HSRP : ನಮಸ್ಕಾರ ಸ್ನೇಹಿತರೇ, ವಾಹನ ಸವಾರರಿಗೆ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ನ್ನ ಅಳವಡಿಸಿಕೊಳ್ಳಲು ಡೆಡ್ಲೈನ್ ಕೊಟ್ಟು ಕರ್ನಾಟಕ ಸರ್ಕಾರ ಸುಸ್ತಾಗಿ ಹೋಗಿದೆ. ಆದರೂ ವಾಹನ ಸವಾರರಿಗೆ ಈ ವಿಚಾರದ ಗಂಭೀರತೆ ಅರ್ಥವಾಗ್ತಿಲ್ಲ. ಈ ಕಾರಣಕ್ಕೆ ಕರ್ನಾಟಕ ಸರ್ಕಾರ ಕಠಿಣ ಕ್ರಮವನ್ನು ಕೈಗೊಳ್ಳಲು ಮುಂದಾಗಿದೆ.
ನಿಯಮ ಮೀರಿದ ವಾಹನ ಸವಾರರಿಗೆ ಭಾರಿ ಸಂಕಷ್ಟ ಎದುರಾಗಿದೆ. ಹೆಚ್ಎಸ್ಆರ್ ಪಿ(HSRP) ಅಂದ್ರೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಆಧುನಿಕ ಜಗತ್ತಿನಲ್ಲಿ ಹೊಸ ಕ್ರಾಂತಿ ಮಾಡುತ್ತಿದೆ. ಇದು ಅಲ್ಯೂಮಿನಿಯಂ ಲೋಹದ ಮೂಲಕ ತಯಾರಿಸಿದ ಪ್ಲೇಟ್ ಆಗಿದೆ. ಹೊಸ ವಾಹನಗಳಲ್ಲಿ ಈ ರೀತಿ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಕೆ ಆಗುತ್ತ ಬಂದಿದ್ದು, ಹೊಸ ನಂಬರ್ ಪ್ಲೇಟ್ ಗಳಲ್ಲಿ ಇಂಗ್ಲಿಷ್ ಅಕ್ಷರ ಸೇರಿದಂತೆ ನಂಬರ್ ಉಬ್ಬಿಕೊಂಡಿರುವ ರೀತಿ ಪ್ರಿಂಟ್ ಆಗಿರುತ್ತದೆ.
ಇದನ್ನೂ ಕೂಡ ಓದಿ : Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
ಈ ಪ್ಲೇಟ್ ಅಳವಡಿಸುವಾಗ ಎರಡು ಲಾಕ್ ಪಿನ್ ಹಾಕಿರುತ್ತಾರೆ. ಪೇಪರ್ಗಳ ಸ್ಟೆಪ್ಲರ್ ಪಿನ್ ಮಾಡುವಾಗ ಪಂಚ್ ಮಾಡುವ ರೀತಿಯಲ್ಲಿ ಹೊಸ ನಂಬರ್ ಪ್ಲೇಟ್ ವಾಹನಕ್ಕೆ ಅಂಟಿಸಿರುತ್ತಾರೆ ಎಂಬುದು ವಿಶೇಷ. ಆದರೆ ಈ ಅತ್ಯಾಧುನಿಕ ನಂಬರ್ ಪ್ಲೇಟ್ ಅಳವಡಿಕೆಗೆ ವಾಹನ ಮಾಲೀಕರು ನಿರಾಸಕ್ತಿ ತೋರಿಸುತ್ತಿದ್ದಾರೆ. ಹೀಗಾಗಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.
ಹೌದು, ರಾಜ್ಯದಲ್ಲಿ 2 ಕೋಟಿ ವಾಹನಗಳಿಗೆ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು ಎನ್ನಲಾಗಿತ್ತು. ಈಗಾಗಿಯೇ ಮೂರು ಬಾರಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ದಿನಾಂಕ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಕೊನೆಯ ಬಾರಿ ಅಂತ ಮೇ 31 ರ ಡೆಡ್ಲೈನ್ ಕೊಟ್ಟು ಕರ್ನಾಟಕ ಸರ್ಕಾರ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಅಳವಡಿಕೆಗೆ ಆದೇಶ ನೀಡಿತ್ತು. ಹೀಗಿದ್ದರೂ 2 ಕೋಟಿ ವಾಹನಗಳ ಪೈಕಿ ಕೇವಲ ಮೂವತೈದು ಲಕ್ಷ ವಾಹನಗಳಿಗೆ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಹೀಗಾಗಿ ವಾಹನ ಸವಾರರಿಗೆ ದಂಡದ ಆಘಾತ ನೀಡಲು ಕರ್ನಾಟಕ ಸರ್ಕಾರ ಮುಂದಾಗಿದೆ.
ಇದನ್ನೂ ಕೂಡ ಓದಿ : Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ
ಅಕಸ್ಮಾತ್, ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ದಂಡ ಗ್ಯಾರಂಟಿ. ಮೇ 31ಕ್ಕೆ ಈ ಗಡುವು ಮುಗಿದ ನಂತರ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಇಲ್ಲದಿರುವ ವಾಹನ ಮಾಲೀಕರಿಗೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಹೆಚ್ಎಸ್ಆರ್ ಪಿ(HSRP) ನಿಯಮದ ಮೊದಲ ಬಾರಿ ಉಲ್ಲಂಘನೆಗೆ ₹1000 ದಂಡ ವಿಧಿಸುತ್ತಾರೆ. ನಂತರದ ಉಲ್ಲಂಘನೆಗೆ ಪ್ರತಿ ಬಾರಿ ₹1,000 ರೂಪಾಯಿ ದಂಡ ಗ್ಯಾರಂಟಿ ಆಗಿದೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ಗಂಗಾವತಿಯಲ್ಲಿ ಬಿಜೆಪಿ ಮುಖಂಡನ ಕೊಲೆ ಕೇಸ್ : 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು
- ಬೌರಿಂಗ್ ಆಸ್ಪತ್ರೆ ದುರಂತ, ಪ್ರಧಾನಿ ನರೇಂದ್ರ ಮೋದಿ ವಿಷಾದ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
- Horoscope Today : 30 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!
- ಬೀಚ್ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
- ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
- ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!
- ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!
- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ : ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ.?
- ಪತ್ನಿಯನ್ನೇ ಕೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬದುಕುಳಿದ ಕಂದಮ್ಮ
- ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; ‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ : ಪ್ರತಾಪ್ ಸಿಂಹ
- Horoscope Today : 29 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ



















