ದುಬೈ ಏರ್‌ಶೋ : HAL ನಿರ್ಮಿತ ‘ತೇಜಸ್’ ಲಘು ಯುದ್ಧವಿಮಾನ ಪತನ

Spread the love

ಇಲ್ಲಿನ ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ‘ದುಬೈ ಏರ್ ಶೋ 2025’ರಲ್ಲಿ ಭಾರತದ ‘ತೇಜಸ್’ ಲಘು ಯುದ್ಧವಿಮಾನ ಪತನವಾಗಿದೆ.

ಏರ್‌ಶೋನಲ್ಲಿ ‘ತೇಜಸ್’ ಯುದ್ಧವಿಮಾನ ಪ್ರದರ್ಶನ ನಡೆಸುತ್ತಿದ್ದಾಗ ಪತನವಾಗಿದೆ. ಈ ಘಟನೆ ಶುಕ್ರವಾರ ಮಧ್ಯಾಹ್ನ 2:10ರ ಸುಮಾರಿಗೆ ನಡೆದಿದೆ ಎಂದು ವರದಿಯಾಗಿದೆ.

ಈ ಘಟನೆ ಕುರಿತು ಭಾರತೀಯ ವಾಯುಪಡೆ ತನಿಖೆಗೆ ಆದೇ‌ಶ ಮಾಡಿದೆ.

WhatsApp Group Join Now
https://x.com/shashank_seo/status/1991816705069424801?ref_src=twsrc%5Etfw%7Ctwcamp%5Etweetembed%7Ctwterm%5E1991816705069424801%7Ctwgr%5E4b654a659c2a65ec640bd0d5b5edb5af135b5c0e%7Ctwcon%5Es1_c10&ref_url=https%3A%2F%2Fapi-news.dailyhunt.in%2F
https://x.com/IAF_MCC/status/1991825238682665465?ref_src=twsrc%5Etfw%7Ctwcamp%5Etweetembed%7Ctwterm%5E1991825238682665465%7Ctwgr%5Eb3209f2bd79df934151c193a67058b8c25f79e81%7Ctwcon%5Es1_c10&ref_url=https%3A%2F%2Fapi-news.dailyhunt.in%2F

Spread the love

Leave a Reply