಚ್ಚರ.!
- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ; ಸೆ.24ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
- 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
- ಸೆಪ್ಟೆಂಬರ್ 23 : ಇಂದಿನ ರಾಶಿ ಭವಿಷ್ಯ : ಉದ್ಯೋಗ – ವ್ಯವಹಾರದಲ್ಲಿ ಯಾರಿಗೆ ಲಾಭ.?
- DC ಕಚೇರಿ FDA ಮನೆಗಳ ಮೇಲೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಆಸ್ತಿ ಪತ್ತೆ – ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?
- ಸೈಲೆಂಟ್ ಕಿಲ್ಲರ್ ಹಾರ್ಟ್ ಅಟ್ಯಾಕ್: ಮುಂಜಾನೆ ಕಂಡುಬರುವ ಈ 6 ಮುನ್ನೆಚ್ಚರಿಕೆ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಭೀಕರ ಅಪಘಾತ… ಪತಿ ಸಾವು, 18ಕ್ಕೂ ಹೆಚ್ಚು ಮೂಳೆ ಮುರಿದು ಕೋಮಾಗೆ ಜಾರಿದ ಪತ್ನಿ!
- Cancer : ಮಹಿಳೆಯರಲ್ಲಿ ಯಾವ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತೆ? ಈ ಎಚ್ಚರಿಕೆ ಲಕ್ಷಣಗಳನ್ನು ಗಮನಿಸೋದು ಮುಖ್ಯ!
- ದಿನ ಭವಿಷ್ಯ (22-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ದಿನ ಭವಿಷ್ಯ (21-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ



























