MGNREGA Pashu Shed : ಸರ್ಕಾರದಿಂದ ಪಶು ಶೆಡ್ ಯೋಜನೆಗೆ ರೂಪಿಸಲಾಗಿದೆ. ಈ ಯೋಜನೆಗೆ ಅರ್ಹರಾಗಬೇಕಾದರೆ ನೀವು ಪಂಚಾಯತ್ ಗೆ ಭೇಟಿ ನೀಡಿ ಇದರ ಮೂಲಕ Manrega ಅನಿಮಲ್ ಶೆಡ್ ಯೋಜನೆಗೆ ಆನ್ಲೈನ್ ಫಾರ್ಮ್ ಕುರಿತು ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಬಹುದು. ರೈತರಿಗೆ ಸರಿಯಾದ ಪ್ರಾಣಿ ಆಶ್ರಯವನ್ನು ರಚಿಸಲು ಸಹಾಯ ಮಾಡಲು 1,60,000 ಆರ್ಥಿಕ ಸಹಾಯವನ್ನು ನೀಡುತ್ತದೆ.
ಇದನ್ನೂ ಕೂಡ ಓದಿ : LPG Subsidy : ಎಲ್ಪಿಜಿ ಸಿಲಿಂಡರ್ಗಳ ಮೇಲೆ ಸಬ್ಸಿಡಿ ಪಡೆಯಲು ಈ ಸುದ್ದಿ ತಪ್ಪದೇ ಓದಿ
ಜಾನುವಾರು ಸಾಕಣೆದಾರರ ಖಾಸಗಿ ಜಮೀನಿನಲ್ಲಿ ಪಶುಗಳ ನಿರ್ವಹಣೆಗಾಗಿ ಉತ್ತಮ ಗೋಶಾಲೆಗಳನ್ನು ನಿರ್ಮಿಸಲು ಸರ್ಕಾರವು ಆರ್ಥಿಕ ಸಹಾಯವನ್ನು ನೀಡುತ್ತದೆ. ನಿಮ್ಮ ಊರಿಗೆ ಸಂಬಂಧಪಟ್ಟ ಪಂಚಾಯತಿಗೆ ಭೇಟಿ ನೀಡಿ. ಅಲ್ಲಿ ನರೇಗಾ ಯೋಜನೆಯ ಅಡಿಯಲ್ಲಿ ಪಶು ಶೆಡ್ ನಿರ್ಮಾಣ ಮಾಡುವ ಯೋಜನೆಯ ಅರ್ಜಿ ಫಾರಂ ತೆಗೆದುಕೊಂಡು ಅದರಲ್ಲಿ ಕೇಳಲಾದ ಎಲ್ಲಾ ನಿಮ್ಮ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿ.
ಇದನ್ನೂ ಕೂಡ ಓದಿ : Mahalakshmi Scheme : ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ನೀಡುವ ಕಾಂಗ್ರೆಸ್ ಗ್ಯಾರಂಟಿ. ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳೇನು..?
- ಅರ್ಜಿ ಸಲ್ಲಿಸುವವರ ಆಧಾರ್ ಕಾರ್ಡ್
- Manrega ಜಾಬ್ ಕಾರ್ಡ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಬ್ಯಾಂಕ್ ಖಾತೆ ವಿವರ
- ಮೊಬೈಲ್ ನಂಬರ್
- ವಿಳಾಸದ ಪುರಾವೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!
- Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- Gold Rate Today : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- Gold Rate Today : ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಭಾರೀ ಏರಿಳಿತ ಕಂಡ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.