Govt Updates : ನಮಸ್ಕಾರ ಸ್ನೇಹಿತರೇ, ಇದೇ ಜುಲೈ ಒಂದರಿಂದ ಇಡೀ ದೇಶಾದ್ಯಂತ ನಾಲ್ಕು ಹೊಸ ರೂಲ್ಸ್ಗಳು ಜಾರಿಯಾಗಲಿದ್ದು, ಪ್ರತಿಯೊಬ್ಬರ ಮೇಲೂ ಕೂಡ ಇದು ದೊಡ್ಡ ಪರಿಣಾಮವನ್ನು ಉಂಟುಮಾಡಲಿದೆ. ಕೂಲಿ ಕೆಲಸ ಮಾಡುವದರಿಂದ ಹಿಡಿದು ಸರ್ಕಾರಿ ಹುದ್ದೆಯಲ್ಲಿರುವವರಿಗೂ, ರೈತರಿಗೂ, ಮಹಿಳೆಯರಿಗೂ ಕೂಡ ಈ ನಾಲ್ಕು ಹೊಸ ರೂಲ್ಸ್ಗಳು ಪರಿಣಾಮವನ್ನುಂಟು ಮಾಡಲಿವೆ. ಇದೇ ಜುಲೈ ಒಂದರಿಂದ ಜಾರಿಗೆ ಬರುತ್ತಿರುವ ಆ ನಾಲ್ಕು ಹೊಸ ರೂಲ್ಸ್ ಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ದೇಶದಲ್ಲಿ ಮೂರನೇ ಬಾರಿಗೆ ಪ್ರಧಾನಮಂತ್ರಿ ಹುದ್ದೆಗೇರಿದ ನರೇಂದ್ರ ಮೋದಿ ಅವರು ದೇಶಾದ್ಯಂತ ಹೊಸ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತ ಬಂದಿದ್ದಾರೆ. ದೇಶದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಅದೇ ರೀತಿಯಾಗಿ ಕರ್ನಾಟಕದಲ್ಲಿಯೂ ಕೂಡ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಚುಕ್ಕಾಣಿಯನ್ನ ಕೈಗೆತ್ತಿಕೊಂಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹರಸಾಹಸ ಪಡುತ್ತಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಹನ್ನೊಂದನೇ ಕಂತಿನ ಹಣ ಇನ್ನು ಕೂಡ ಜಮೆ ಆಗಿಲ್ಲ. ಎಲ್ಲವನ್ನೂ ಪರಿಗಣಿಸುತ್ತಾ ಬಂದ್ರೆ ಜುಲೈ ಒಂದರಿಂದ ಸಾಕಷ್ಟು ಬದಲಾವಣೆಗಳು ಉಂಟಾಗಲಿದೆ ಎನ್ನುವ ಬಗ್ಗೆ ವರದಿಯಾಗುತ್ತಿವೆ.
ಇದನ್ನೂ ಕೂಡ ಓದಿ : Gruhalakshmi Payment : ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ.! ಹೊಸ ಅಪ್ಡೇಟ್ ಏನು.?
ಸಿಮ್ ಕಾರ್ಡ್ ನ ಹೊಸ ನಿಯಮ :- ಟೆಲಿಕಾಂ ನಿಯಂತ್ರಕ ಟ್ರಾಯ್, ಸಿಮ್ ಸ್ವ್ಯಾಪ್ ವಂಚನೆಯನ್ನು ತಡೆಯಲು ಜುಲೈ 1 ರಿಂದ ಮೊಬೈಲ್ ಸಂಖ್ಯೆ ಪೋರ್ಟಬಿಲಿಟಿ ನಿಯಮವನ್ನ ಬದಲಿಸಲು ನಿರ್ಧರಿಸಿದೆ. ಸಿಮ್ ಕಾರ್ಡ್ ಕಳ್ಳತನ ಅಥವಾ ಹಾನಿಯ ಸಂದರ್ಭದಲ್ಲಿ ಲಾಕ್ ಅವಧಿಯನ್ನು ಏಳು ದಿನದವರೆಗೆ ಹೆಚ್ಚಿಸಲಾಗಿದೆ. ಮೊದಲು ಹೊಸ ಸಿಮ್ ತಕ್ಷಣವೇ ಲಭ್ಯವಾಗುತ್ತಿತ್ತು.
ಕ್ರೆಡಿಟ್ ಕಾರ್ಡ್ ಪಾವತಿಯ ಹೊಸ ನಿಯಮ :- ನಿಮ್ಮ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗೆ ಜುಲೈ ಒಂದರಿಂದ ಹೊಸ ನಿಯಮಗಳನ್ನ ಜಾರಿಗೆ ತಂದಿದೆ. ಇದರಲ್ಲಿ ಎಲ್ಲ ಬ್ಯಾಂಕ್ಗಳು ಭಾರತದಲ್ಲಿನ ಒಂದು ಸಂಯೋಜಿತ ಬಿಲ್ ಪಾವತಿ ವ್ಯವಸ್ಥೆ ಆಗಿರುವ ಭಾರತ್ ಬಿಲ್ ಪಾವತಿ ವ್ಯವಸ್ಥೆಯ ಮೂಲಕ ಕ್ರೆಡಿಟ್ ಕಾರ್ಡ್ ಪಾವತಿಯನ್ನ ಪ್ರಕ್ರಿಯೆಗೊಳಿಸಬೇಕಾಗುತ್ತದೆ. ಆದರೆ, ಈ ಸೂಚನೆಗಳನ್ನ ಬ್ಯಾಂಕ್ಗಳು ಇನ್ನೂ ಪಾಲಿಸಿಲ್ಲ. ಇಲ್ಲಿಯವರೆಗೆ ಕೇವಲ ಎಂಟು ಬ್ಯಾಂಕ್ಗಳು ಬಿಬಿಪಿಎಸ್ ನಲ್ಲಿ ಬಿಲ್ ಪಾವತಿಯನ್ನು ಸಕ್ರಿಯಗೊಳಿಸಿವೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಎಲ್ ಪಿಜಿ, ಎಟಿಎಫ್ ನ ಹೊಸ ಬೆಲೆಗಳು :- ಪ್ರತಿ ತಿಂಗಳ ಮೊದಲನೆಯ ದಿನ ಪೆಟ್ರೋಲಿಯಂ ಕಂಪನಿಗಳು ಎಲ್ಪಿಜಿ ಸಿಲಿಂಡರ್ಗಳು ಮತ್ತು ಎಟಿಎಫ್ ಗಳ ಬೆಲೆಗಳನ್ನ ಪರಿಷ್ಕರಿಸುತ್ತವೆ. ಆದರೆ ಕಳೆದ ಕೆಲವು ತಿಂಗಳಿನಿಂದ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಈ ಬಾರಿ ವಾಣಿಜ್ಯದ ಜೊತೆಗೆ 14 ಕೆಜಿ ಎಲ್ಪಿಜಿ ಸಿಲಿಂಡರ್ ದರವೂ ಇಳಿಕೆಯಾಗುವ ನಿರೀಕ್ಷೆ ಇದೆ. ಹೀಗಿರುವಾಗ ಜುಲೈ ಒಂದರಂದು ಗ್ಯಾಸ್ ಬೆಲೆಯಲ್ಲಿ ಜನಸಾಮಾನ್ಯರಿಗೆ ಪರಿಹಾರ ಸಿಗುತ್ತದೋ.? ಇಲ್ಲವೋ.? ಕಾದು ನೋಡಬೇಕಿದೆ.
ಪೆಟ್ರೋಲ್ ಮತ್ತು ಡೀಸೆಲ್ ಹೊಸ ಬೆಲೆಗಳು :- ಸರ್ಕಾರಿ ತೈಲ ಮಾರಾಟ ಕಂಪನಿಗಳು, ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನ ನವೀಕರಣ ಮಾಡಿದ್ದು, ಜುಲೈ 1 ರ ಮುಂಜಾನೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಸಾಮಾನ್ಯ ಜನರು ರಿಲೀಫ್ ಪಡೆಯುತ್ತಾರಾ.? ಕಾದು ನೋಡಬೇಕಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- 15 ದಿನದ ಹಸುಗೂಸು, 5 ವರ್ಷದ ಮಗುವಿನೊಂದಿಗೆ ರಂಜಿತಾ ನಾಪತ್ತೆ : ಕಣ್ಣೀರಿಡುತ್ತಿರುವ ಕುಟುಂಬ.!
- ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡ – ಭೀಕರವಾಗಿ ಹ*ತ್ಯೆಗೈದು ಶವವನ್ನೂ ಸುಟ್ಟ ಹೆಂಡತಿ!
- ಒಂದಕ್ಕಿಂತ ಹೆಚ್ಚು ಮದುವೆಯಾದರೆ 7 ವರ್ಷ ಜೈಲು ಫಿಕ್ಸ್, ಅಸ್ಸಾಂನಲ್ಲಿ ಬಹುಪತ್ನಿತ್ವ ಮಸೂದೆ ಪಾಸ್! Marriage Act
- ಡಿಕೆಶಿಗೆ ಕೊಟ್ಟ ಮಾತಿಗೆ ಬೆಂಗಳೂರು, ದೆಹಲಿಯಲ್ಲಿ ಉತ್ತರ: ಸಚಿವ ಸತೀಶ್ ಜಾರಕಿಹೊಳಿ
- ಗೋವು ಸಾಗಿಸುತ್ತಿದ್ದ ಲಾರಿ ತಡೆದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ
- ಬೋಳರೆ ಗ್ರಾಮದಲ್ಲಿ ಬಹಿರ್ದೆಸೆಗೆ ಹೋದ ಬಾಲಕಿ ಶವವಾಗಿ ಪತ್ತೆ; ಅತ್ಯಾಚಾರಗೈದು ಕೊಲೆ ಶಂಕೆ!
- Ram Mandir : ರಾಮ ಮಂದಿರ ಧ್ವಜಾರೋಹಣ ವೇಳೆ ಮೋದಿಯವರ ಕೈಗಳು ನಡುಗಿದ್ದೇಕೆ? ಇಲ್ಲಿದೆ ಅಸಲಿ ಸತ್ಯ
- ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆಗೆ ಹೋಗೋಣ : ಮಾಜಿ ಸಚಿವ ಕೆ ಎನ್ ರಾಜಣ್ಣ
- IAS ಅಧಿಕಾರಿ ಮಹಾಂತೇಶ ಬೀಳಗಿ ಕಾರು ಅಪಘಾತ ಪ್ರಕರಣ… ಗಾಯಗೊಂಡಿದ್ದ ಮತ್ತೋರ್ವ ಮೃತ್ಯು
- ಕರ್ನಾಟಕ ಸಿಎಂ ಕುರ್ಚಿ ಕದನ – ಸಿದ್ದರಾಮಯ್ಯ ಪ್ಲ್ಯಾನ್ ಏನು ಗೊತ್ತಾ.?
- ʼನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ ಕೊಟ್ಟ ಮಾತನ್ನ ಉಳಿಸಿಕೊಳ್ಳಬೇಕುʼ; ಡಿ.ಕೆ.ಶಿವಕುಮಾರ್ ಈ ಟ್ವೀಟ್ ಕಾಂಗ್ರೆಸ್ ಹೈಕಮಾಂಡ್ಗೆ ಹೇಳಿದ್ದಾ?
- ಕುದುರೆ ವ್ಯಾಪಾರ ಜೋರಾಗಿದ್ದು, ನನಗೆ 100 ಕೋಟಿ ಕೊಟ್ರೆ ನಾನು ಹೋಗಲು ಸಿದ್ಧ : ಸಚಿವ ಕೆ. ವೆಂಕಟೇಶ್
- ಡಿ.ಕೆ.ಶಿವಕುಮಾರ್ ಭೇಟಿಯಾದ್ರೂ ಸಿದ್ದರಾಮಯ್ಯಗೇ ನಮ್ಮ ಬೆಂಬಲ : ಸಚಿವ ಸತೀಶ್ ಜಾರಕಿಹೊಳಿ
- ನನ್ನ ದೇಹಕ್ಕೆ ಪತಿ ಪಾದರಸ ಇಂಜೆಕ್ಟ್ ಮಾಡಿದ್ದಾರೆ ಎಂದು ಎಫ್ಐಆರ್ ದಾಖಲಿಸಿದ ಮರುದಿನವೇ ಪತ್ನಿ ಸಾವು!
- ತಾಯಿ ಸಮಾಧಿ ಪಕ್ಕದಲ್ಲೇ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ! ಅಪಘಾತದ ಕಾರಣ ಕುಟುಂಬಸ್ಥರಿಂದ ಅಗ್ನಿಸ್ಪರ್ಶ!
- ಕಲಬೆರೆಕೆ ನಂದಿನಿ ತುಪ್ಪ ಜಾಲ – ಗಂಡ ಹೆಂಡತಿಯೇ ಕಿಂಗ್ ಪಿನ್! ದಂಪತಿ ಅರೆಸ್ಟ್ – Nandini Ghee
- ಪರಮೇಶ್ವರ್ ದುಡಿದಿರುವ ಕೂಲಿಯೇ ಬಾಕಿಯಿದೆ, ಡಿಕೆಶಿ ಲೆಕ್ಕ ಆಮೇಲೆ – ಮಾಜಿ ಸಚಿವ ಕೆ.ಎನ್. ರಾಜಣ್ಣ
- ‘ಪ್ಲೀಸ್ ವೇಟ್ ಐ ವಿಲ್ ಕಾಲ್ ಯು’ : ಡಿಸಿಎಂ ಡಿಕೆಶಿಗೆ ರಾಹುಲ್ ಗಾಂಧಿ ಸಂದೇಶ..!
- ಕ್ರಿಕೆಟ್ ತಾರೆ ‘ಸ್ಮೃತಿ ಮಂಧಾನಾ’ಗೆ ಪಲಾಶ್ ಮೋಸ ಮಾಡಿದ್ರಾ.? ಚಾಟ್’ಗಳ ‘ಸ್ಕ್ರೀನ್ಶಾಟ್’ ವೈರಲ್
- ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್.! ಹೀಗೊಂದು ಬಾಂಬ್ ಹಾಕಿದ್ದು ಯಾರು.?



















