Gruhalakshmi Updates : ರಾಜ್ಯ ಸರ್ಕಾರದ ಖಾತರಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತ್ಯಂತ ಪ್ರಸಿದ್ಧವಾಗಿದೆ. ಇದಕ್ಕೆ ಪ್ರಮುಖ ಕಾರಣ ಮಹಿಳೆಯರಿಗೆ ಉಚಿತವಾಗಿ ಸಿಗುತ್ತಿರುವ ಎರಡು ಸಾವಿರ ರೂ. ಆದರೆ ಕೆಲ ಮಹಿಳೆಯರಿಗೆ ಗೃಹಲಕ್ಷಿ ಭಾಗ್ಯ ದೊರೆತಿಲ್ಲ. ಅಂತವರು ಹೀಗೆ ಮಾಡಿ.
ಇದನ್ನೂ ಕೂಡ ಓದಿ : PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್
ಸರ್ಕಾರದ ನಿಯಮಾವಳಿಗಳಲ್ಲಿ ಉಲ್ಲೇಖಿಸಿದಂತೆ, ಐಟಿ ರಿಟರ್ನ್ಸ್ ಸಲ್ಲಿಸುವ ಅಥವಾ ಆದಾಯ ತೆರಿಗೆ ಪಾವತಿಸುವ (ಆದಾಯ ತೆರಿಗೆ ಪಾವತಿದಾರ) ಮಹಿಳೆಯರಿಗೆ ಹಣ ಸಿಗುವುದಿಲ್ಲ. ಆದರೆ ಅಂತಹವರೂ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಅಂತಹ ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿದೆ. ಆದರೆ ತಾಂತ್ರಿಕ ಸಮಸ್ಯೆಗಳಿಂದಾಗಿ, ಐಟಿ/ಜಿಎಸ್ಟಿ ಪಾವತಿದಾರರ ಪಟ್ಟಿಯಲ್ಲಿ ಹಲವು ಅರ್ಹ ಮಹಿಳೆಯರ ಹೆಸರನ್ನೂ ಸೇರಿಸಲಾಗಿದೆ.
ಹಾಗಾಗಿ ಗೃಹ ಲಕ್ಷ್ಮಿ ಯೋಜನೆಯ ಹಣ ಅವರ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿಲ್ಲ, ನೀವು ಮಾಡಬೇಕಾಗಿರುವುದು ಇಷ್ಟೇ, ನೀವು ಐಟಿ ಪಾವತಿದಾರರಲ್ಲದಿದ್ದರೆ, ನೀವು ದೃಢೀಕರಣ ಪ್ರಮಾಣಪತ್ರವನ್ನು ಹತ್ತಿರದ ಮಕ್ಕಳ ಅಭಿವೃದ್ಧಿ ಇಲಾಖೆಗೆ ತಲುಪಿಸಬೇಕು.
ಇದನ್ನೂ ಕೂಡ ಓದಿ : Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.!
ನಿಮ್ಮ ಅರ್ಜಿಯನ್ನು ಶಿಶು ಅಭಿವೃದ್ಧಿ ಇಲಾಖೆಯು ಸ್ಥಳೀಯ ನಿರ್ದೇಶನಾಲಯ ಕಚೇರಿಗೆ ಮತ್ತು ಅಲ್ಲಿಂದ ಕೇಂದ್ರ ಕಚೇರಿಗೆ ರವಾನಿಸುತ್ತದೆ. ನಂತರ ಸರ್ಕಾರಿ ಡೇಟಾಬೇಸ್ನಲ್ಲಿ ನಿಮ್ಮ ಹೆಸರನ್ನು ನವೀಕರಿಸಿ ಮತ್ತು ನಿಮ್ಮ ಹೆಸರನ್ನು IT/GST ಪಾವತಿದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಅಲ್ಲಿಂದ ಗೃಹಲಕ್ಷ್ಮಿ ನಿಮ್ಮ ಅಕೌಂಟಿಗೆ ಬರುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್