PM Yashasvi Scholarship 2024 : ನಮಸ್ಕಾರ ಸ್ನೇಹಿತರೇ, ಪ್ರಸ್ತುತ ದಿನಗಳಲ್ಲಿ ಶಿಕ್ಷಣವನ್ನು ಪಡೆಯುತ್ತಿರುವಂತಹ ಅರ್ಹ ಫಲಾನುಭವಿ ವಿದ್ಯಾರ್ಥಿಗಳಿಗೆ ಸರ್ಕಾರದ ಕಡೆಯಿಂದ ಪಿಎಂ ಯಶಸ್ವಿ ಯೋಜನೆಯ(PM Yashasvi Yojana) ಮೂಲಕ ಸುಮಾರು ₹75,000/- ದಿಂದ ₹1,25,000/- ವರೆಗೂ ಕೂಡ ಹಣ ಪಡೆದುಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ಪಿಎಂ ಯಶಸ್ವಿ ಯೋಜನೆಯ(PM Yashasvi Yojana) ಹಣವನ್ನು ಹೇಗೆ ಪಡೆಯಬಹುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಪಿಎಂ ಯಶಸ್ವಿ ಯೋಜನೆಯ(PM Yashasvi Yojana) ಹಣವನ್ನು ಪಡೆಯಲು ವಿದ್ಯಾರ್ಥಿಗಳು ಯಾವೆಲ್ಲ ದಾಖಲೆಗಳನ್ನು ಹೊಂದಿರಬೇಕು ಹಾಗೂ ಏನೆಲ್ಲಾ ಅರ್ಹತೆಯನ್ನು ವಿದ್ಯಾರ್ಥಿಗಳು ಹೊಂದಿರಬೇಕು ಎನ್ನುವ ಬಗ್ಗೆ ತಿಳಿಯೋಣ.
ಇದನ್ನೂ ಕೂಡ ಓದಿ : Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ
ಪಿಎಂ ಯಶಸ್ವಿ ಯೋಜನೆ 2024 (PM Yashasvi Yojana) :-
ಪಿಎಂ ಯಶಸ್ವಿ ಯೋಜನೆಯು(PM Yashasvi Yojana) 2024ನೇ ಸಾಲಿನಲ್ಲಿಯೇ ಜಾರಿಯಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಈ ಪಿಎಂ ಯಶಸ್ವಿ ಯೋಜನೆಯನ್ನು(PM Yashasvi Yojana) ಜಾರಿಗೊಳಿಸಿದರು. ಈ ಒಂದು ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನವಾಗಿ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತಿದೆ. ಹಾಗೂ ವಿದ್ಯಾರ್ಥಿಗಳು ಈ ಒಂದು ಹಣದಿಂದ ಅವರ ಶಾಲಾ-ಕಾಲೇಜಿನ ಶುಲ್ಕವನ್ನು ಕೂಡ ಪಾವತಿ ಮಾಡಬಹುದು. ಯಾರೆಲ್ಲ ಪ್ರಸ್ತುತ ದಿನಗಳಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದೀರಾ ಅಂತವರಿಗೆ ಇದು ಸಹಾಯಧನವಾಗಿ ದೊರೆಯುತ್ತದೆ.
ಪ್ರಸ್ತುತ 2023-24ನೇ ಸಾಲಿನಲ್ಲಿ 8ನೇ ತರಗತಿಯನ್ನು ಪಾಸ್ ಮಾಡಿದಂತಹ ವಿದ್ಯಾರ್ಥಿಗಳು ಕೂಡ ಈ ಯೋಜನೆಗೆ ಅರ್ಹರಾಗಿರುತ್ತಾರೆ. 2024-25 ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ 9ನೇ ತರಗತಿಯನ್ನು ಕೂಡ ಓದುತ್ತಿರಬೇಕು ಹಾಗೂ ಯಾರೆಲ್ಲ ಇದೆ ವರ್ಷದೊಂದು ಹತ್ತನೇ ತರಗತಿಯಲ್ಲಿ ಪಾಸಾಗಿದ್ದಾರೋ ಅಂತವರು ಕೂಡ ಪ್ರಸ್ತುತ ದಿನಗಳಲ್ಲಿ 11ನೇ ತರಗತಿಯನ್ನು ಕೂಡ ಓದುತ್ತಿರಬೇಕಾಗುತ್ತದೆ. ಅಂತಹ ವಿದ್ಯಾರ್ಥಿಗಳಿಗೂ ಕೂಡ ₹1,25,000/- ಹಣವನ್ನ ಅರ್ಹ ಫಲಾನುಭವಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
ಪಿಎಂ ಯಶಸ್ವಿ ಯೋಜನೆಯ(PM Yashasvi Yojana) ಹಣದಿಂದ ಬಡ ಕುಟುಂಬದ ವಿದ್ಯಾರ್ಥಿಗಳು ಕಾಲೇಜಿನ ಶುಲ್ಕವನ್ನು ಕೂಡ ಪಾವತಿ ಮಾಡಬಹುದಾಗಿದೆ ಎಂದು ಸರ್ಕಾರ ನಿರ್ಧಾರ ಮಾಡಿಕೊಂಡು ಈ ಯೋಜನೆಯನ್ನು ಕೂಡ ಜಾರಿಗೆ ತಂದಿದೆ. ನೀವು 8ನೇ ತರಗತಿಯಿಂದ 9ನೇ ತರಗತಿಗೆ ಹೋಗುತ್ತಿದ್ದೀರಿ ಎಂದರೆ ನಿಮಗೆ ₹75,000/- ಹಣ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜಮಾವಾಗಲಿದೆ.
ಏನೆಲ್ಲಾ ಅರ್ಹತೆ ಹೊಂದಿರಬೇಕು.?
- 9ನೇ ತರಗತಿ ವಿದ್ಯಾರ್ಥಿಗಳು ಕಳೆದ ಹಿಂದಿನ ವರ್ಷದ 8ನೇ ತರಗತಿಯ ಪರೀಕ್ಷೆಯಲ್ಲಿ 60% ಅಂಕವನ್ನು ಗಳಿಸಿರಬೇಕು.
- ನೀವು 11ನೇ ತರಗತಿಯಲ್ಲಿ ಓದುತ್ತಿದ್ದೀರಿ ಎಂದರೆ ಕಳೆದ ಹಿಂದಿನ ಶೈಕ್ಷಣಿಕ ಪರೀಕ್ಷೆಯಲ್ಲಿ ಶೇಕಡಾ 60% ಅಂಕವನ್ನು ಕೂಡ ಪಡೆದುಕೊಂಡಿರಬೇಕು.
- OBC, EBC, DNT, NT, SNT ಈ ವರ್ಗಕ್ಕೆ ಸೇರಿದವರು ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
- ವಿದ್ಯಾರ್ಥಿಗಳ ಕುಟುಂಬದ ಆದಾಯವು ಎರಡೂವರೆ ಲಕ್ಷಕ್ಕಿಂತ ಕಡಿಮೆ ಇರಬೇಕು.
ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ
ಬೇಕಾಗುವ ದಾಖಲೆಗಳೇನು.?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಎಂಟನೇ ತರಗತಿ ಅಂಕಪಟ್ಟಿ ಅಥವಾ 10ನೇ ತರಗತಿ ಅಂಕಪಟ್ಟಿ
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
ಇದನ್ನೂ ಕೂಡ ಓದಿ : Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ
ಹೇಗೆ ಅರ್ಜಿ ಸಲ್ಲಿಸುವುದು.?
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಅಧಿಕೃತ ವೆಬ್ಸೈಟ್ಗೆ ವಿದ್ಯಾರ್ಥಿಗಳು ಭೇಟಿ ನೀಡಬೇಕು. ಭೇಟಿ ನೀಡಿದ ನಂತರ ಅಲ್ಲಿ ಕೇಳಲಾದ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಿರಿ. ನೀವು ಅಲ್ಲಿ ಕೇಳಿರುವ ಎಲ್ಲಾ ರೀತಿಯ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಪಿಎಂ ಯಶಸ್ವಿ ಯೋಜನೆಗೆ (PM Yashasvi Yojana) ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ರೀತಿಯಾಗಿ ನೀವು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಕೆ ಮಾಡಿ ₹25,000/- ದಿಂದ ₹1,25,000/- ರೂಪಾಯಿಗಳವರೆಗೆ ಹಣವನ್ನು ಅರ್ಹ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















