Pan Card Updates : ನಮಸ್ಕಾರ ಸ್ನೇಹಿತರೇ, ದೇಶದ ಜನರು ಅಗತ್ಯವಾಗಿ ಬಳಸುವ ಒಂದು ಐಡಿ ಕಾರ್ಡ್ ಗಳಲ್ಲಿ ಪಾನ್ ಕಾರ್ಡ್(Pan Card) ಕೂಡ ಒಂದು. ಅಗತ್ಯ ಹಣದ ವ್ಯವಹಾರಗಳನ್ನು ಮಾಡಲು ಮತ್ತು ತೆರಿಗೆ ಪಾವತಿಸಲು ಹಾಗೂ ಬ್ಯಾಂಕ್ ಖಾತೆಯನ್ನು ತೆರೆಯಲು ಪಾನ್ ಕಾರ್ಡ್ ಬಹಳ ಅವಶ್ಯಕ. ಇತ್ತೀಚಿನ ದಿನಗಳಲ್ಲಿ ಪಾನ್ ಕಾರ್ಡ್ ಇಲ್ಲದೆ ಕೆಲವು ಅಗತ್ಯ ಹಣಕಾಸಿನ ವ್ಯವಹಾರಗಳನ್ನು ಮಾಡಲು ಸಾಧ್ಯವಿಲ್ಲ.
ಇದನ್ನೂ ಕೂಡ ಓದಿ : Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! ಏನೆಲ್ಲಾ ದಾಖಲೆ ಬೇಕು.? ಹೇಗೆ ಅರ್ಜಿ ಸಲ್ಲಿಸುವುದು.?
ಹೌದು, ಸಾಮಾನ್ಯವಾಗಿ 18 ವರ್ಷ ಮೇಲ್ಪಟ್ಟ ಎಲ್ಲ ಜನರು ಪಾನ್ ಕಾರ್ಡ್(Pan Card) ಮಾಡಿಸುತ್ತಾರೆ. ಹಾಗು ಈಗಿನ ಕಾಲದಲ್ಲಿ ಬ್ಯಾಂಕುಗಳಲ್ಲಿ ಸೇರಿದಂತೆ ಕೆಲವು ಅಗತ್ಯ ಕೆಲಸಗಳಿಗೆ ಪಾನ್ ಕಾರ್ಡ್ ಬಹಳ ಅವಶ್ಯಕ ಕೂಡ ಆಗಿದೆ. ದೇಶದಲ್ಲಿ ಪಾನ್ ಕಾರ್ಡ್ಗಳಿಗೆ ಸಂಬಂಧಿಸಿದಂತೆ ಹಲವು ನಿಯಮಗಳು ಜಾರಿಯಲ್ಲಿದ್ದು, ಅದೆಷ್ಟು ಜನರಿಗೆ ಈ ನಿಯಮಗಳ ಬಗ್ಗೆ ಮಾಹಿತಿ ತಿಳಿದಿರುವುದಿಲ್ಲ. ಇದೀಗ ಆದಾಯ ತೆರಿಗೆ ಇಲಾಖೆಯ ವತಿಯಿಂದ ಪಾನ್ ಕಾರ್ಡ್ ಹೊಂದಿರುವ ದೇಶದ ಎಲ್ಲ ಜನತೆಗೆ ಹೊಸ ನಿಯಮ ಜಾರಿಗೆ ಮಾಡಿದ್ದು, ಎಲ್ಲ ಪಾನ್ ಕಾರ್ಡ್ ಹೊಂದಿರುವ ಗ್ರಾಹಕರು ಈ ನಿಯಮ ತಿಳಿದುಕೊಳ್ಳುವುದು ಅತ್ಯವಶ್ಯಕ.
ಇದನ್ನೂ ಕೂಡ ಓದಿ : Gruhalakshmi Scheme : ಇನ್ನೂ ನಿಮಗೆ ಗೃಹಲಕ್ಷ್ಮಿ ಹಣ ಸಿಕ್ಕಿಲ್ವಾ.? ಬೇಗ ಈ ಕೆಲಸ ಮಾಡಿ – ತಕ್ಷಣ ಹಣ ಬರುತ್ತೆ
ಹೌದು, ಪಾನ್ ಕಾರ್ಡ್(Pan Card) ಹೊಂದಿರುವವರಿಗೆ ₹10,000 ದಂಡ ಬೀಳುತ್ತದೆ. ಆದಾಯ ತೆರಿಗೆ ಇಲಾಖೆ ನಿಯಮದ ಪ್ರಕಾರ. ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹೊಂದಿರುವವರಿಗೆ ₹10,000 ದಂಡ ವಿಧಿಸಲಾಗುತ್ತದೆ. ಇನ್ನು ಮದುವೆಯ ನಂತರ ಮಹಿಳೆಯರು ತಮ್ಮ ಪ್ಯಾನ್ ಕಾರ್ಡ್ನ(Pan Card) ಉಪನಾಮವನ್ನು ಬದಲಾಯಿಸಬೇಕು. ಇನ್ನು ಕೆಲವರು ವಂಚನೆಗಾಗಿ ಅನೇಕ ಪಾನ್ ಕಾರ್ಡ್ ಗಳನ್ನ ಇಟ್ಟುಕೊಂಡಿರುತ್ತಾರೆ. ಇದು ಕಾನೂನು ಬಾಹಿರವಾಗಿದೆ. ಹೀಗಾಗಿ ಈ ಎಲ್ಲ ನಿಯಮಗಳನ್ನ ಅನುಸರಿಸಿ ಯಾವುದೇ ರೀತಿಯ ಆದಾಯ ತೆರಿಗೆ ಇಲಾಖೆಯ ವತಿಯಿಂದ ದಂಡ ಬೀಳದಂತೆ ನೋಡಿಕೊಳ್ಳಿ. ಆದಷ್ಟು ಈ ಮಾಹಿತಿಯನ್ನ ಎಲ್ಲರಿಗೂ ವಾಟ್ಸಪ್ ಮತ್ತು ಫೇಸ್ ಬುಕ್ ನಲ್ಲಿ ಶೇರ್ ಮಾಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!



















