SBI Bank Update : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಶೀಘ್ರದಲ್ಲಿ ಒಟ್ಟು 12,000 ಹುದ್ದೆಗಳ ನೇಮಕಾತಿ ಆರಂಭ.!

SBI Bank Updates : ಭಾರತದ ಅತಿ ದೊಡ್ಡ ಬ್ಯಾಂಕ್ ಎನಿಸಿಕೊಂಡಿರುವ ಭಾರತೀಯ ಸ್ಟೇಟ್ ಬ್ಯಾಂಕ್ (SBI Bank) ನಲ್ಲಿ ಒಟ್ಟು 12,000 ಖಾಲಿ ಹುದ್ದೆಗಳ ನೇಮಕಾತಿ ಆರಂಭವಾಗಲಿದ್ದು, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

ದೇಶದ ಅತಿ ದೊಡ್ಡ ಬ್ಯಾಂಕ್ ಎನಿಸಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(SBI Bank) ಸುಮಾರು 12,000 ಹೊಸ ನೇಮಕಾತಿಗಳನ್ನು ಕೂಡ ಮಾಡಿಕೊಳ್ಳಲಾಗುತ್ತಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಬ್ಯಾಂಕಿನ ಇತರ ವಿಭಾಗಗಳಲ್ಲಿ ಉದ್ಯೋಗಕ್ಕಾಗಿ ಹಲವಾರು ಅಭ್ಯರ್ಥಿಗಳನ್ನ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷ ದಿನೇಶ್ ಖಾರಾ ಹೇಳಿದ್ದಾರೆ.

WhatsApp Group Join Now

ಇದನ್ನೂ ಕೂಡ ಓದಿ : Crop Relief Payment : ಬೆಳೆ ಪರಿಹಾರ ಹಣದ ಹೊಸ ಲಿಂಕ್ ! ಇನ್ನೂ ಹಣ ಸಿಗದಿದ್ದವರು ಈ ರೀತಿ ಚೆಕ್ ಮಾಡಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI Bank)ದಲ್ಲಿ ಉದ್ಯೋಗಿಗಳ ಸಂಖ್ಯೆ ಕಳೆದ ವರ್ಷ 2,35,858 ರಿಂದ ಮಾರ್ಚ್ ತಿಂಗಳಿನಲ್ಲಿ 2,32,296ಕ್ಕೆ ಇಳಿದಿರುತ್ತದೆ. ಎಸ್ ಬಿಐ(SBI Bank) ಈ ಮೂರು ತಿಂಗಳಲ್ಲಿ ನಿರೀಕ್ಷೆಗಿಂತ ಹೆಚ್ಚು ಹಣವನ್ನು ಗಳಿಸಿರುತ್ತದೆ ಎಂದು ತಿಳಿದುಬಂದಿದೆ. ಅವರು ಅದರಲ್ಲಿ ಸ್ವಲ್ಪ ಹಣವನ್ನು ತಮ್ಮ ಶೇರುದಾರರಿಗೆ ಲಾಭಾಂಶವನ್ನಾಗಿ ನೀಡುತ್ತಿದ್ದಾರೆ. ಮತ್ತು ಈ ಶುಭ ಸುದ್ದಿಯಿಂದ ಎಸ್‌ಬಿಐ ಶೇರುಗಳ ಬೆಲೆಯೂ ಕೂಡ ಏರಿಕೆಯಾಗಿದೆ ಎಂದೇ ಹೇಳಬಹುದು.

WhatsApp Group Join Now

ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?

ಕಳೆದ ವರ್ಷಕ್ಕೆ ಹೋಲಿಸಿದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸುಸ್ತಿ ಸಾಲವು ಕೂಡ ಕಡಿಮೆಯಾಗಿದೆ ಎಂದು ಹೇಳಬಹುದು. ಹಾಗಾಗಿ ಭಾರತೀಯ ಸ್ಟೇಟ್ ಬ್ಯಾಂಕ್ (SBI Bank)ನಲ್ಲಿ ಸುಮಾರು 12 ಸಾವಿರ ಹುದ್ದೆಗಳ ಶೀಘ್ರದಲ್ಲಿಯೇ ನೇಮಕಾತಿ ಆರಂಭವಾಗಲಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಒಂದು ಗುಡ್ ನ್ಯೂಸ್ ಅಂತಾನೆ ಹೇಳಬಹುದು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now

Leave a Reply