Agriculture Loan : ನಮಸ್ಕಾರ ಸ್ನೇಹಿತರೇ, ಈಗಾಗಲೇ ನಿಮಗೆ ತಿಳಿದಿರುವಂತೆ ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು ಆದರೆ ಈ ಬ್ಯಾಂಕಿನಲ್ಲಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು ಯಾವ ಬ್ಯಾಂಕ್ ಹಾಗೆ ಹೇಗೆ ಈ ಸಾಲವನ್ನು ಪಡೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರೈತರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ 5 ಲಕ್ಷ ವರೆಗೂ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕೆಂದು ಡಿಸಿಸಿ ಬ್ಯಾಂಕ್ ನಲ್ಲಿ ಈ ಸಾಲವನ್ನು ನೀಡುತ್ತಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…!
ಇದನ್ನೂ ಕೂಡ ಓದಿ : Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?
ಡಿಸಿಸಿ ಬ್ಯಾಂಕಿನಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡುತ್ತಿದ್ದು ಯಾವೆಲ್ಲಾ ಚಟುವಟಿಕೆಗಳಿಗಾಗಿ ಸಾಲವನ್ನು ನೀಡಲಾಗುತ್ತಿದೆ ಎನ್ನುವ ಬಗ್ಗೆ ತಿಳಿಯೋಣ..
- ಕುರಿ ಸಾಕಾಣಿಕೆ
- ಹೈನುಗಾರಿಕೆ
- ಬಡ್ಡಿ ರಹಿತ ಕೃಷಿ ಸಾಲ
- ವಿವಿಧ ಬೆಳೆಗಳ ಮೇಲೆ ಸಾಲಗಳು
ಹೀಗೆ ಅನೇಕ 10 ಹಲವಾರು ಯೋಜನಾ ಅಡಿಯಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡುತ್ತಿದ್ದು ಈ ಯೋಜನೆಗಳ ಮೇಲೆ ಸಾಲವನ್ನು ತೆಗೆದುಕೊಳ್ಳಿ ಹಾಗೆ ಕೆಲವೊಂದು ಯೋಜನೆಗಳ ಮೇಲೆ ಯಾವುದೇ ತರನಾದಂತಹ ಬಡ್ಡಿ ಇಲ್ಲ ಹಾಗೆ ಈ ಕೃಷಿ ಚಟುವಟಿಕೆಗಳಿಗಾಗಿ ಕೇವಲ 1 ರಿಂದ 3% ನಷ್ಟು ಮಾತ್ರ ಬಡ್ಡಿ ಇದ್ದು ಇದರ ಲಾಭವನ್ನು ರೈತರು ಪಡೆದುಕೊಳ್ಳಿ ಹಾಗೆ ನಿಮ್ಮ ಹೊಲದಲ್ಲಿ ಕೃಷಿ ಕೆಲಸಕ್ಕಾಗಿ ಈ ಸಾಲವನ್ನು ಪಡೆದುಕೊಂಡು ಕೃಷಿ ಕೆಲಸವನ್ನು ಆರಂಭಿಸಿ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹೇಗೆ ಈ ಸಾಲವನ್ನು ಪಡೆದುಕೊಳ್ಳುವುದು.?
ಕೃಷಿ ಸಾಲವನ್ನು ಪಡೆದುಕೊಳ್ಳಬೇಕೆಂದರೆ ರೈತರ ಹೆಸರಿನಲ್ಲಿ ಫ್ರೂಟ್ಸ್ ಐಡಿ ನೊಂದಾಯಿತಗೊಂಡಿರಬೇಕು ಹಾಗೆ ಫ್ರೂಟ್ ಐಡಿ ಮತ್ತು ಹೊಲದ ಹನಿಯ ನಂಬರ್ ಅಂದರೆ ಸರ್ವೆ ನಂಬರ್ ಲಿಂಕ್ ಆಗಿರಬೇಕು. ಕೃಷಿ ಸಾಲವನ್ನು ಪಡೆದುಕೊಳ್ಳಬೇಕೆಂದರೆ ಡಿಸಿಸಿ ಬ್ಯಾಂಕ್ ನಲ್ಲಿ ನೀವು ಖಾತೆಯನ್ನು ಹೊಂದಿರಬೇಕು ಹಾಗೆ ನಿಮ್ಮ ಹೊಲದ ಸರ್ವೆ ನಂಬರ್ ಅಥವಾ ಪಹಣಿಯನ್ನು ನೀಡಿ ನೀವು ಸಾಲವನ್ನು ಪಡೆದುಕೊಳ್ಳಬಹುದಾಗಿದೆ.
ಸಾಲವನ್ನು ಪಡೆದುಕೊಂಡ ನಂತರ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆದುಕೊಳ್ಳಬಹುದಾಗಿದೆ ಇದಕ್ಕೆ ನಾವು ರಿನಿವಲ್ ಎಂದು ಕರೆಯುತ್ತೇವೆ. ಒಂದು ವೇಳೆ ಸರಿಯಾದ ಸಮಯದಲ್ಲಿ ರಿನಿವಲ್ ಮಾಡಿಸದೆ ಹೋದಲ್ಲಿ ಮತ್ತೆ ನಿಮ್ಮ ಸಾಲದ ಮೇಲೆ ಬಡ್ಡಿ ದರವನ್ನು ಹಾಕಲಾಗುತ್ತದೆ ಅದಕ್ಕಾಗಿ ಸಾಲ ತೆಗೆದುಕೊಂಡ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆಯುವುದು ಉತ್ತಮ.
ಇದನ್ನೂ ಕೂಡ ಓದಿ : Land Records : ನಿಮ್ಮ ಜಮೀನಿನ ಪಹಣಿ ಪತ್ರದಲ್ಲಿ ಹೆಸರು ತಪ್ಪಾಗಿದ್ಯಾ.? ಈ ರೀತಿ ಸುಲಭವಾಗಿ ಬದಲಾಯಿಸಿ! ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ.!
ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ಮಾಡುವಲ್ಲಿ ಸಬ್ಸಿಡಿ ದರದಲ್ಲಿ ಸಾಲವನ್ನು ನೀಡುತ್ತಿದ್ದು ಸ್ವಲ್ಪ ಮೊತ್ತದ ಹಣ ಕಡಿಮೆ ಮಾಡಿ ಮತ್ತೆ ನೀವು ಪುನಃ ಆ ದುಡ್ಡನ್ನು ಮರುಪಾವತಿ ಮಾಡಬೇಕಾಗುತ್ತದೆ. ಈ ಸಾಲದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕೆಂದರೆ ನಿಮ್ಮ ಹತ್ತಿರವಿರುವ ಡಿಸಿಸಿ ಬ್ಯಾಂಕಿಗೆ ಭೇಟಿ ನೀಡಿ ಈ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ
- ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್ ಬಂದಿದೆ ಎಂದರ್ಥ!
- Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರಮೇಲೆ ಹೇರುವರು.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ



















