Bele Parihara : ಎನ್ ಡಿಆರ್ ಎಫ್(NDRF) ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಆಧಾರದಲ್ಲಿ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ ₹2,000 ರೂಪಾಯಿ ಹಾಗು ಬರ ಪರಿಹಾರದ ಎರಡನೇ ಕಂತಿನ ಹಣವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಬ್ಯಾಂಕ್ ಖಾತೆಗೆ ಈ ದಿನದವರೆಗೆ ಸಂಪೂರ್ಣ ಬೆಳೆ ಪರಿಹಾರ ಮೊತ್ತವನ್ನ ಜಮೆ ಮಾಡಲಾಗಿದೆ. ಇನ್ನೂ ಕೂಡ ಸುಮಾರು 2 ಲಕ್ಷ ರೈತರಿಗೆ ಪರಿಹಾರ ಮೊತ್ತ ಜಮೆ ಮಾಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ನಡೆಯುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ.
ಸುಮಾರು ತಾಲೂಕುಗಳಲ್ಲಿ ಬರ ಪರಿಹಾರ ಪಟ್ಟಿಯಲ್ಲಿ ಸೇರದೇ ಇದ್ದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ಹಣ ವಿತರಿಸಲು ಮತ್ತು 2 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ಮೊತ್ತವನ್ನ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಇದಲ್ಲದೆ, ಸಣ್ಣ ಮತ್ತು ಅತಿಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ಕುಟುಂಬಗಳಿಗೆ ಬರಗಾಲದಿಂದ ಆಗಿರುವ ಜೀವನೋಪಾಯದ ಆರ್ಥಿಕ ನಷ್ಟಕ್ಕೆ ಪರಿಹಾರವಾಗಿ ತಲಾ ₹3,000 ಪರಿಹಾರ ನೀಡಲೂ ಸಹ ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ನೀರಿನ ಸಮಸ್ಯೆಯಿಂದ 270 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗು 594 ಗ್ರಾಮಗಳಿಗೆ ಖಾಸಗಿ ಬೋರ್ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ. ಹಾಗು 153 ನಗರ ಪ್ರದೇಶದ ವಾರ್ಡ್ಗಳಿಗೆ ಟ್ಯಾಂಕರ್ ಮೂಲಕ ಮತ್ತು 35 ವಾರ್ಡ್ಗಳಿಗೆ ಖಾಸಗಿ ಬೋರ್ವೆಲ್ ಬಾಡಿಗೆ ಪಡೆದು ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
ಬರಗಾಲದ ಪರಿಸ್ಥಿತಿಯಿಂದಾಗಿ ರಾಜ್ಯದ ಅವಶ್ಯಕತೆಯಿರುವ ವಿವಿಧ ಭಾಗಗಳಲ್ಲಿ 47 ಮೇವಿನ ಬ್ಯಾಂಕ್ಗಳನ್ನು ಮತ್ತು 28 ಕಡೆಗಳಲ್ಲಿ ಗೋಶಾಲೆಗಳನ್ನು ತೆರೆದು ಮೇವಿನ ಕೊರತೆ ನೀಗಿಸಲಾಗುತ್ತಿದೆ. ಈ ವೆಚ್ಚವನ್ನು ಬರಿಸಲು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಗಳ ಖಾತೆಗಳಲ್ಲಿ ರೂ. 836 ಕೋಟಿ ಅನುದಾನ ಲಭ್ಯವಿದೆ ಎಂದು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ವೀರ್ಯಾಣು ಹೇಗೆ ಅಂಡಾಣುವನ್ನು ಸೇರುತ್ತದೆ ನೋಡಿ – Health Tips
- Gold Rate Today : ಚಿನ್ನಪ್ರಿಯರಿಗೆ ಸಿಹಿಸುದ್ಧಿ ಇದೆಯಾ.? ಎಷ್ಟು ಏರಿಳಿತ ಕಂಡಿದೆ ಗೊತ್ತಾ ಬಂಗಾರದ ಬೆಲೆ.?
- ಬಾಲಕನ ಕೆನ್ನೆಯ ಗಾಯಕ್ಕೆ ಸ್ಟಿಚ್ ಬದಲು ಫೆವಿಕ್ವಿಕ್ ಹಾಕಿದ ನರ್ಸ್ – ಪೋಷಕರ ಆರೋಪ
- Gold Rate : ಅಲ್ಪ ಇಳಿಕೆ ಕಂಡು ಮತ್ತೆ ಭಾರೀ ಏರಿಕೆಯತ್ತ ಸಾಗಿದ ಚಿನ್ನ – ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Server Problem : ಆಸ್ತಿ ನೋಂದಣಿಯ ‘ಕಾವೇರಿ ವೆಬ್ಸೈಟ್’ ಸರ್ವರ್ ಮತ್ತೆ ಡೌನ್ ; ದಿನಕ್ಕೆ 550 ಅಷ್ಟೇ ನೋಂದಣಿ
- Pan Card Update : ಪಾನ್ ಕಾರ್ಡ್ ಬಳಕೆದಾರರೇ ಎಚ್ಚರ.! 10 ಸಾವಿರ ದಂಡ ತಪ್ಪಿಸಿಕೊಳ್ಳಲು ಕೊನೆಯ ಅವಕಾಶ.? ಸಂಪೂರ್ಣ ಮಾಹಿತಿ
- ಕಿವಿ ಚುಚ್ಚಿಸಲು ಕರೆತಂದಿದ್ದ ಆರು ತಿಂಗಳ ಮಗುವಿಗೆ ಅನಸ್ತೇಷಿಯಾ ಓವರ್ ಡೋಸ್ : ವೈದ್ಯರ ಎಡವಟ್ಟಿಗೆ ಹಸುಗೂಸು ಬಲಿ
- Gold Price Today : ಇಳಿಕೆಯ ಹಾದಿ ಮರೆತ ಬಂಗಾರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- ಕಾರ್ಮಿಕರಿಗೆ ಸಿಹಿಸುದ್ಧಿ.! ಮದುವೆಗೆ ಸರ್ಕಾರದಿಂದ ಸಿಗಲಿದೆ ₹60,000/- ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.?
- Child abuse : ಮಗಳ ಮೇಲೆ ತಾಯಿಯ ಗೆಳೆಯನಿಂದಲೇ ಅತ್ಯಾಚಾರ.. ನಗ್ನಗೊಳಿಸಿ ವಿಡಿಯೋ ಕಾಲ್ ಮಾಡುತ್ತಿದ್ದ ಪಾಪಿ ತಾಯಿ.!
- Gold Rate : ಬಂಗಾರದ ಓಟಕ್ಕೆ ಬಿತ್ತಾ ಬ್ರೇಕ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ.? ಇನ್ನೂ ಇಳಿಕೆ ಕಾಣುತ್ತಾ.?
- Health Tips : ವಯಸ್ಸಿನ ಅನುಗುಣವಾಗಿ ತಿಂಗಳಿಗೆ ಯಾರು ಎಷ್ಟು ಬಾರಿ ಮಿಲನ ನಡೆಸಬಹುದು.? ಸಂಪೂರ್ಣ ಮಾಹಿತಿ ಇಲ್ಲಿದೆ.
- 10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
- Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ.? ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನ.?
- ATM Withdrawal Rules : ಪ್ರತಿ ತಿಂಗಳು ಕೇವಲ 3 ಬಾರಿ ಮಾತ್ರ ATM ನಿಂದ ಹಣ ಡ್ರಾಗೆ ಶುಲ್ಕ ಇಲ್ಲ. ಬಳಿಕ ಎಷ್ಟು ಶುಲ್ಕ ಗೊತ್ತಾ.?
- PM Kisan Samman Yojana : ಈ ದಿನ `ಪಿಎಂ ಕಿಸಾನ್ ಯೋಜನೆ’ಯ 19 ನೇ ಕಂತಿನ ಹಣ ಜಮಾ.! ಈ ಕೆಲಸ ಬೇಗ ಮಾಡಿಕೊಳ್ಳಿ.
- ಸರ್ಕಾರಿ ಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!
- Today Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ.? ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- Gig Workers : ಗಿಗ್ ಕಾರ್ಮಿಕರಿಗೆ ಗುರುತು ಚೀಟಿ – ಆರೋಗ್ಯ ಸೇವೆಗೆ ಸೇರ್ಪಡೆ – ಏನೆಲ್ಲಾ ಪ್ರಯೋಜನೆಗಳಿವೆ.?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?