Ration Card Updates : ನಮಸ್ಕಾರ ಸ್ನೇಹಿತರೇ, ನೀವು ರೇಷನ್ ಕಾರ್ಡ್ ಮಾಡಲು ಅರ್ಜಿ ಸಲ್ಲಿಸಿದ್ದರೂ ರೇಷನ್ ಕಾರ್ಡ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ.? ಇಲ್ವಾ.? ಎಂದು ಹೇಗೆ ಪರಿಶೀಲಿಸಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಪಡಿತರ ಚೀಟಿ ಹೊಸ ಪಟ್ಟಿಯನ್ನು ರಾಜ್ಯ ಆಹಾರ ಭದ್ರತಾ ಪೋರ್ಟಲ್ನ ಅಧಿಕೃತ ವೆಬ್ಸೈಟ್ನಲ್ಲಿ ಕಾಣಬಹುದಾಗಿದೆ. ನೀವು ಈಗಾಗಲೇ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದರೆ ಹಾಗು ನೀವು ಸಲ್ಲಿಸಿರುವ ಅರ್ಜಿಯನ್ನು ಅನುಮೋದಿಸಲಾಗಿದೆಯೇ.? ಅಥವಾ ಇಲ್ಲವೇ.? ಎಂದು ತಿಳಿಯಲು ನೀವು ರಾಜ್ಯದ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು. ಹಾಗು ಪಡಿತರ ಚೀಟಿ ಪಟ್ಟಿ-2024 ರಲ್ಲಿ ನಿಮ್ಮ ಹೆಸರನ್ನು ಇದೆಯಾ.? ಅಥವಾ ಇಲ್ವಾ.? ಎನ್ನುವುದನ್ನು ಪರಿಶೀಲಿಸಿಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ
ಪಡಿತರ ಚೀಟಿ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.?
- ರೇಷನ್ ಕಾರ್ಡ್ ಪಟ್ಟಿಗೆ ಹೆಸರನ್ನು ಸೇರಿಸಲು ಅರ್ಜಿದಾರರು ಭಾರತೀಯ ಪ್ರಜೆಯಾಗಿರಬೇಕು.
- ಅರ್ಜಿದಾರರ ಕುಟುಂಬದ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ ಎಪಿಎಲ್, ಬಿಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹1,80,000 ಗಿಂತ ಕಡಿಮೆಯಿದ್ದರೆ, ಅವರು ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 1 ಲಕ್ಷಕ್ಕಿಂತ ಕಡಿಮೆಯಿದ್ದರೆ ಅಂತ್ಯೋದಯ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 1 ಲಕ್ಷ 80 ಸಾವಿರ ರೂ.ಗಿಂತ ಹೆಚ್ಚಿದ್ದರೆ ಎಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.
- ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗಿ ಅಥವಾ ಆದಾಯ ತೆರಿಗೆ ಪಾವತಿದಾರರಾಗಿರಬಾರದು.
ಇದನ್ನೂ ಕೂಡ ಓದಿ : Gruhalakshmi Payment : ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ.! ಹೊಸ ಅಪ್ಡೇಟ್ ಏನು.?
ಪಡಿತರ ಚೀಟಿ ಪಟ್ಟಿಯನ್ನು ಆನ್ಲೈನ್ನಲ್ಲಿ ಪರಿಶೀಲಿಸುವ ವಿಧಾನ :-
ಆಹಾರ ಭದ್ರತಾ ಪೋರ್ಟಲ್ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಪೋರ್ಟಲ್ನ ಮುಖಪುಟವು ತೆರೆಯುತ್ತದೆ, ಅದರಲ್ಲಿ ನೀಡಲಾದ “ರೇಷನ್ ಕಾರ್ಡ್” ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಕ್ಲಿಕ್ ಮಾಡಿದ ನಂತರ, ನೀಡಿರುವ ಆಯ್ಕೆಗಳಿಂದ “ರಾಜ್ಯ ಪೋರ್ಟಲ್ನಲ್ಲಿ ರೇಷನ್ ಕಾರ್ಡ್ ವಿವರಗಳು” ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ನೀವು ಕ್ಲಿಕ್ ಮಾಡಿದ ತಕ್ಷಣ, ಎಲ್ಲಾ ರಾಜ್ಯಗಳ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಿಂಕ್ ಕಾಣಿಸುತ್ತದೆ. ನಿಮ್ಮ ರಾಜ್ಯವನ್ನು ಆಯ್ಕೆ ಮಾಡಿಕೊಳ್ಳಿ. ಆಯ್ಕೆಯ ನಂತರ, ಹೊಸ ಪಟ್ಟಿ ತೆರೆಯುತ್ತದೆ. ಅದರಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆಮಾಡಿ. ಜಿಲ್ಲೆ ಆಯ್ಕೆ ಮಾಡಿದ ನಂತರ, “ಗ್ರಾಮೀಣ” ಆಯ್ಕೆಯನ್ನು ಕ್ಲಿಕ್ ಮಾಡುವ ಮೂಲಕ ಪಡಿತರ ಚೀಟಿಯ ಪ್ರಕಾರವನ್ನು ಆಯ್ಕೆ ಮಾಡಿ. ನೀವು ಆಯ್ಕೆ ಮಾಡಿದ ತಕ್ಷಣ, ಬ್ಲಾಕ್ಗಳ ಪಟ್ಟಿ ತೆರೆಯುತ್ತದೆ, ನಿಮ್ಮ ಬ್ಲಾಕ್ ಅನ್ನು ಆಯ್ಕೆ ಮಾಡಿ ಮತ್ತು ಗ್ರಾಮ ಪಂಚಾಯತ್ ಅನ್ನು ಆಯ್ಕೆ ಮಾಡಿ. ನಂತರ ಪಡಿತರ ಚೀಟಿಯ ಗ್ರಾಮೀಣ ಪಟ್ಟಿ ನಿಮ್ಮ ಮುಂದೆ ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ.? ಅಥವಾ ಇಲ್ಲವಾ.? ಎನ್ನುವುದನ್ನು ನೀವು ಪರಿಶೀಲಿಸಿಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಕುಸಿತ ಕಂಡಿತಾ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ರೇಟ್.?
- Sewing Machine Scheme : ಉಚಿತ ಹೊಲಿಗೆ ಯಂತ್ರ ಸೇರಿ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ.! ಯಾವೆಲ್ಲಾ ಯೋಜನೆಗಳು.?
- Kisan Credit Card : ರೈತರಿಗೆ ಗುಡ್ ನ್ಯೂಸ್.! ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಆಹ್ವಾನ.! ಹೇಗೆ ಪಡೆಯುವುದು.?
- Subsidy Scheme For Farmer : ರೈತರಿಗೆ ಸಿಹಿಸುದ್ಧಿ : ಕುರಿ, ಕೋಳಿ, ಹಂದಿ ಸಾಕಾಣಿಕೆಗೆ ಸರ್ಕಾರದಿಂದ ಶೇ. 50 ರಷ್ಟು ಸಬ್ಸಿಡಿ.! ಸಂಪೂರ್ಣ ಮಾಹಿತಿ
- PM Kisan Samman Nidhi : ಪಿಎಂ ಕಿಸಾನ್ 18ನೇ ಕಂತಿನ ಹಣ ಯಾವಾಗ ಬಿಡುಗಡೆ.? ಬೇಗ ಈ ಕೆಲಸ ಮಾಡಿಕೊಳ್ಳಿ.
- Tractor Scheme : ರೈತರಿಗೆ ಸಿಹಿಸುದ್ಧಿ – ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
- Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!
- Subsidy Scheme : ಪೆಟ್ರೋಲ್ ಡೀಸೆಲ್ ಪಂಪ್ ಸೆಟ್’ ಗೆ ಶೇ.90% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! ಯಾರೆಲ್ಲಾ ಅರ್ಹರು.?
- Gold Rate Today : ಚಿನ್ನಪ್ರಿಯರಿಗೆ ಸಿಹಿಸುದ್ಧಿ.! ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ಬೆಲೆ.?
- Dhanashri Scheme : ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ₹30,000/- ಸಹಾಯಧನ.! ಬೇಕಾಗುವ ದಾಖಲೆಗಳೇನು.?
- Udyogini Scheme : ಎಲ್ಲಾ ವರ್ಗದ ಮಹಿಳೆಯರು ಅರ್ಜಿ ಸಲ್ಲಿಸಬಹುದು – ಬೇಕಾಗುವ ದಾಖಲೆಗಳೇನು.? ಸಂಪೂರ್ಣ ಮಾಹಿತಿ
- ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
- Subsidy Scheme : ಮಿನಿ ಟ್ರ್ಯಾಕ್ಟರ್, ಟಿಲ್ಲರ್ ಖರೀದಿಗೆ 90% ವರೆಗೆ ಸಬ್ಸಿಡಿ ಸಹಾಯಧನ – ಬೇಕಾಗುವ ದಾಖಲೆಗಳೇನು.?
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Railway Recruitment : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,558 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! ಎಷ್ಟು ಸಂಬಳ ಸಿಗುತ್ತೆ.?
- Rain Alert : 40 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ.! ಹವಾಮಾನ ಇಲಾಖೆ ಮುನ್ಸೂಚನೆ.!
- Subsidy Scheme : ರೈತರಿಗೆ ಮತ್ತೊಂದು ಸಿಹಿಸುದ್ಧಿ – ಈ ಯೋಜನೆಯಡಿ ಸಿಗಲಿದೆ 2 ಲಕ್ಷ ರೂ.ವರೆಗೆ ಸಬ್ಸಿಡಿ.!
- Lakhpati Didi Yojana : ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ಧಿ – ಈ ದಾಖಲೆಗಳಿದ್ರೆ ಸಿಗಲಿದೆ 5 ಲಕ್ಷ ಬಡ್ಡಿ ರಹಿತ ಸಾಲ.!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- Ayushman Card : ಆಯುಷ್ಮಾನ್ ಯೋಜನೆ ಫಲಾನುಭವಿಗಳೇ ಈ ಆಸ್ಪತ್ರೆಗಳಲ್ಲಿ ಸಿಗಲಿದೆ ನಿಮಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ! ಡೈರೆಕ್ಟ್ ಲಿಂಕ್.!