Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,320/- ರೂಪಾಯಿ ಆಗಿದೆ. 10 ಗ್ರಾಂ ಗೆ ₹93,200/- ರೂಪಾಯಿ. 100 ಗ್ರಾಂ ಗೆ ₹9,32,000/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 100 ಗ್ರಾಂ ಗೆ ₹9,29,500/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹2,500/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯು, ಪ್ರತೀ 1 ಗ್ರಾಂ ಗೆ ₹10,168/- ರೂಪಾಯಿ ಆಗಿದೆ. 10 ಗ್ರಾಂ ಗೆ ₹1,01,680/- ರೂಪಾಯಿ. 100 ಗ್ರಾಂ ಗೆ ₹10,16,800/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 100 ಗ್ರಾಂ ಗೆ ₹10,14,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ₹2,800/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ನೀಡುತ್ತಾ ಬಂಗಾರ.?
WhatsApp Group
Join Now