ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಈಗ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳಿಗೆ ಬಿಗ್ ಅಪ್ಡೇಟ್ ಅನ್ನ ಬಿಡುಗಡೆ ಮಾಡಿದೆ. 2026ರ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಆಗುವ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ಸಂಬಂಧಪಟ್ಟಂತೆ ಈಗ ಹೊಸ ಮಾರ್ಗಸೂಚಿಯನ್ನ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳಿಗೆ ಬಿಗ್ ಅಪ್ಡೇಟ್ ಕೊಟ್ಟಿದೆ.
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಈಗ ಸರ್ಕಾರಿ ಅನುದಾನಿತ ಹಾಗೂ ಅನುದಾನಿತ ರಹಿತ ಶಾಲಾ ಮಕ್ಕಳಿಗೆ ಪರೀಕ್ಷೆಗೆ ನೊಂದಾವಣೆಯನ್ನ ಮಾಡಿಕೊಳ್ಳಲು ಅರ್ಜಿಯನ್ನ ಆಹ್ವಾನ ಮಾಡಿದೆ. ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯ ಹೊಸ ಮಾರ್ಗಸೂಚಿಯ ಪ್ರಕಾರ ಇದೇ ಮೊದಲ ಬಾರಿಗೆ ಪರೀಕ್ಷೆಯನ್ನು ಬರೆಯುವ ವಿದ್ಯಾರ್ಥಿಗಳು 710 ರೂಪಾಯಿ ಶುಲ್ಕವನ್ನ ಪಾವತಿ ಮಾಡಬೇಕು.
ಬಾಲಕಿಯರು, ಪರಿಶಿಷ್ಟ ವರ್ಗದವರು ಹಾಗೂ ಆದಾಯ ಮಿತಿಗೆ ಒಳಪಟ್ಟ ವಿವಿಧ ವರ್ಗಗಳಿಗೆ ಶುಲ್ಕವನ್ನ ವಿನಾಯತಿ ಮಾಡಲಾಗಿದೆ. ಅಷ್ಟೇ ಮಾತ್ರವಲ್ಲದೆ ಈ ಬಾರಿ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಬರೆಯಲು ಶೇಕಡ 75% ಹಾಜರಾತಿಯನ್ನ ಹೊಂದಿರುವುದು ಕೂಡ ಕಡ್ಡಾಯವಾಗಿದೆ. ಯಾವ ವಿದ್ಯಾರ್ಥಿ ಶೇಕಡ 75% ಹಾಜರಾತಿಯನ್ನ ಹೊಂದಿರುವುದಿಲ್ಲವೋ, ಆ ವಿದ್ಯಾರ್ಥಿ ಎಸ್ಎಸ್ಎಲ್ಸಿ (SSLC) ಪರೀಕ್ಷೆಯನ್ನು ಬರೆಯಲು ಸಾಧ್ಯವಿಲ್ಲ.
ಇದೇ ಮೊದಲ ಬಾರಿಗೆ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಬರೆಯುವವರು ಕಡ್ಡಾಯವಾಗಿ 710 ರೂಪಾಯ ಶುಲ್ಕವನ್ನ ಪಾವತಿ ಮಾಡಬೇಕು. ಈ ಶುಲ್ಕವು ಪರೀಕ್ಷಾ ಶುಲ್ಕವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗಳು ಪಾವತಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಈಗ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ. ಅದೇ ರೀತಿಯಲ್ಲಿ 2026ರ ವರ್ಷದಲ್ಲಿ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ವಿವರಗಳನ್ನ ಶಿಕ್ಷಕರು ಕಡ್ಡಾಯವಾಗಿ ಆನ್ಲೈನ್ ಮೂಲಕ ಅಪ್ಲೋಡ್ ಮಾಡಬೇಕು.
ಆನ್ಲೈನ್ ಮೂಲಕ ವಿದ್ಯಾರ್ಥಿಯ ವಿವರವನ್ನ ಅಪ್ಲೋಡ್ ಮಾಡದೇ ಇದ್ದರೆ ಆ ವಿದ್ಯಾರ್ಥಿ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಬರೆಯಲು ಸಾಧ್ಯವಾಗುವುದಿಲ್ಲ. ಈ ಮೂಲಕ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ 2026ರ ವರ್ಷದಲ್ಲಿ ಎಸ್ಎಲ್ಸಿ ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳಿಗೆ ಹೊಸ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ.

ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
WhatsApp Group
Join Now