ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ, ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಆಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಏಪ್ರಿಲ್ 18) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ. ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ, ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ, ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ, ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.
ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 57,099 ರೂಪಾಯಿ
* ಗರಿಷ್ಠ – 92,096 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 56,519 ರೂಪಾಯಿ
* ಗರಿಷ್ಠ – 63,599 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 44,009 ರೂಪಾಯಿ
* ಗರಿಷ್ಠ – 55,899 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 19,000 ರೂಪಾಯಿ
* ಗರಿಷ್ಠ – 42,599 ರೂಪಾಯಿ
ಭದ್ರಾವತಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 11,000 ರೂಪಾಯಿ
* ಗರಿಷ್ಠ – 11,800 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 31,699 ರೂಪಾಯಿ
* ಗರಿಷ್ಠ – 36,699 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 26,099 ರೂಪಾಯಿ
* ಗರಿಷ್ಠ – 31,699 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 40,599 ರೂಪಾಯಿ
* ಗರಿಷ್ಠ – 43,099 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಬಿಳೆ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 31,699 ರೂಪಾಯಿ
* ಗರಿಷ್ಠ – 33,399 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 40,009 ರೂಪಾಯಿ
* ಗರಿಷ್ಠ – 54,409 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 9,369 ರೂಪಾಯಿ
* ಗರಿಷ್ಠ – 23,299 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 26,134 ರೂಪಾಯಿ
* ಗರಿಷ್ಠ – 26,134 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 13,000 ರೂಪಾಯಿ
* ಗರಿಷ್ಠ – 14,000 ರೂಪಾಯಿ
ಹಿಂದಿನ ದರ ಎಷ್ಟಿದೆ ತಿಳಿಯಿರಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 50,859 ರೂಪಾಯಿ
* ಗರಿಷ್ಠ – 97,396 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 53,109 ರೂಪಾಯಿ
* ಗರಿಷ್ಠ – 65,099 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 45,009 ರೂಪಾಯಿ
* ಗರಿಷ್ಠ – 55,689 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 19,010 ರೂಪಾಯಿ
* ಗರಿಷ್ಠ – 40,799 ರೂಪಾಯಿ
ಭದ್ರಾವತಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 11,000 ರೂಪಾಯಿ
* ಗರಿಷ್ಠ – 12,000 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 15,000 ರೂಪಾಯಿ
* ಗರಿಷ್ಠ – 15,000 ರೂಪಾಯಿ
ಭದ್ರಾವತಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ – 11,000 ರೂಪಾಯಿ
* ಗರಿಷ್ಠ – 12,500 ರೂಪಾಯಿ
ಇನ್ನೇನು ಇದೀಗ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ಸಮಯದಲ್ಲಿ ಗಿಡಗಳನ್ನು ರಕ್ಷಣೆ ಮಾಡುವುದೇ ಬೆಳೆಗಾರರಿಗೆ ದೊಡ್ಡ ಸವಾಲಾಗಿದೆ. ಈಗಾಗಲೇ ಬಹುತೇಕ ಭಾಗಗಳಲ್ಲಿ ರಕ್ಷಣೆ ದಾರಿಯನ್ನು ಕಂಡುಕೊಂಡಿದ್ದು, ಪ್ರತಿ ಗಿಡಕ್ಕೂ ಸುಣ್ಣ ಬಳಿದು ಗರಿ ಕಟ್ಟುತ್ತಿದ್ದಾರೆ. ಇಲ್ಲದಿದ್ದರೆ, ಸೂರ್ಯನ ಶಾಖಕ್ಕೆ ಬುಡದಲ್ಲಿ ಬಿರುಕು ಬಿಟ್ಟು ಗಿಡ ಹಾಳಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈಗಾಗಲೇ ಕೆಲವೆಡೆ ಈ ಕ್ರಮ ಅನುಸರಿಸದವರ ತೋಟಗಳಲ್ಲಿ ಬೆಳೆ ನಾಶವಾದ ಘಟನೆಗಳು ನಡೆದಿವೆ.
Arecanut Price : ಇಂದಿನ ಅಡಿಕೆ ಧಾರಣೆ – 18 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
WhatsApp Group
Join Now