Sandhya suraksha : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರವು ಮಹಿಳೆಯರಿಗೆ ಬಡತನದಿಂದ ಹೊರಬರಲು ಮತ್ತು ಸ್ವಉದ್ಯೋಗ ಮಾಡಲು, ಹಾಗು ತಮ್ಮ ಆರ್ಥಿಕ ಸಂಕಷ್ಟಕ್ಕೆ ಹಲವಾರು ಯೋಜನೆಗಳಿಂದ ಸಹಾಯಧನ ನೀಡಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಬಡ ಕುಟುಂಬದ ಮಹಿಳೆಯರ ಆರ್ಥಿಕ ಭದ್ರತೆ ಕಾಪಾಡಿಕೊಳ್ಳಲು ಮಾಸಿಕ ಪಿಂಚಣಿ ಯೋಜನೆಯ ಮೂಲಕ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು ದನ ಸಹಾಯ ಮಾಡುವುದೇ ಈ ಒಂದು ಯೋಜನೆಯ ಗುರಿಯಾಗಿದೆ. ಯಾವುದು ಈ ಯೋಜನೆ.? ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಮತ್ತು ಈ ಯೋಜನೆ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?
ಸಂಧ್ಯಾ ಸುರಕ್ಷಾ ಯೋಜನೆ (Sandhya suraksha yojane)
ರಾಜ್ಯ ಸರ್ಕಾರವು ಹಿರಿಯ ಮಹಿಳೆಯರನ್ನು ಆರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಈ ಸಂಧ್ಯಾ ಸುರಕ್ಷಾ ಯೋಜನೆಯನ್ನು(Sandhya suraksha yojane) 2007ರಲ್ಲಿ ಜಾರಿಗೆ ತಂದಿತ್ತು. ಈ ಯೋಜನೆ ಮೂಲಕ ರಾಜ್ಯದ ಬಡಕುಟುಂಬದ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು ₹1,200/- ಹಣವನ್ನ ಪಿಂಚಣಿ ರೂಪದಲ್ಲಿ ನೀಡುವುದೇ ಈ ಯೋಜನೆಯ ಗುರಿಯಾಗಿದೆ.
ಈ ಒಂದು ಯೋಜನೆ ಪ್ರತಿ ತಿಂಗಳು ₹1200 ನೀಡುವುದಲ್ಲದೆ ವೈದ್ಯಕೀಯ ಸಹಾಯ ಮತ್ತು ಬಸ್ ಪ್ರಯಾಣದಲ್ಲಿ ರಿಯಾಯಿತಿ ಮಾಡಲು ಈ ಒಂದು ಯೋಜನೆ ಸಹಾಯ ಮಾಡುತ್ತದೆ.
ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!
ಏನೆಲ್ಲಾ ಅರ್ಹತೆಗಳಿರಬೇಕು.?
- ಮಹಿಳೆಯರ ಕುಟುಂಬದ ವಾರ್ಷಿಕ ಆದಾಯ 20,000 ಕ್ಕಿಂತ ಕಡಿಮೆ ಹೊಂದಿರಬೇಕು.
- ಅರ್ಜಿ ಸಲ್ಲಿಸುವವರಿಗೆ 65 ವರ್ಷ ತುಂಬಿರಬೇಕು.
- ಸರ್ಕಾರದ ಬೇರೆ ಯಾವುದೇ ಪಿಂಚಣಿ ಪಡೆಯುವಂತಿಲ್ಲ.
- ಅರ್ಜಿದಾರರು ರಾಜ್ಯದ ನಿವಾಸಿಯಾಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.?
- ಅರ್ಜಿ ಸಲ್ಲಿಸುವ ಮಹಿಳೆಯರ ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ರೇಷನ್ ಕಾರ್ಡ್
- ವಾಸ್ತವ್ಯ ಪ್ರಮಾಣ ಪತ್ರ ಮತ್ತು ಇತ್ಯಾದಿಗಳು
ಮೇಲೆ ತಿಳಿಸಲಾದ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಈ ಸಂಧ್ಯಾ ಸುರಕ್ಷಾ ಯೋಜನೆಗೆ(Sandhya suraksha yojane) ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- 45 ವರ್ಷ ಮೇಲ್ಪಟ್ಟರಿಗೆ ಎಚ್ಚರಿಕೆ: ಬದಲಾದ ಆಹಾರ ಮತ್ತು ಜೀವನಶೈಲಿ ಪ್ರೊಸ್ಟೇಟ್ ಕ್ಯಾನ್ಸರ್ಗೆ ಕಾರಣ.!
- Arecanut Price : ಇಂದಿನ ಅಡಿಕೆ ಧಾರಣೆ – 01 ಮೇ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 01 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಭೂ ಪರಿವರ್ತನೆಗಾಗಿ ಅಲೆದು ಸುಸ್ತಾದ ರೈತ: ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ!
- ಇನ್ಮುಂದೆ ಫುಟ್ಪಾತ್ ಮೇಲೆ ವ್ಯಾಪಾರ ನಡೆಸುವಂತಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ
- ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ಗಂಗಾವತಿಯಲ್ಲಿ ಬಿಜೆಪಿ ಮುಖಂಡನ ಕೊಲೆ ಕೇಸ್ : 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು
- ಬೌರಿಂಗ್ ಆಸ್ಪತ್ರೆ ದುರಂತ, ಪ್ರಧಾನಿ ನರೇಂದ್ರ ಮೋದಿ ವಿಷಾದ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
- Horoscope Today : 30 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!
- ಬೀಚ್ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
- ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
- ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!
- ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!



















