HSRP Number Plate : ಎಲ್ಲಾ ವಾಹನ ಮಾಲೀಕರಿಗೆ ಗುಡ್ ನ್ಯೂಸ್ – HSRP ನಂಬರ್ ಪ್ಲೇಟ್ ಇಲ್ಲ ಮತ್ತು ದಂಡ ಹಾಕುವಂತಿಲ್ಲ! ಹೈಕೋರ್ಟ್ ಆದೇಶ.!

HSRP Number Plate : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ವಾಹನ ಸವಾರರಿಗೆ ರಾಜ್ಯ ಹೈಕೋರ್ಟ್ ಗುಡ್ ನ್ಯೂಸ್ ಕೊಟ್ಟಿದೆ. ವಾಹನಗಳಿಗೆ ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್ ಇಲ್ಲದವರಿಗೆ ಬಂಪರ್ ಗಿಫ್ಟ್ ನೀಡಿದೆ. ಹೌದು, ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್(HSRP Number Plate) ಅಳವಡಿಸುವ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಮೇರೆಗೆ ಹೈಕೋರ್ಟ್ ಮಹತ್ವದ ಆದೇಶ ಕೊಟ್ಟು ದೇಶದ ಎಲ್ಲ ವಾಹನ ಸವಾರರಿಗೆ ಸಿಹಿಸುದ್ಧಿ ನೀಡಿದೆ.

ಇದನ್ನೂ ಕೂಡ ಓದಿ : Ration Card eKYC : ಹೊಸ ಅಪ್ಡೇಟ್.! ರೇಷನ್ ಕಾರ್ಡ್ ಇದ್ದವರು ಬೇಗ ಈ ಕೆಲಸ ಮಾಡಿ / ಇಲ್ಲಾಂದ್ರೆ ನಿಮ್ಮ ಕಾರ್ಡ್ ರದ್ದಾಗಬಹುದು

WhatsApp Group Join Now

2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4 ರವರೆಗೆ ವಿಸ್ತರಣೆ ಮಾಡಲಾಗಿದೆ. ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್(HSRP Number Plate) ಅಳವಡಿಸಿದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4 ರ ತನಕ ವಿಸ್ತರಣೆ ಮಾಡಿದೆ.

ಈ ಮೊದಲು ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್(HSRP Number Plate) ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಜೂನ್ 12ವರೆಗೂ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಈಗ ದಿನಾಂಕ ಮುಕ್ತಾಯವಾದ ಹಿನ್ನಲೆ ಈ ಆದೇಶವನ್ನ ಜುಲೈ 4ರವರೆಗೆ ವಿಸ್ತರಿಸಲಾಗಿದೆ. ವಿಚಾರಣೆಯನ್ನ ಕೈಗೆತ್ತಿಕೊಂಡ ವಿಭಾಗೀಯ ಪೀಠ ಗಡುವು ವಿಸ್ತರಣೆ ಮಾಡಿ ಆದೇಶ ನೀಡಿದೆ. ಇದರೊಂದಿಗೆ ವಾಹನ ಸವಾರರಿಗೆ ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್(HSRP Number Plate) ಅಳವಡಿಸಿಕೊಳ್ಳಲು ಮತ್ತಷ್ಟು ದಿನ ಕಾಲಾವಕಾಶ ಸಿಕ್ಕಂತಾಗಿದೆ.

WhatsApp Group Join Now

ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್‌ಟಾಪ್.! ಡೈರೆಕ್ಟ್ ಲಿಂಕ್

ಹಳೆಯ ವಾಹನಗಳಿಗೆ ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್(HSRP Number Plate) ಕಡ್ಡಾಯ ಮಾಡಿರುವ ಬಗ್ಗೆ ಹೆಚ್‌ಎಸ್‌ಆರ್‌ಪಿ ಮ್ಯಾನ್ಯುಫ್ಯಾಕ್ಚರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಇತರರು ಮೇಲ್ಮನವಿ ಸಲ್ಲಿಸಿದ್ದವು. ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್ ತಯಾರಿಸುವ ಕಂಪನಿ ಅವಧಿ ವಿಸ್ತರಣೆ ಮಾಡಲು ಮನವಿ ಸಲ್ಲಿಸಿತ್ತು. ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್‌ಗಳ ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4 ರವರೆಗೆ ವಿಸ್ತರಣೆ ಮಾಡಲಾಗಿದೆ. ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್(HSRP Number Plate) ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4 ರ ತನಕ ವಿಸ್ತರಣೆ ಮಾಡಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now

Leave a Reply