Rain Alert : ನಮಸ್ಕಾರ ಸ್ನೇಹಿತರೇ, ಕಳೆದ ವರ್ಷದಲ್ಲಿ ಸರಿಯಾದ ಸಮಯದಲ್ಲಿ ಮಳೆಯಾಗದೇ ಇರುವುದಕ್ಕಾಗಿ ರೈತರ ಬೆಳೆ ಹಾನಿ ಉಂಟಾಗಿತ್ತು. ಆದರೆ ಈ ವರ್ಷದಲ್ಲಿ ಮಳೆರಾಯನ ಮುನ್ಸೂಚನೆ ಈಗಾಗಲೇ ಶುರುವಾಗಿದೆ. ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಶುರುವಾಗಲಿದ್ದು, ಇದರಿಂದಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಮುಂದಿನ 4 ದಿನಗಳಲ್ಲಿ ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಯಲ್ಲೋ ಅಲರ್ಟ್ ನೀಡಲಾಗಿದೆ. ಮುಂಗಾರು ಆರಂಭಕ್ಕೂ ಮುನ್ನವೇ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸ ಮನೆ ಮಾಡಿದೆ.
ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ
ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಉಡುಪಿ, ಚಿಕ್ಕಮಗಳೂರು, ಕೊಡಗು ಹಾಗೆ ಇನ್ನಿತರ ಜಿಲ್ಲೆಗಳಲ್ಲಿ ಮಳೆರಾಯನ ಸದ್ದು ಮಾಡಲಿದ್ದಾನೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ(India Meteorological Department) ಮುನ್ಸೂಚನೆ ನೀಡಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲೂ ಸಾಧಾರಣ ಮಳೆ ಸುರಿಯುವ ಮುನ್ಸೂಚನೆಯಿದೆ. ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮತ್ತೊಂದೆಡೆ ಕೊಡಗು, ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಕೂಡ ಓದಿ : PM Kisan Samman Nidhi : ಪಿಎಂ ಕಿಸಾನ್ 17ನೇ ಕಂತಿನ ಹಣ ಬರಲಿದೆ.! ಈ ಲಿಂಕ್ ಮೂಲಕ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ನೋಡಿ
ಎರಡು ದಿನಗಳ ಕಾಲ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಮಧ್ಯ ಭಾರತ ಮತ್ತು ಪೂರ್ವ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಮಾಡಿದೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- ಜಮೀನಿನಲ್ಲಿ ಪಂಪ್ ಸೆಟ್ ಇರುವ ಎಲ್ಲಾ ರೈತರಿಗೆ | ಬಾವಿ, ಬೋರ್ವೆಲ್, ಕೊಳವೆ ಬಾವಿ ಹೊಂದಿರುವವರು ಈ ಕೆಲಸ ಮಾಡುವುದು ಕಡ್ಡಾಯ
- ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- LPG ಯಿಂದ UPI ವರೆಗೆ ನಾಳೆಯಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು.! ಸಂಪೂರ್ಣ ಮಾಹಿತಿ
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- ಈ ಉದ್ಯಮ ಮಾಡಿದರೆ ಕೇಂದ್ರ ಸರ್ಕಾರದಿಂದ ದೊರೆಯಲಿದೆ ಭರ್ಜರಿ ಹಣ.! ಹೇಗೆ ಏನು ಈಗಲೇ ತಿಳಿದುಕೊಳ್ಳಿ – PMFME
- Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
- PM Matru Vandana Yojana : ಈ ಯೋಜನೆಯಡಿ ವಿವಾಹಿತ ಮಹಿಳೆಯರಿಗೆ ಸಿಗಲಿದೆ ₹11,000/- ರೂಪಾಯಿ – ಹೇಗೆ ಅರ್ಜಿ ಸಲ್ಲಿಸುವುದು.?
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ.! ಇಂದಿನ ಚಿನ್ನದ ಬೆಲೆ ಎಷ್ಟಿದೆ ನೋಡಿ
- Gold Rate Today : ಇಳಿಕೆಯ ಹಾದಿ ಮರೆತ ಚಿನ್ನ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ನೋಡಿ
- e-shram Card : ಇ-ಶ್ರಮ್ ಕಾರ್ಡ್ ಇದ್ದವರಿಗೆ | ಬಂಪರ್ ಕೊಡುಗೆ ಘೋಷಿಸಿದ ಕೇಂದ್ರ ಸರ್ಕಾರ.!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Railway Recruitment : ಭಾರತೀಯ ರೈಲ್ವೆ ಇಲಾಖೆಯಲ್ಲಿ 50,000 ಕ್ಕೂ ಹೆಚ್ಚು `ಗ್ರೂಪ್ ಡಿ’ ಹುದ್ದೆಗಳ ನೇಮಕಾತಿ.! ಸಂಪೂರ್ಣ ಮಾಹಿತಿ
- IPPB Recruitment : ಅಂಚೆ ಪೇಮೆಂಟ್ ಬ್ಯಾಂಕ್’ನಲ್ಲಿ 68 ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- e-Shram Card : ಈ ಶ್ರಮ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ.! ಎಲ್ಲಾ ರೈತರು ತಪ್ಪದೆ ನೋಡಿ
- Maandhan Yojana : ನೀವು ರೈತರಾಗಿದ್ರೆ ಪ್ರತೀ ತಿಂಗಳು ಸಿಗಲಿದೆ ʼಪಿಂಚಣಿʼ – ಬೇಕಾಗುವ ದಾಖಲೆಗಳೇನು.?
- Tractor Subsidy : ಟ್ರ್ಯಾಕ್ಟರ್’ ಖರೀದಿಸಲು ಸರ್ಕಾರದಿಂದ ‘3 ಲಕ್ಷ ರೂ. ಸಬ್ಸಿಡಿ’ ಲಭ್ಯ.! ಸಂಪೂರ್ಣ ಮಾಹಿತಿ