Ration Card : ನಮಸ್ಕಾರ ಸ್ನೇಹಿತರೇ, ರೇಷನ್ ಕಾರ್ಡ್ ರದ್ದು ಮಾಡಲಾಗಿರುವ ಹೊಸ ಪಟ್ಟಿ ಬಿಡುಗಡೆಯಾಗಿದ್ದು, ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿದೆಯಾ ಅಥವಾ ರದ್ದಾಗಿದೆಯಾ ಎಂದು ಈಗಲೇ ಇಲ್ಲಿ ನೀಡಿರುವ ಲಿಂಕ್ ಮೂಲಕ ಚೆಕ್ ಮಾಡಿಕೊಳ್ಳಿ..! ಹೇಗೆ ಚೆಕ್ ಮಾಡಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Mahalakshmi Scheme : ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ನೀಡುವ ಕಾಂಗ್ರೆಸ್ ಗ್ಯಾರಂಟಿ. ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ
ಇತ್ತೀಚಿಗೆ ಸರ್ಕಾರವು ಕೆಲವೊಂದು ಅನರ್ಹ ಫಲಾನುಭವಿಗಳ ಪಟ್ಟಿಯನ್ನು ರೇಷನ್ ಕಾರ್ಡ್ ನಿಂದ ತೆಗೆದುಹಾಕಿದೆ. ಈ ರೀತಿ ಅನರ್ಹರ ಪಟ್ಟಿ ತೆಗೆದು ಹಾಕುವಾಗ ಕೆಲವೊಂದು ಅರ್ಹ ಫಲಾನುಭವಿಗಳನ್ನು ಕೂಡ ಸರ್ಕಾರವು ತೆಗೆದು ಹಾಕಿದೆ. ಅಂತಹ ಅರ್ಹ ಫಲಾನುಭವಿಗಳು ಏನು ಮಾಡಬೇಕು.? ಎಂದು ತಿಳಿಯೋಣ.
ರೇಷನ್ ಕಾರ್ಡ್ ನಿಂದ ಕೆಲವೊಂದು ಅನರ್ಹರ ಹೆಸರನ್ನು ತೆಗೆದು ಹಾಕುತ್ತಿದ್ದಾರೆ. ಯಾರ ಹೆಸರನ್ನೂ ತೆಗೆದು ಹಾಕಿದ್ದಾರೆ.? ಎಂದು ನೀವು ನಿಮ್ಮ ಮೊಬೈಲ್ ನಲ್ಲಿಯೇ ಇಲ್ಲಿ ನೀಡಿರುವ ವೆಬ್ ಸೈಟ್ ಲಿಂಕ್ ಭೇಟಿ ನೀಡಿ ನೋಡಿಕೊಳ್ಳಬಹುದು. ನೀವು ಎಲ್ಲಾ ಅರ್ಹತೆ ಹೊಂದಿದ್ದರರೂ ಕೂಡ ನಿಮ್ಮ ಹೆಸರು ರದ್ದು ಮಾಡಲಾಗಿದೆಯೇ ಎಂದು ನಿಮ್ಮ ಮೊಬೈಲ್ ನಲ್ಲಿ ತಿಳಿದುಕೊಳ್ಳಬಹುದು.
ನಿಮ್ಮ ರೇಷನ್ ಕಾರ್ಡ್ ನ ಸ್ಥಿತಿ ತಿಳಿಯಲು ಈ ಲಿಂಕ್ ಗೆ ಭೇಟಿ ನೀಡಿ :- ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ
ಇದನ್ನೂ ಕೂಡ ಓದಿ : LPG Subsidy : ಎಲ್ಪಿಜಿ ಸಿಲಿಂಡರ್ಗಳ ಮೇಲೆ ಸಬ್ಸಿಡಿ ಪಡೆಯಲು ಈ ಸುದ್ದಿ ತಪ್ಪದೇ ಓದಿ
ರೇಷನ್ ಕಾರ್ಡ್ ಚೆಕ್ ಮಾಡುವ ವಿಧಾನ.?
- ನಿಮ್ಮ ರೇಷನ್ ಕಾರ್ಡ್ ಸ್ಥಿತಿ ತಿಳಿಯಲು ಮೊದಲು ಈ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಲಿಂಕ್ ಗೆ ಭೇಟಿ ನೀಡಿ.
- ನಂತರ ಆಹಾರ ಇಲಾಖೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ಎಡಗಡೆ ಮೂರು ಲೈನ್ ಕಾಣುತ್ತದೆ. ಅಲ್ಲಿ ಒತ್ತಿ.
- ನಂತರ ಅಲ್ಲಿ ನಿಮಗೆ ಕೆಲವು ಆಯ್ಕೆಗಳು ಕಾಣುತ್ತವೆ. ಅದರಲ್ಲಿ ಇ- ಪಡಿತರ ಚೀಟಿಯ ಮೇಲೆ ಒತ್ತಿ.
- ನಂತರ ಅಲ್ಲಿ ಮತ್ತೆ ಕೆಲವು ಆಯ್ಕೆಗಳು ಕಾಣುತ್ತವೆ, ಅದರಲ್ಲಿ ರದ್ದುಗೊಳಿಸಲಾದ ಪಟ್ಟಿ ಎನ್ನುವುದರ ಮೇಲೆ ಒತ್ತಿ.
- ಮತ್ತೊಂದು ಹೊಸ ಪೇಜ್ ಓಪನ್ ಆಗುತ್ತದೆ, ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ, ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಿ.
- ನಂತರ ಅಲ್ಲಿ ನಿಮ್ಮ ಊರಿನ ಯಾರ ರೇಷನ್ ಕಾರ್ಡ್ ರದ್ದಾಗಿವೆ ಎಂಬ ಲಿಸ್ಟ್ ನಿಮಗೆ ತಿಳಿಯುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!



















