Bara Parihara Amount Failed : ನಮಸ್ಕಾರ ಸ್ನೇಹಿತರೇ, ಬರಗಾಲ ಪೀಡಿತ ಪ್ರದೇಶದ ರೈತರಿಗೆ ಸರ್ಕಾರ ಬಿಡುಗಡೆಗೊಳಿಸಿರುವ ಬರ ಪರಿಹಾರ ಹಣ ರೈತರ ಬ್ಯಾಂಕ್ ಖಾತೆಗೆ ಇನ್ನೂ ಕೂಡ ವರ್ಗಾವಣೆ ಆಗದಿರಲು ಯಾವೆಲ್ಲಾ ತಪ್ಪುಗಳು ಕಾರಣ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ(NDRF) ಮಾರ್ಗಸೂಚಿಯ ಅನ್ವಯ ರಾಜ್ಯದ ಸುಮಾರು 32.12 ಲಕ್ಷ ಅರ್ಹ ಫಲಾನುಭವಿ ರೈತರಿಗೆ ₹3,454 ಕೋಟಿ ಬರ ಪರಿಹಾರದ ಎರಡನೇ ಕಂತಿನ ಹಣವನ್ನು ನೇರ ವರ್ಗಾವಣೆ(DBT) ಮೂಲಕ ರೈತರ ಬ್ಯಾಂಕ್(Bank) ಹಣವನ್ನು ಜಮಾ ಮಾಡಲಾಗಿದೆ. ಮೂಲಗಳ ಪ್ರಕಾರ ಇನ್ನೂ 1.5 ಲಕ್ಷ ಅರ್ಹ ರೈತರ ಬ್ಯಾಂಕ್ ಖಾತೆ(Bank Account)ಗಳಿಗೆ ಇದುವರೆಗೂ 2ನೇ ಕಂತಿನ ಬರ ಪರಿಹಾರದ ಹಣ ವರ್ಗಾವಣೆಯಾಗಿಲ್ಲ.
ಯಾವೆಲ್ಲಾ ಕಾರಣಕಗಳಿಂದ ರೈತರ ಖಾತೆಗೆ ಇನ್ನೂ ಕೂಡ ಹಣ ವರ್ಗಾವಣೆಯಾಗಿಲ್ಲ.? ಇದನ್ನು ಸರಿಪಡಿಸಿಕೊಳ್ಳುವ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು.? ಇದುವರೆಗೂ ಬರ ಪರಿಹಾರದ(bara Parihara) ಹಣ ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವ ರೈತರ ಪಟ್ಟಿಯನ್ನು ಮೊಬೈಲ್ ನಲ್ಲಿ ನೋಡುವುದು ಹೇಗೆ.? ಎನ್ನುವ ಮಾಹಿತಿಯನ್ನು ತಿಳಿಯೋಣ.
ಇದನ್ನೂ ಕೂಡ ಓದಿ : Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬೇಕೆ.?
ಬರ ಪರಿಹಾರದ ಹಣ ಜಮಾ ಆಗದಿರಲು ಇದೇ ಪ್ರಮುಖ ಕಾರಣ
- ಫ್ರೂಟ್ಸ್ ಐಡಿ(FID) ರಚನೆ ಆಗದಿರುವುದು ಅಥವಾ ಫ್ರೂಟ್ಸ್ ಐಡಿ(FID) ನಂಬರ್ ನಿಮ್ಮ ಸರ್ವೇ ನಂಬರ್ ಗೆ ಸೇರ್ಪಡೆಯಾಗದಿರುವುದು.
ಕೆಲವು ಅರ್ಹ ರೈತ ಫಲಾನುಭವಿಗಳ ಫ್ರೂಟ್ಸ್ ಐಡಿ(FID) ನಂಬರ್ ಇನ್ನು ರಚನೆ ಆಗಿರುವುದಿಲ್ಲ ಅಥವಾ ಫ್ರೂಟ್ಸ್ ಐಡಿ(FID) ಗೆ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಆಗಿಲ್ಲವೆಂದರೆ, ಬರ ಪರಿಹಾರದ ಹಣ ರೈತರ ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ. ರೈತರು ಈ ವಿಷಯವನ್ನು ಸರಿಪಡಿಸಿಕೊಳ್ಳಲು ನಿಮ್ಮ ಹತ್ತಿರವಿರುವ ಕೃಷಿ ಇಲಾಖೆ, ಹೋಬಳಿ, ರೈತ ಸಂಪರ್ಕ ಕೇಂದ್ರವನ್ನು ಭೇಟಿ ಮಾಡಿ ಕೂಡಲೇ ಮಾಹಿತಿಯನ್ನು ಸರಿಪಡಿಸಿಕೊಳ್ಳಬಹುದು.
- ರೈತರ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದಿರುವುದು.
ನಿಮ್ಮ ಬ್ಯಾಂಕ್ ಖಾತೆಗೆ ಇದುವರೆಗೂ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲವೆಂದರೆ ಬರ ಪರಿಹಾರದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ. ಆದಷ್ಟು ಬೇಗ ಬ್ಯಾಂಕ್ ಗೆ ಭೇಟಿ ನೀಡಿ ನಿಮ್ಮ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ.
- ಆಧಾರ್ ಕಾರ್ಡ್ ನಲ್ಲಿರುವ ಹೆಸರು ಹಾಗು ಪಹಣಿಯಲ್ಲಿರುವ ಹೆಸರು ಸರಿಯಾಗಿ ತಾಳೆ ಆಗದೆ ಇರುವುದು ಕೂಡ ಇದಕ್ಕೆ ಕಾರಣ.
ನಿಮ್ಮ ಆಧಾರ್ ಕಾರ್ಡ್ ನ ಹೆಸರು ಹಾಗು ಪಹಣಿಯಲ್ಲಿ ಹೆಸರು ಒಂದಕ್ಕೊಂದು ತಾಳೆಯಗದೇ ಇದ್ದರೆ, ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುವುದಿಲ್ಲ. ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಲು ಆದಷ್ಟು ಬೇಗ ನಿಮ್ಮ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯನ್ನು ಭೇಟಿ ಮಾಡಿ, ಆಧಾರ್ ಕಾರ್ಡ್ ನಲ್ಲಿರುವ ಹೆಸರು ಮತ್ತು ಪಹಣಿಯಲ್ಲಿರುವ ಹೆಸರನ್ನು ಸರಿಪಡಿಸಿಕೊಳ್ಳಿ
ಇದನ್ನೂ ಕೂಡ ಓದಿ : HSRP : ಮೇ 31 ರಿಂದ ಎಲ್ಲಾ ವಾಹನಸವಾರರಿಗೆ ಬಿಗ್ ಶಾಕಿಂಗ್ ನ್ಯೂಸ್ / HSRP ನಂಬರ್ ಪ್ಲೇಟ್ ₹1,000 ದಂಡ ಘೋಷಣೆ.!
ಇಲ್ಲಿ ನೀಡಿರುವ ಅಧೀಕೃತ ವೆಬ್ ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ, ಸರಿಯಾದ ದಾಖಲೆಗಳನ್ನು ನಮೂದಿಸಿ ಬರ ಪರಿಹಾರದ ಹಣ ಯಾವ ರೈತರ ಬ್ಯಾಂಕ್ ಖಾತೆಗೆ ಜಮಾವಾಗಿಲ್ಲ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮೇಷದಿಂದ ಮೀನದವರೆಗೆ : ಇಂದು ಯಾವ ರಾಶಿಗೆ ಶುಭ, ಯಾವ ರಾಶಿಗೆ ಎಚ್ಚರಿಕೆ.?
- ಕಿಡ್ನಿ ಸಮಸ್ಯೆ ಇರುವವರಿಗೆ ಈ ಆಹಾರಗಳು ವಿಷಕ್ಕೆ ಸಮ; ಯಾವುದೇ ಕಾರಣಕ್ಕೂ ಸೇವಿಸಬೇಡಿ!
- ‘ರೋಹಿತ್ – ನನ್ನ ಸಂಬಂಧ ಕೇವಲ ಕೋಚ್ ಹಾಗೂ ನಾಯಕನದ್ದಲ್ಲ’ : ಹಿಟ್ ಮ್ಯಾನ್ ಬಗ್ಗೆ ಫಿಲ್ಟರ್ ಇಲ್ಲದೆ ಮಾತನಾಡಿದ ಗೌತಮ್ ಗಂಭೀರ್
- 2027ರ ವಿಶ್ವಕಪ್ಗೆ ರೋಹಿತ್ – ವಿರಾಟ್ ಫಿಕ್ಸ್.? ಸುರೇಶ್ ರೈನಾ ನೀಡಿದ ‘90% ಸೀಕ್ರೆಟ್’ ಏನು.?
- ವಿಶ್ವಕಪ್ ಗೆಲ್ಲಲು 17 ವರ್ಷ ತೆಗೆದುಕೊಳ್ಳಲಿಲ್ಲ : ಗಂಭೀರ್ ತಿರುಗೇಟು.!
- ಸಾವಿಗೂ ಮುನ್ನ ಯುವಕನ ಹೆಸರು ಹೇಳಿ ಜೀವ ಬಿಟ್ಟ ಗೃಹಿಣಿ : ವಾಟ್ಸಾಪ್ ಬ್ಲ್ಯಾಕ್ಮೇಲ್ಗೆ ಮಹಿಳೆ ಬಲಿ.!
- ಜಾತಕ ಸೆಪ್ಟೆಂಬರ್ 25 : ಇಂದಿನ ದಿನಭವಿಷ್ಯ : ಶುಕ್ರವಾರದ 12 ರಾಶಿಗಳ ಫಲ ಹೇಗಿದೆ.?
- ಜಾತಕ ಸೆಪ್ಟೆಂಬರ್ 24 : ಮೇಷ, ಮಿಥುನ ರಾಶಿಯವರಿಗೆ ಯಶಸ್ಸು, ಬಡ್ತಿಯ ಶುಭ ಸುದ್ದಿ, ಆರ್ಥಿಕ ಲಾಭದ ಯೋಗ
- ಮೂತ್ರಪಿಂಡದ ಹಾನಿಯ ಮುನ್ಸೂಚನೆಗಳಿವು! ದೇಹದ ಈ 5 ಜಾಗಗಳಲ್ಲಿ ನೋವು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಿ
- ಎಡ ಭುಜದ ಬಿಗಿತವನ್ನು ಗ್ಯಾಸ್ ಎಂದು ತಿಳಿದುಕೊಂಡರೆ ಜೀವಕ್ಕೆ ಅಪಾಯ! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
- Lung Cancer : ಅಗರಬತ್ತಿ ಹೊಗೆ ಸಿಗರೇಟ್ಗಿಂತ ಹೆಚ್ಚು ಅಪಾಯಕಾರಿ? ಶ್ವಾಸಕೋಶ ಕ್ಯಾನ್ಸರ್ಗೆ ಕಾರಣವಾಗಬಹುದು ಎಚ್ಚರ.!
- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ; ಸೆ.24ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
- 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
- ಸೆಪ್ಟೆಂಬರ್ 23 : ಇಂದಿನ ರಾಶಿ ಭವಿಷ್ಯ : ಉದ್ಯೋಗ – ವ್ಯವಹಾರದಲ್ಲಿ ಯಾರಿಗೆ ಲಾಭ.?
- DC ಕಚೇರಿ FDA ಮನೆಗಳ ಮೇಲೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಆಸ್ತಿ ಪತ್ತೆ – ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?
- ಸೈಲೆಂಟ್ ಕಿಲ್ಲರ್ ಹಾರ್ಟ್ ಅಟ್ಯಾಕ್: ಮುಂಜಾನೆ ಕಂಡುಬರುವ ಈ 6 ಮುನ್ನೆಚ್ಚರಿಕೆ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಭೀಕರ ಅಪಘಾತ… ಪತಿ ಸಾವು, 18ಕ್ಕೂ ಹೆಚ್ಚು ಮೂಳೆ ಮುರಿದು ಕೋಮಾಗೆ ಜಾರಿದ ಪತ್ನಿ!
- Cancer : ಮಹಿಳೆಯರಲ್ಲಿ ಯಾವ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತೆ? ಈ ಎಚ್ಚರಿಕೆ ಲಕ್ಷಣಗಳನ್ನು ಗಮನಿಸೋದು ಮುಖ್ಯ!
- ದಿನ ಭವಿಷ್ಯ (22-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್



















