Sewing Machine Scheme : ನಮಸ್ಕಾರ ಸ್ನೇಹಿತರೇ, ಉಚಿತ ಹೊಲಿಗೆ ಯಂತ್ರ ಯೋಜನೆಗೆ ನೀವು ಕೂಡ ಅರ್ಜಿ ಸಲ್ಲಿಸಬೇಕೆ.? ಯಾರಿಗೆ ಈ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ಸಿಗಲಿದೆ.? ಈ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಗಳು ನೀವು ಹೊಂದಿರಬೇಕು.? ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಕೇಂದ್ರ ಸರ್ಕಾರದಿಂದ ಕುಶಲಕರ್ಮಿಗಳ ವೃತ್ತಿಯನ್ನು ಉತ್ತೇಜಿಸಲು ಅರ್ಹ ಫಲಾನುಭವಿಗಳಿಗೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ(Pradhan Mantri Vishwakarma Yojana) ಅಡಿಯಲ್ಲಿ ಹಲವಾರು ರೀತಿಯ ಸೌಲಭ್ಯಗಳು ಲಭ್ಯವಿವೆ. ಇವುಗಳಲ್ಲಿ ಉಚಿತ ಹೊಲಿಗೆ ಯಂತ್ರ(Sewing Machine Scheme) ಯೋಜನೆಯು ಕೂಡ ಒಂದು. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಅರ್ಹ ಕುಶಲಕರ್ಮಿಗಳಿಗೆ ಏನೆಲ್ಲಾ ಸೌಲಭ್ಯಗಳು ಸಿಗಲಿದೆ.? ಮತ್ತು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದನ್ನ ತಿಳಿಯೋಣ.
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮಾಹಿತಿ (Pradhan Mantri Vishwakarma Yojana) :
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯೊಂದಿಗೆ, ತಾಂತ್ರಿಕ ಜ್ಞಾನ, ಹೊಸ ಉಪಕರಣಗಳ ಕೊಡುಗೆ ಮತ್ತು ಬ್ಯಾಂಕುಗಳಲ್ಲಿ ಖಾತರಿ ರಹಿತ ಸಾಲವನ್ನು ಒದಗಿಸಿಕೊಡುತ್ತದೆ. ಕುಶಲಕರ್ಮಿಗಳಿಗೆ ತಮ್ಮ ವೃತ್ತಿಯನ್ನು ಮುಂದುವರಿಸಲು ಇದು ಒಂದು ಉತ್ತಮ ಯೋಜನೆಯಾಗಿದೆ.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ(Pradhan Mantri Vishwakarma Yojana) ಅಡಿಯಲ್ಲಿ ಅರ್ಜಿ ಸಲ್ಲಿಸಿ ಅರ್ಹರಾದ ಫಲಾನುಭವಿಗಳಿಗೆ ಟೂಲ್ ಕಿಟ್ ಖರೀದಿ ಮಾಡಲು ₹15,000/- ರೂಪಾಯಿವರೆಗಿನ ಮೌಲ್ಯದ ಇ- ವೋಚರ್ಸ್ ಅಥವಾ ಇ ರೂಪಿಯನ್ನು ನೀಡಲಾಗುತ್ತದೆ. ರಾಜ್ಯ ಸರ್ಕಾರವು ಈ ಮೊತ್ತವನ್ನು ಬ್ಯಾಂಕ್ ಗಳ ಮೂಲಕ ಅರ್ಹ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತದೆ.
ಇದನ್ನೂ ಕೂಡ ಓದಿ : Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ
ಅರ್ಹತೆಗಳೇನು.?
- ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ತುಂಬಿರಬೇಕು.
- ಸಾಂಪ್ರದಾಯಿಕ ಅಸಂಘಟಿತ ಸ್ವಯಂ ಉದ್ಯೋಗ ಮಾಡುತ್ತಿರಬೇಕು.
- ಈ ಯೋಜನೆಗೆ ಅರ್ಜಿ ಸಲ್ಲಿಸುವವರ ಕುಟುಂಬದ ಬೇರೆ ಸದಸ್ಯರು ಈ ಯೋಜನೆಯ ಸೌಲಭ್ಯ ಪಡೆದಿರಬಾರದು.
- ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರಿಗೆ ಮಾತ್ರ ಈ ಯೋಜನೆಯ ಲಾಭ ದೊರಕಲಿದೆ.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಅಥವಾ ರಾಜ್ಯ ಸರ್ಕಾರದ ಯಾವುದೇ ರೀತಿಯ ಸ್ವಯಂ ಉದ್ಯೋಗ ಸಾಲವನ್ನು ಪಡೆದಿರಬಾರದು.
ಬೇಕಾಗುವ ದಾಖಲೆಗಳೇನು.?
- ಅರ್ಜಿದಾರನ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಅರ್ಜಿದಾರನ ಮೊಬೈಲ್ ನಂಬರ್ (ಆಧಾರ್ ಕಾರ್ಡ್ ಗೆ ಲಿಂಕ್ ಇರುವ)
- ಪಡಿತರ ಚೀಟಿ ಅರ್ಜಿ
ಇದನ್ನೂ ಕೂಡ ಓದಿ : Housing Scheme : ವಸತಿ ಸೌಲಭ್ಯ ಬೇಕಾ.? ಇಲ್ಲಿದೆ ಡೈರೆಕ್ಟ್ ಲಿಂಕ್ – ಸರ್ಕಾರದಿಂದ ಗುಡ್ ನ್ಯೂಸ್.!
ಹೇಗೆ ಅರ್ಜಿ ಸಲ್ಲಿಸುವುದು.?
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ(Pradhan Mantri Vishwakarma Yojana) ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಿರುವ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ವೆಬ್ ಸೈಟ್ ಲಿಂಕ್ : ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
- ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ
- ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- Daily Horoscope : ದಿನ ಭವಿಷ್ಯ (29-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?



















