Tata Capital Pankh Scholorship : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಪಿಯುಸಿ ಹಾಗು ಡಿಗ್ರಿ ಪದವಿ ಪಡೆಯುತ್ತಿರುವ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! ಈ ಲೇಖನದಲ್ಲಿ ಟಾಟಾ ಕ್ಯಾಪಿಟಲ್ (Tata capital pankh scholorship) ಯಿಂದ ಘೋಷಣೆ ಮಾಡಿರುವ ಸ್ಕಾಲರ್ಶಿಪ್ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಈ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪಿಯುಸಿ ಹಾಗು ದ್ವಿತೀಯ ಪಿಯುಸಿ ಹಾಗೂ ಪದವಿಪೂರ್ವ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಟಾಟಾ ಕ್ಯಾಪಿಟಲ್ ಪಂಕ್(Tata capital pankh scholorship) ಸ್ಕಾಲರ್ ಶಿಪ್ ನಲ್ಲಿ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು ₹12,000/- ಬೋಧನಾ ಶುಲ್ಕವನ್ನು ನೀಡಲಾಗುತ್ತಿದೆ.
ಟಾಟಾ ಕ್ಯಾಪಿಟಲ್ ಪಂಕ್(Tata capital pankh scholorship) ಸ್ಕಾಲರ್ ಶಿಪ್ ಗಾಗಿ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಬೇಕಾಗುವ ದಾಖಲೆಗಳೇನು.?
- ಅರ್ಜಿ ಸಲ್ಲಿಸಲು ಈ ಹಿಂದೆ ವ್ಯಾಸಂಗ ಮಾಡಿದ ಅಂಕಪಟ್ಟಿಗಳು
- ಪ್ರಸಕ್ತ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕಾಲೇಜಿನ ಐಡಿ ಕಾರ್ಡ್ ನಂಬರ್,
- ಈ ವರ್ಷ ದಾಖಲಾತಿ ಮಾಡಿಸಿದ ಚೀಟಿ,
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ,
- ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು
ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ
ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಓದುತ್ತಿರುವಂತಹ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ₹10,000/- ಬೋಧನಾ ಶುಲ್ಕವನ್ನು ನೀಡುತ್ತದೆ. ಹಾಗು ಡಿಗ್ರಿ ಅಥವಾ ಪದವಿ ವ್ಯಾಸಂಗ ಮಾಡುತ್ತಿರುವ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೂಡ ₹12,000/- ಸ್ಕಾಲರ್ಶಿಪ್ ದೊರೆಯುತ್ತದೆ.
ಅರ್ಜಿ ಸಲ್ಲಿಸುವ ವೆಬ್ ಸೈಟ್ ಲಿಂಕ್ :- buddy4study Scholarship
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!



















