Drought Fund 2024 : ನಮಸ್ಕಾರ ಸ್ನೇಹಿತರೇ, ಬೆಳೆ ಹಾನಿ, ಬೆಳೆ ಪರಿಹಾರ ಹಣ ಜಮೆ ಆಗದಿರುವ ರೈತರು ತಾವು ಖಾತೆ ಹೊಂದಿರುವ ಬ್ಯಾಂಕ್ ಗೆ ಭೇಟಿ ನೀಡಿ, ಖಾತೆ ಚಾಲ್ತಿ ಇರುವ ಬಗ್ಗೆ, ಕೆವೈಸಿ ಅಪ್ಡೇಟ್ ಆಗಿರುವ ಬಗ್ಗೆ ಮತ್ತು ಪ್ರೂಟ್ಸ್ ಸಂಖ್ಯೆ(FID) ಹೊಂದಿರುವ ಬಗ್ಗೆ ಪರಿಶೀಲಿಸಿ, ಆದಷ್ಟು ಬೇಗ ಖಾತರಿ ಮಾಡಿಕೊಳ್ಳಬೇಕೆಂದು ಅರ್ಹ ಫಲಾನುಭವಿ ರೈತರಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bele Parihara – 2024 : ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ
ಬರಪೀಡಿತ ಪ್ರದೇಶದ ರೈತರ ಅಂದರೆ ಬೆಳೆ ಪರಿಹಾರ ಹಣ ಪಡೆಯಲು ಅರ್ಹರಿರುವ ರೈತರ ಬ್ಯಾಂಕ್ ಅಕೌಂಟ್ಗಳನ್ನು ನಿರ್ಬಂಧಿಸಿರುವುದು ಅಥವಾ ಫ್ರೀಜ್ ಮಾಡಿರುವುದು ಹಾಗೂ ಯಾವ ರೈತರ ಖಾತೆಯನ್ನು ಮುಚ್ಚಲಾಗಿದೆಯೋ ಅಂತಹ ಫಲಾನುಭವಿಗಳು ತಕ್ಷಣ ಬ್ಯಾಂಕ್ಗೆ ಭೇಟಿ ನೀಡಿ ತಮ್ಮ ಬ್ಯಾಂಕ್ ಖಾತೆಯನ್ನು ರಿ-ಓಪನ್ ಮಾಡಿಸಿಕೊಳ್ಳಬೇಕು.
ಫ್ರೂಟ್ಸ್ (FID) ಅಪ್ಡೇಟ್ನಲ್ಲಿ ಆಧಾರ್ ಹೆಸರು ಹೊಂದಿಕೆಯಾಗದ ರೈತರು ಫ್ರೂಟ್ಸ್(FID) ತಂತ್ರಾಂಶದಲ್ಲಿ ಹೆಸರು ಅಪ್ಡೇಟ ಮಾಡಿಸಬೇಕು. ಆಧಾರ್ ಅನ್ನು ಬ್ಯಾಂಕ್ನೊಂದಿಗೆ ಸೀಡ್, ಖಾತೆಗೆ ಆಧಾರ್ ಮ್ಯಾಪ್, ಕುಸಿದ ಪಾವತಿ ಹಾಗೂ ಎನ್ ಪಿಸಿಐ(NPCI) ಸೀಡಿಂಗ್ ಸಮಸ್ಯೆ ಇರುವಂತ ಫಲಾನುಭವಿಗಳು ಬ್ಯಾಂಕ್ಗೆ ಹೋಗಿ ಎನ್ ಪಿಸಿಐ(NPCI) ಮಾಡಿಸಬೇಕು.
ಇದನ್ನೂ ಕೂಡ ಓದಿ : Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬೇಕೆ.?
ಅಮಾನ್ಯ ಸ್ವೀಕೃತ ಐ.ಎಫ್.ಎಸ್.ಸಿ(IFSC) ಕೋಡ್ ಹೊಂದಿರುವ ಫಲಾನುಭವಿಗಳು ಬ್ಯಾಂಕ್ಗೆ ಹೋಗಿ ಐ.ಎಫ್.ಎಸ್.ಸಿ(IFSC) ಕೋಡ್ ಅಪ್ಡೇಟ್ ಮಾಡಿಸಿ ಎನ್ ಪಿಸಿಐ(NPCI) ಮಾಡಿಸಿಕೊಳ್ಳಬೇಕು. ಹೆಚ್ಚಿನ ವಿವರ, ಮಾಹಿತಿ ಅಗತ್ಯವಿದ್ದಲ್ಲಿ ರೈತರು ಆಯಾ ತಾಲೂಕಿನ ತಹಶೀಲ್ದಾರ ಕಚೇರಿಯಲ್ಲಿ ತೆರೆದಿರುವ ಬರಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಅಥವಾ ಅಲ್ಲಿನ ಸಹಾಯವಾಣಿಗೆ ಕರೆ ಮಾಡಿ, ಸಮಸ್ಯೆ ಪರಿಹರಿಸಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















