ಮಾಜಿ ಪ್ರಧಾನಿ ದೇವೇಗೌಡರು ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. 94 ರ ವಸಂತಕ್ಕೆ ಕಾಲಿಡುತ್ತಿರುವ ಮಾಜಿ ಪ್ರಧಾನಿ ದೇವೇಗೌಡರ (HD Devegowda) ಜನ್ಮದಿನಕ್ಕೆ ಹಲವು ರಾಜಕೀಯ ಗಣ್ಯರು ಶುಭ ಹಾರೈಸಿದ್ದಾರೆ
ಸಿಎಂ ಸಿದ್ದರಾಮಯ್ಯ ಅವರೂ ಸಹ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದು, ದೇವೇಗೌಡರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.
ಮಾಜಿ ಪ್ರಧಾನಿಗಳು, ಹಿರಿಯ ರಾಜಕೀಯ ನಾಯಕರು, ಆಗಿರುವ ಎಚ್.ಡಿ. ದೇವೇಗೌಡರಿಗೆ ಜನ್ಮದಿನ ಶುಭಾಶಯಗಳು. ನಾಡಿನ ಜನರ ಸೇವೆಯನ್ನು ಇನ್ನಷ್ಟು ಕಾಲ ನಡೆಸುವಂತೆ ಭಗವಂತೆ ನಿಮಗೆ ಆಯುರಾರೋಗ್ಯ ಕರುಣಿಸಲು ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಂದೇಶದಲ್ಲಿ ಬರೆದುಕೊಂಡಿದ್ದಾರೆ.
WhatsApp Group
Join Now