ಕರ್ನಾಟಕ ಹೈಕೋರ್ಟ್ ಈಗ ಭೂಮಿಯನ್ನ ಖರೀದಿ ಮಾಡುವವರಿಗೆ ಮತ್ತು ಭೂಮಿಯನ್ನ ಮಾರಾಟ ಮಾಡುವವರಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. ಕರ್ನಾಟಕ ರಾಜ್ಯದಲ್ಲಿ ಇನ್ನು ಮುಂದೆ ಇಂತಹ ಭೂಮಿಯನ್ನ ಖರೀದಿ ಮತ್ತು ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈಗ ತೀರ್ಪು ಕೊಟ್ಟಿದೆ.
ರಾಜ್ಯದಲ್ಲಿ ಎಸ್ಸಿ-ಎಸ್ಟಿ ಸಮುದಾಯದ ಭೂಮಿಯನ್ನ ಮಾರಾಟ ಮಾಡುವುದು ಮತ್ತು ಖರೀದಿ ಮಾಡುವುದು ಕಾನೂನು ಬಾಹಿರ ಅಂತ ಹೈಕೋರ್ಟ್ ತೀರ್ಪು ಕೊಟ್ಟಿದೆ. ಯಾರಾದರೂ ಎಸ್ಸಿ-ಎಸ್ಟಿ ಸಮುದಾಯದವರ ಭೂಮಿಯನ್ನ ಮಾರಾಟ ಮಾಡಿದರೆ ಅವರ ಮೇಲೆ ಕಾನೂನಾತ್ಮಕ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಹೈಕೋರ್ಟ್ ಆದೇಶವನ್ನು ಹೊರಡಿಸಿದೆ.
ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಮತ್ತು ಪರಿಶಿಷ್ಟ ವರ್ಗಗಳ ಕಾಯ್ದೆಯ ಅಡಿಯಲ್ಲಿ ಮಂಜೂರಾದ ಜಮೀನು ಬೇರೊಬ್ಬರಿಗೆ ವರ್ಗಾವಣೆ ಅಥವಾ ಮಾರಾಟ ಮಾಡುವುದು ಅಕ್ರಮ ಎಂದು ಹೈಕೋರ್ಟ್ ತೀರ್ಪು ಕೊಟ್ಟಿದೆ. ಎಸ್ಸಿ-ಎಸ್ಟಿ ಸಮುದಾಯದವರಿಗೆ ಸೇರಿದ ಆಸ್ತಿಯನ್ನ ಮಾರಾಟ ಮಾಡುವುದು ಅಥವಾ ಖರೀದಿ ಮಾಡುವುದು ಕಾನೂನು ಬಾಹಿರವಾಗಿದೆ.
ಕರ್ನಾಟಕದಲ್ಲಿ ಎಸ್ಸಿ-ಎಸ್ಟಿ ಸಮುದಾಯದವರಿಗೆ ಸೇರಿದ ಆಸ್ತಿಯನ್ನ ಮಾರಾಟ ಮಾಡುವುದು ಕಾನೂನು ಬಾಹಿರ ಅಂತ ಹೈಕೋರ್ಟ್ ತೀರ್ಪು ಕೊಟ್ಟಿದೆ. ಈ ನಿಯಮ ಕರ್ನಾಟಕ ರಾಜ್ಯಾದ್ಯಂತ ಅನ್ವಯವಾಗುತ್ತದೆ. ಒಂದುವೇಳೆ ಎಸ್ಸಿ-ಎಸ್ಟಿ ಸಮುದಾಯದವರಿಗೆ ಸೇರಿದ ಆಸ್ತಿಯನ್ನ ಮಾರಾಟ ಮಾಡಿದರೆ ಅವರ ಮೇಲೆ ಕಾನೂನಾತ್ಮಕ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಹೈಕೋರ್ಟ್ ಆದೇಶವನ್ನು ಕೊಟ್ಟಿದೆ.
ಇಂತಹ ಭೂಮಿ ಮಾರಲು ಅವಕಾಶ ಇಲ್ಲ | ಮಾರಾಟ ಮಾಡಿದರೆ ಕಾನೂನು ಕ್ರಮ – ಕೋರ್ಟ್ ಹೊಸ ಆದೇಶ
WhatsApp Group
Join Now