Yeshasvini Scheme : ನಮಸ್ಕಾರ ಸ್ನೇಹಿತರೇ, ಸರ್ಕಾರವು ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ‘ಯಶಸ್ವಿನಿ’ ಯೋಜನೆಯಡಿ 200ಕ್ಕೂ ಅಧಿಕ ಚಿಕಿತ್ಸೆಗಳ ದರವನ್ನು ಪರಿಷ್ಕರಣೆ ಮಾಡಿದೆ. ಇದರಿಂದಾಗಿ ಯೋಜನೆಯಡಿ ನೋಂದಣಿಗೆ ಖಾಸಗಿ ಆಸ್ಪತ್ರೆಗಳು ಒಲವು ತೋರುತ್ತಿದ್ದು, ಆಸ್ಪತ್ರೆಗಳ ಜಾಲ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದೆ.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಸರ್ಕಾರವು ಹಲವು ಚಿಕಿತ್ಸೆಗಳ ದರವನ್ನು ಪರಿಷ್ಕರಿಸಿ, ಶೇ.300 ರವರೆಗೂ ದರ ಹೆಚ್ಚಳ ಮಾಡಿದೆ. ಪರಿಣಾಮ ಯೋಜನೆ ಪ್ರಾರಂಭವಾದಾಗ 370 ಇದ್ದ ಖಾಸಗಿ ಆಸ್ಪತ್ರೆಗಳ ಸಂಖ್ಯೆ, ಈಗ 600ರ ಗಡಿ ದಾಟಿದೆ. ಅಂಕಿ-ಅಂಶಗಳು 637 ಯೋಜನೆಯಡಿ ನೋಂದಾಯಿತ ನೆಟ್ವರ್ಕ್ ಆಸ್ಪತ್ರೆಗಳು 602 ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳು 2,128 ಯೋಜನೆಯಡಿ ಲಭ್ಯವಾಗುವ ಚಿಕಿತ್ಸೆಗಳು 206 ದರ ಪರಿಷ್ಕರಣೆಗೆ ಒಳಗಾದ ಚಿಕಿತ್ಸೆಗಳು ‘ಯಶಸ್ವಿನಿ’ ಯೋಜನೆಯಡಿಯೂ ಫಲಾನುಭವಿಗಳು ಗರಿಷ್ಠ ₹ 5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ಈ ಯೋಜನೆಯಡಿ ವ್ಯಕ್ತಿಯು ನೆಟ್ವರ್ಕ್ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದು.
ಇದನ್ನೂ ಕೂಡ ಓದಿ : PM Fasal Bima Yojana : ರೈತರೇ ಈ ಯೋಜನೆಗೆ ಈ ಕೂಡಲೇ ಹೆಸರು ನೊಂದಾಯಿಸಿ ಹಣ ಪಡೆಯಿರಿ !
ಹೇಗೆ ಯಶಸ್ವಿನಿ ಯೋಜನೆ ಸದಸ್ಯತ್ವ ಪಡೆದುಕೊಳ್ಳುವುದು.?
ಗ್ರಾಮೀಣ ಸಹಕಾರ ಸಂಘಗಳ/ ಸ್ವ-ಸಹಾಯ ಗುಂಪುಗಳ ಗರಿಷ್ಟ 4 ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ₹500 ಗಳ ವಂತಿಗೆಯನ್ನು ಮತ್ತು 4 ಕ್ಕಿಂತ ಹೆಚ್ಚಿನ ಸದಸ್ಯರ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ತಲಾ ₹100 ಗಳನ್ನು ಪಾವತಿಸುವುದು. ಹಾಗೆಯೇ ನಗರ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ₹1000 ಗಳ ವಂತಿಗೆಯನ್ನು ಮತ್ತು 4 ಕ್ಕಿಂತ ಹೆಚ್ಚಿನ ಸದಸ್ಯರಿರುವ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ತಲಾ ₹200 ಗಳನ್ನು ಪಾವತಿಸಿ, ಆಧಾರ್ ಕಾರ್ಡ್ ಪ್ರತಿ ಮತ್ತು ಭಾವಚಿತ್ರದೊಂದಿಗೆ ಹತ್ತಿರದ ಸಹಕಾರ ಸಂಘಗಳಿಗೆ ನೀಡಿ ಈ ಯೋಜನೆ ಸದಸ್ಯತ್ವ ಪಡೆಯಲು ಅವಕಾಶ ಕಲ್ಪಿಸಲಾಗುವುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮೊದಲ ತಿಂಗಳಲ್ಲೇ ನಿಜವಾಯ್ತಾ ಕೋಡಿಶ್ರೀ ಭವಿಷ್ಯ? ಒಬ್ಬ ‘ಮಹಾ’ ನಾಯಕ ಸಾವು
- ಶಿವಮೊಗ್ಗದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್ನಲ್ಲಿ ನೇಣಿಗೆ ಶರಣು; ಪಿಜಿಗೆ ಸೇರಿ 2 ವಾರದಲ್ಲಿ ಸಾವು!
- Arecanut Price : ಇಂದಿನ ಅಡಿಕೆ ಧಾರಣೆ – 28 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ : ಕುತ್ತಿಗೆ ಕಟ್ ಆಗಿ `LKG’ ಬಾಲಕಿ ಸಾವು.!
- Horoscope Today : 28 ಜನವರಿ 2026 ಬುಧವಾರ ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Cooking Oil Usage : ನಾಲ್ಕು ಜನರ ಕುಟುಂಬವು ತಿಂಗಳಿಗೆ ಎಷ್ಟು ಅಡುಗೆ ಎಣ್ಣೆ ಬಳಸಬೇಕು ಗೊತ್ತಾ?
- ಅಟ್ಟಾಡಿಸಿ ಹಲ್ಲೆಗೈದು, 2 ನೇ ಮಹಡಿಯಿಂದ ತಳ್ಳಿ ಯುವಕನ ಕಗ್ಗೊಲೆ- ನಾಲ್ವರ ಬಂಧನ
- ಬಿಗ್ ಬಾಸ್ ಗೆದ್ದಿದ್ದು ಗಿಲ್ಲಿ ಅಲ್ಲ ನಿರ್ಮಲಾ ಸೀತಾರಾಮನ್ ಎಂದ ಶಾಸಕ ಪ್ರದೀಪ್ ಈಶ್ವರ್
- ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವನೆ ಬಳಿಕ 59 ವಿದ್ಯಾರ್ಥಿಗಳು ಅಸ್ವಸ್ಥ
- ಹಲ್ಲುಜ್ಜಿದ ಬಳಿಕ ವಸಡಿನಲ್ಲಿ ರಕ್ತಸ್ರಾವ ಆಗುವುದು ಕಾಯಿಲೆಯ ಮುನ್ಸೂಚನೆಯೇ?
- ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!
- ಇವನೆಂಥಾ ನೀಚ ಮಗ.! ಹಣಕ್ಕಾಗಿ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಮಗ.! ಆರೋಪಿಯ ಬಂಧನ
- ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್, ಆತ ಸಿಕ್ಕಿಬಿದ್ದಿದ್ದೇ ರೋಚಕ ಕಹಾನಿ!
- Arecanut Price : ಇಂದಿನ ಅಡಿಕೆ ಧಾರಣೆ – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- Dina Bhavishya : 27 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್ ಜಾಲ ಬಯಲು
- ದಿನಕ್ಕೆ ಎರಡು ಸಿಗರೇಟ್ ಮಾತ್ರ! ಈ ಸುಳ್ಳು ಎಷ್ಟು ಅಪಾಯಕಾರಿ ಗೊತ್ತಾ?
- ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣ ಸೇರಿದ ಮಗಳು ಕೀರ್ತಿ!

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















