Solar Pumpset : ನಮಸ್ಕಾರ ಸ್ನೇಹಿತರೇ, ಸೋಲಾರ್ ಪಂಪ್ ಸೆಟ್ ಉಚಿತವಾಗಿ ಪಡೆದುಕೊಳ್ಳುವುದು ಹೇಗೆ? ಹಾಗೆಯೇ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರಿಗೆ ಯಾವುದೇ ರೀತಿಯಲ್ಲಿ ವಿದ್ಯುತ್ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಭಾರಿ ಮಳೆಯಿಲ್ಲದೆ ಬರಗಾಲದ ಪರಿಸ್ಥಿತಿಯಿಂದಾಗಿ ಕುಡಿಯಲು ನೀರಿಲ್ಲದೆ ಕೃಷಿಕರು ಪರದಾಡುವಂತಾಗಿದೆ. ಹಾಗಾಗಿ ಅರ್ಹ ರೈತ ಫಲಾನುಭವಿಗಳಿಗೆ ಬೆಳೆ ಹಾನಿ ಪರಿಹಾರ ನೀಡಲು ರಾಜ್ಯ ಸರಕಾರ ಮುಂದಾಗಿದೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಣೆ.!
ಪಿಎಂ ಕುಸುಮ್ ಯೋಜನೆಯ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ್(Solar Pumpset) ವಿತರಣೆಗೆ ಸರ್ಕಾರ ಯೋಜನೆಯನ್ನು ಹಾಕಿದ್ದು, ಈ ಯೋಜನಾ ಅಡಿಯಲ್ಲಿ ರೈತರಿಗೆ 40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಿಸುವುದಾಗಿ ತಿಳಿದು ಬಂದಿದೆ.
ರೈತರುಗಳಿಗೆ ಈ ಕೆಳಕಂಡ ಆದ್ಯತೆಗಳ ಮೇರೆಗೆ ಸೌರ ಕೃಷಿ ಪಂಪ್ ಸೆಟ್ ಗಳನ್ನು ಅಳವಡಿಸಲಾಗುವುದು
ಆದ್ಯತೆ 1 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವಗಳನ್ನು (UNIP) ಯೋಜನೆಯಡಿಯಲ್ಲಿ ರೂ. 10,000/- ಕ್ಕಿಂತ ಹೆಚ್ಚಿನ ಮೊತ್ತವನ್ನು ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ಕೇಂದ್ರದಿಂದ 500 ಮೀಟರ್ಗಿಂತ ಹೆಚ್ಚು ದೂರದಲ್ಲಿರುವವರಿಗೆ ಮೊದಲ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve) ಅಳವಡಿಸಲಾಗುವುದು.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಆದ್ಯತೆ 2 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವ ಗಳನ್ನು (UNIP) ಯೋಜನೆಯಡಿಯಲ್ಲಿ ರೂ. 50/- ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ದೂರದಲ್ಲಿರುವವರಿಗೆ ಕೇಂದ್ರದಿಂದ 500 ಮೀಟರ್ ಗಿಂತ ಹೆಚ್ಚು ಎರಡನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve ಅಳವಡಿಸಲಾಗುವುದು.
ಆದ್ಯತೆ 3 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಹೆಚ್ಚು ದೂರವಿದ್ದು ಮತ್ತು ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ಮೂರನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ಆದ್ಯತೆ 4 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಒಳಗಿದ್ದು ಮತ್ತು ಹಾಗೂ ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ನಾಲ್ಕನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ವಿಶೇಷ ಸೂಚನೆ : ಕುಟುಂಬಕ್ಕೆ ಒಂದು ಸೌರ ಕೃಷಿ ಪಂಪ್ ಸೆಟ್ ಸೀಮಿತಗೊಳಿಸಲಾಗಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಕೃಷಿ ಪಂಪ್ಸೆಟ್ ಸೋಲಾರ್ ಘಟಕ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಈ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯವಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಈ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ :- Solar Agricultural Pump Set Scheme
ಈಗಾಗಲೇ ರೈತರು ಬಳಸುವಂತಹ ಮೋಟರ್ ಪಂಪ್ ಸೆಟ್ ಗಳು ವಿದ್ಯುತ್ ಚಾಲಕವಾಗಿದ್ದು, ಇದೀಗ ಸೋಲಾರ್ ವಿದ್ಯುತ್ತನ್ನು ಬಳಸಿ ಬಳಕೆಯನ್ನು ಮಾಡಬಹುದು ಎಂದು ಈ ಯೋಜನೆಯ ಅಡಿಯಲ್ಲಿ ತಿಳಿದು ಬಂದಿದ್ದು, ಅದಕ್ಕಾಗಿ ಈ ಕುಸುಮ ಬಿ ಯೋಜನಾ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ ಸೆಟ್(Solar Pumpset) ವಿತರಣೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ..!
ಅರ್ಜಿ ಸಲ್ಲಿಸುವುದು ಹೇಗೆ..?
ಈ ವೆಬ್ ಸೈಟ್ ಮೂಲಕ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು. :-
Home – Department of Agriculture(KSDA) – ಕೃಷಿ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಶಿವಮೊಗ್ಗದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್ನಲ್ಲಿ ನೇಣಿಗೆ ಶರಣು; ಪಿಜಿಗೆ ಸೇರಿ 2 ವಾರದಲ್ಲಿ ಸಾವು!
- Arecanut Price : ಇಂದಿನ ಅಡಿಕೆ ಧಾರಣೆ – 28 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ : ಕುತ್ತಿಗೆ ಕಟ್ ಆಗಿ `LKG’ ಬಾಲಕಿ ಸಾವು.!
- Horoscope Today : 28 ಜನವರಿ 2026 ಬುಧವಾರ ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Cooking Oil Usage : ನಾಲ್ಕು ಜನರ ಕುಟುಂಬವು ತಿಂಗಳಿಗೆ ಎಷ್ಟು ಅಡುಗೆ ಎಣ್ಣೆ ಬಳಸಬೇಕು ಗೊತ್ತಾ?
- ಅಟ್ಟಾಡಿಸಿ ಹಲ್ಲೆಗೈದು, 2 ನೇ ಮಹಡಿಯಿಂದ ತಳ್ಳಿ ಯುವಕನ ಕಗ್ಗೊಲೆ- ನಾಲ್ವರ ಬಂಧನ
- ಬಿಗ್ ಬಾಸ್ ಗೆದ್ದಿದ್ದು ಗಿಲ್ಲಿ ಅಲ್ಲ ನಿರ್ಮಲಾ ಸೀತಾರಾಮನ್ ಎಂದ ಶಾಸಕ ಪ್ರದೀಪ್ ಈಶ್ವರ್
- ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವನೆ ಬಳಿಕ 59 ವಿದ್ಯಾರ್ಥಿಗಳು ಅಸ್ವಸ್ಥ
- ಹಲ್ಲುಜ್ಜಿದ ಬಳಿಕ ವಸಡಿನಲ್ಲಿ ರಕ್ತಸ್ರಾವ ಆಗುವುದು ಕಾಯಿಲೆಯ ಮುನ್ಸೂಚನೆಯೇ?
- ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!
- ಇವನೆಂಥಾ ನೀಚ ಮಗ.! ಹಣಕ್ಕಾಗಿ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಮಗ.! ಆರೋಪಿಯ ಬಂಧನ
- ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್, ಆತ ಸಿಕ್ಕಿಬಿದ್ದಿದ್ದೇ ರೋಚಕ ಕಹಾನಿ!
- Arecanut Price : ಇಂದಿನ ಅಡಿಕೆ ಧಾರಣೆ – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- Dina Bhavishya : 27 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್ ಜಾಲ ಬಯಲು
- ದಿನಕ್ಕೆ ಎರಡು ಸಿಗರೇಟ್ ಮಾತ್ರ! ಈ ಸುಳ್ಳು ಎಷ್ಟು ಅಪಾಯಕಾರಿ ಗೊತ್ತಾ?
- ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣ ಸೇರಿದ ಮಗಳು ಕೀರ್ತಿ!
- ಮದುವೆಯಾಗಿ ಮಕ್ಕಳಿದ್ದರೂ ಅನೈತಿಕ ಸಂಬಂಧ- ದುರಂತ ಅಂತ್ಯ ಕಂಡ ಜೋಡಿ!



















