PM Kisan Samman Nidhi : ನಮಸ್ಕಾರ ಸ್ನೇಹಿತರೇ, ದೇಶದ ಬೆನ್ನೆಲುಬಾದ ರೈತರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ರಾಜ್ಯದ ರೈತರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಹಲವು ಯೋಜನೆಗಳನ್ನು ರೂಪಿಸುತ್ತಿದೆ. ಅಂತೆಯೇ, ಕೇಂದ್ರ ಸರ್ಕಾರವು ಸಹ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan Samman Nidhi) ಯೋಜನೆಯನ್ನು ಸಹ ಪ್ರಾರಂಭಿಸಿತ್ತು. ಅದರ ಮೂಲಕ ಸರ್ಕಾರವು ರೈತರಿಗೆ ಆರ್ಥಿಕ ಉತ್ತೇಜನವನ್ನು ನೀಡುತ್ತಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Samman Nidhi) ಅಡಿಯಲ್ಲಿ ಪ್ರತಿ ವರ್ಷ ತಲಾ ₹2,000/- ರೂಪಾಯಿಗಳಂತೆ ಮೂರು ಕಂತುಗಳಲ್ಲಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಜಮಾ ಮಾಡಲಾಗುತ್ತದೆ. ಈ ಯೋಜನೆಯ ಮೂಲಕ ಈಗಾಗಲೇ 16 ಕಂತುಗಳನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು, 17ನೇ ಕಂತು ಅತಿ ಶೀಘ್ರದಲ್ಲಿ ಜಮಾ ಆಗುವ ಸಾಧ್ಯತೆ ಇದೆ. ಹಾಗಾದರೆ ಈ ಹಣ ಯಾವಾಗ ಖಾತೆಗೆ ಜಮೆಯಾಗುತ್ತದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Ration Card : ಹೊಸ ಪಡಿತರ ಚೀಟಿ ಮತ್ತೊಮ್ಮೆ ಅವಕಾಶ..! ಈ ದಿನಾಂಕ ಅರ್ಜಿ ಪ್ರಕ್ರಿಯೆ ಪ್ರಾರಂಭ – ಬೇಕಾಗುವ ದಾಖಲೆಗಳೇನು.?
ರೈತರ ಖಾತೆಗೆ ಹಣ ಯಾವಾಗ ಜಮೆ ಆಗುತ್ತೆ.?
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan Samman Nidhi) ಯೋಜನೆಯ ಹಣವನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ನೀರ ವರ್ಗಾವಣೆ ಮಾಡಲಾಗುತ್ತದೆ. ಮೊದಲ ಕಂತನ್ನು ಏಪ್ರಿಲ್ ನಿಂದ ಜುಲೈ ತಿಂಗಳಲ್ಲಿ ಠೇವಣಿ ಇಡಲಾಗುತ್ತದೆ, ಎರಡನೇ ಕಂತನ್ನು ಆಗಸ್ಟ್‌ನಿಂದ ನವೆಂಬರ್‌ನಲ್ಲಿ ಮತ್ತು ಮೂರನೇ ಕಂತನ್ನು ಡಿಸೆಂಬರ್ ನಿಂದ ಮಾರ್ಚ್ ತಿಂಗಳಲ್ಲಿ ವರ್ಗಾವಣೆ ಮಾಡಲಾಗುತ್ತಿತ್ತು. ಹಾಗಾಗಿ ಹದಿನೇಳನೇ ಕಂತು ಕೂಡ ಶೀಘ್ರದಲ್ಲೇ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಬಿಡುಗಡೆಯಾಗಬಹುದು.
ಮೊತ್ತ ಹೆಚ್ಚಳ ಸುದ್ಧಿ ನಿಜಾನಾ.?
ಅದೇ ರೀತಿ ಪಿಎಂ ಕಿಸಾನ್ ಸಮ್ಮಾನ್ ನಿಧಿ(PM Kisan Samman Nidhi) ಯೋಜನೆಯ ಕಂತಿನ ಹಣವನ್ನು ಹೆಚ್ಚಿಸಲಾಗುವುದು ಎಂದು ಹೇಳಲಾಗಿದೆ. ಹೌದು, ಪಿಎಂ ಕಿಸಾನ್ ಹಣ 6 ಸಾವಿರದಿಂದ 8 ಸಾವಿರ ರೂಪಾಯಿಗೆ ಏರಿಕೆಯಾಗಲಿದೆ ಎಂಬ ಸುದ್ದಿಯೂ ಎಲ್ಲೆಡೆ ವೈರಲ್ ಆಗಿದೆ. ಇನ್ನೇನು ಲೋಕಸಭೆ ಚುನಾವಣೆ ಫಲಿತಾಂಶ ಬರಲಿದ್ದು, ಆ ಬಳಿಕ ಇದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.
ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ
ಫಲಾನುಭವಿ ರೈತರಿಗೆ ಈ ಕೆಲಸ ಕಡ್ಡಾಯ.!
ಪಿಎಂ ಕಿಸಾನ್ ಸಮ್ಮಾನ್ ನಿಧಿ(PM Kisan Samman Nidhi) ಯೋಜನೆಯ 17ನೇ ಕಂತನ್ನು ಅರ್ಹ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲು ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಮುಂದಿನ ಕಂತನ್ನು ಪಡೆಯಲು ಬಯಸಿದರೆ, ನೀವು ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಈ ಮೊತ್ತವನ್ನು ಪಾವತಿಸದಿದ್ದರೆ ನೀವು PM-KISAN ಸಹಾಯವಾಣಿಗೆ ಕರೆ ಮಾಡಿ ದೂರು ನೀಡಲು ಈ ಸಂಖ್ಯೆ 011-24300606 ಬಳಸಿ.
ಈ ರೀತಿ ಚೆಕ್ ಮಾಡಿಕೊಳ್ಳಿ :-
ಪಿಎಂ ಕಿಸಾನ್ ಸಮ್ಮಾನ್ ನಿಧಿ(PM Kisan Samman Nidhi) ಯೋಜನೆಯ ಫಲಾನುಭವಿಯ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ನೋಡಲು ಈ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ :- PM KISAN SAMMAN NIDHI
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸಾರಿ ಮಮ್ಮಿ, ಪಾಪ ಐ ಲವ್ ಯು, ನವೋದಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ಸಾವಿಗೆ ಶರಣು, ಹೆತ್ತವರ ಕಣ್ಣೀರಲ್ಲಿ ಮುಳುಗಿಸಿದ!
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?



















