Crop Insurance : ಬರಗಾಲದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಆರ್ಥಿಕವಾಗಿ ನೆರವಾಗಲು ರಾಜ್ಯ ಸರ್ಕಾರ ಬರ ಪರಿಹಾರವಾಗಿ ಮೊದಲ ಹಂತದಲ್ಲಿ ₹2,000 ರೂಪಾಯಿಯನ್ನು ಈಗಾಗಲೇ ಜಿಲ್ಲಾವಾರುಗಳಂತೆ ಪ್ರತಿ ತಾಲ್ಲೂಕಿನ ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ಎಫ್ಐಡಿ ನಂಬರ್ ಪಡೆದಿರುವ ಅರ್ಹ ಫಲಾನುಭವಿಗಳಿಗೆ ಮೊದಲನೇ ಕಂತಿನ ಬೆಳೆ ನಷ್ಟ ಪರಿಹಾರದ ಹಣವನ್ನು ಜಮಾವಣೆ ಮಾಡಲಾಗಿರುತ್ತದೆ.
ಈಗ ಎರಡನೇ ಹಂತದ ಹೆಚ್ಚಿನ ಪರಿಹಾರ ಬಿಡುಗಡೆ ಹಂತದಲ್ಲಿದ್ದು, ಕೇಂದ್ರ ಸರ್ಕಾರ ಈಗಾಗಲೇ ರಾಜ್ಯಕ್ಕೆ ಪರಿಹಾರವಾಗಿ ಎರಡನೇ ಹಂತದಲ್ಲಿ ₹3,474 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಪ್ರಗತಿಯಲ್ಲಿದ್ದು, ಈ ಬರ ಪರಿಹಾರ ಹಂಚಿಕೆ ಕೊಂಚ ವಿಳಂಬವಾಗಬಹುದು. ಆದರೆ ಇಲ್ಲಿ ಇನ್ನು ಕೆಲವು ರೈತರಿಗೆ ಈ ಬೆಳೆ ನಷ್ಟ ಪರಿಹಾರದ ಮೊದಲ ಕಂತಿನ ಹಣ ಜಮಾವಣೆ ಆಗಿರುವುದಿಲ್ಲ. ಅಂತಹ ರೈತರು ಮುಂದೆ ಇಲ್ಲಿ ತಿಳಿಸಿರುವ ಮಾರ್ಗಸೂಚಿಯಂತೆ ನಿಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!
ಮೊದಲು ನಿಮ್ಮ ಜಮೀನಿನ ದಾಖಲೆ ಮತ್ತು ನಿಮ್ಮ ಬ್ಯಾಂಕ್ ವಿವರವನ್ನು ರೈತ ಸಂಪರ್ಕ ಕೇಂದ್ರದಲ್ಲಿ ಸಲ್ಲಿಸಿ, ಎಫ್ಐಡಿ ನಂಬರ್ ರಚನೆ ಆಗಿದೆಯಾ ಎನ್ನುವುದನ್ನ ಖಚಿತಪಡಿಸಿಕೊಳ್ಳಿ. ಎಫ್ಐಡಿ ರಚನೆ ಆಗಿದ್ದಲ್ಲಿ ಮುಂದಿನ ಹಂತವಾಗಿ ಆ ನಂಬರಿಗೆ ನಿಮ್ಮ ಹೆಸರಲ್ಲಿರುವ ಎಲ್ಲ ಸರ್ವೆ ನಂಬರ್ ಸೇರ್ಪಡೆಯಾಗಿವೆ.? ಎಂದು ಒಮ್ಮೆ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಿ. ಯಾಕೆಂದ್ರೆ ಎಕರೆಗೆ ಇಂತಿಷ್ಟು ಅಂತ ಬರ ಪರಿಹಾರ ಹಣ ಜಮಾವಣೆಯಾಗುತ್ತದೆ.
ಹೆಚ್ಚು ಎಕರೆ ಜಮೀನು ಹೊಂದಿರುವವರಿಗೆ, ಹೆಚ್ಚು ಬರ ಪರಿಹಾರ ಜಮಾ ಆಗಲಿದೆ. ಇನ್ನು ಮುಖ್ಯವಾಗಿ ಯಾವುದೇ ಯೋಜನೆಯಡಿ ನೇರ ನಗದು ವರ್ಗಾವಣೆ ಮೂಲಕ ಹಣ ಪಡೆಯಲು ಬ್ಯಾಂಕ್ ಖಾತೆಗೆ ಏನ್ ಪಿಸಿಐ ಮ್ಯಾಪಿಂಗ್ ಆಗಿರಲೇಬೇಕು. ಅಂದ್ರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ನಿಮ್ಮ ಖಾತೆ ಹೊಂದಿರುವ ಬ್ಯಾಂಕ್ಗೆ ಭೇಟಿ ನೀಡಿ, ಆಧಾರ್ ಲಿಂಕ್ ಆಗಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಇದಾದ ನಂತರವೂ ನಿಮಗೆ ಬರ ಪರಿಹಾರ ಹಣ ಜಮಾವಣೆ ಆಗದಿದ್ದರೆ, ಒಮ್ಮೆ ನಿಮ್ಮ ಇಲ್ಲಿನ ಗ್ರಾಮಾಡಳಿತ ಅಧಿಕಾರಿ ಅವರನ್ನು ಭೇಟಿ ಮಾಡಿ ಬರ ಪರಿಹಾರ ಹಣ ಜಮಾವಣೆಗೊಂಡಿರುವ ಬಗ್ಗೆ ತಿಳಿಸಿ. ಹಾಗು ಮುಂದಿನ ಮಾರ್ಗಸೂಚಿ ಏನು.? ಎನ್ನುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಈ ಹಿಂದೆ ಘೋಷಣೆ ಮಾಡಿರುವ ಬರ ಪೀಡಿತ ತಾಲೂಕಿನ ರೈತರಿಗೆ ಮಾತ್ರ ಬೆಳೆ ನಷ್ಟ ಪರಿಹಾರದ ಹಣ ಜಮಾವಣೆ ಮಾಡಲಾಗುತ್ತದೆ ಹೊರತು ಇತರೆ ಭಾಗದ ರೈತರಿಗೆ ಈ ಬರ ಪರಿಹಾರ ಹಣ ದೊರೆಯುವುದಿಲ್ಲ.
ಇದನ್ನೂ ಕೂಡ ಓದಿ : SSLC Result 2024 : ಪರೀಕ್ಷಾ ಫಲಿತಾಂಶ ದಿನಾಂಕ ಗೊಂದಲ.! ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಟನೆ
ನಿಮ್ಮ ಖಾತೆಗೆ ಬರ ಪರಿಹಾರ ಹಣ ಜಮಾ ಆಗಿದೆಯೇ ಇಲ್ಲವೇ ಎಂದು ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಮೂಲಕವು ಅಲ್ಲಿ ಸ್ವ ವಿವರ ನಮೂದಿಸುವ ಮೂಲಕವೂ ತಿಳಿದುಕೊಳ್ಳಬಹುದು. ಕೃಷಿಗೆ ಸಂಬಂಧಪಟ್ಟ ಇನ್ನಷ್ಟು ಇತರ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಶಿವಮೊಗ್ಗದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್ನಲ್ಲಿ ನೇಣಿಗೆ ಶರಣು; ಪಿಜಿಗೆ ಸೇರಿ 2 ವಾರದಲ್ಲಿ ಸಾವು!
- Arecanut Price : ಇಂದಿನ ಅಡಿಕೆ ಧಾರಣೆ – 28 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ : ಕುತ್ತಿಗೆ ಕಟ್ ಆಗಿ `LKG’ ಬಾಲಕಿ ಸಾವು.!
- Horoscope Today : 28 ಜನವರಿ 2026 ಬುಧವಾರ ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Cooking Oil Usage : ನಾಲ್ಕು ಜನರ ಕುಟುಂಬವು ತಿಂಗಳಿಗೆ ಎಷ್ಟು ಅಡುಗೆ ಎಣ್ಣೆ ಬಳಸಬೇಕು ಗೊತ್ತಾ?
- ಅಟ್ಟಾಡಿಸಿ ಹಲ್ಲೆಗೈದು, 2 ನೇ ಮಹಡಿಯಿಂದ ತಳ್ಳಿ ಯುವಕನ ಕಗ್ಗೊಲೆ- ನಾಲ್ವರ ಬಂಧನ
- ಬಿಗ್ ಬಾಸ್ ಗೆದ್ದಿದ್ದು ಗಿಲ್ಲಿ ಅಲ್ಲ ನಿರ್ಮಲಾ ಸೀತಾರಾಮನ್ ಎಂದ ಶಾಸಕ ಪ್ರದೀಪ್ ಈಶ್ವರ್
- ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವನೆ ಬಳಿಕ 59 ವಿದ್ಯಾರ್ಥಿಗಳು ಅಸ್ವಸ್ಥ
- ಹಲ್ಲುಜ್ಜಿದ ಬಳಿಕ ವಸಡಿನಲ್ಲಿ ರಕ್ತಸ್ರಾವ ಆಗುವುದು ಕಾಯಿಲೆಯ ಮುನ್ಸೂಚನೆಯೇ?
- ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!
- ಇವನೆಂಥಾ ನೀಚ ಮಗ.! ಹಣಕ್ಕಾಗಿ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಮಗ.! ಆರೋಪಿಯ ಬಂಧನ
- ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್, ಆತ ಸಿಕ್ಕಿಬಿದ್ದಿದ್ದೇ ರೋಚಕ ಕಹಾನಿ!
- Arecanut Price : ಇಂದಿನ ಅಡಿಕೆ ಧಾರಣೆ – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- Dina Bhavishya : 27 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್ ಜಾಲ ಬಯಲು
- ದಿನಕ್ಕೆ ಎರಡು ಸಿಗರೇಟ್ ಮಾತ್ರ! ಈ ಸುಳ್ಳು ಎಷ್ಟು ಅಪಾಯಕಾರಿ ಗೊತ್ತಾ?
- ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣ ಸೇರಿದ ಮಗಳು ಕೀರ್ತಿ!
- ಮದುವೆಯಾಗಿ ಮಕ್ಕಳಿದ್ದರೂ ಅನೈತಿಕ ಸಂಬಂಧ- ದುರಂತ ಅಂತ್ಯ ಕಂಡ ಜೋಡಿ!



















