Anganawadi Jobs : ನಮಸ್ಕಾರ ಸ್ನೇಹಿತರೇ, ಶಿವಮೊಗ್ಗದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲಿದೆ. ಗೌರವಧನ ಆಧಾರದ ಮೇಲೆ ಈ ಹುದ್ದೆಗಳಿಗೆ ಭರ್ತಿ ಮಾಡಲಿದೆ. ಖಾಲಿಯಿರುವ ಹುದ್ದೆಗಳು ಹಾಗು ಸ್ಥಳಗಳು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಅಂಗನವಾಡಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಸದುಪಯೋಗವನ್ನು ಪಡೆದುಕೊಳ್ಳಬೇಕು.
ಖಾಲಿಯಿರುವ ಹುದ್ದೆಗಳು ಹಾಗು ಸ್ಥಳಗಳು.?
- ಶಿವಮೊಗ್ಗ :- ಕಾರ್ಯಕರ್ತೆಯರು-34, ಸಹಾಯಕಿಯರು-118
- ಭದ್ರಾವತಿ :- ಕಾರ್ಯಕರ್ತೆಯರು -10, ಸಹಾಯಕಿಯರು -72
- ಹೊಸನಗರ :- ಕಾರ್ಯಕರ್ತೆಯರು-07, ಸಹಾಯಕಿಯರು -35
- ಸಾಗರ :- ಕಾರ್ಯಕರ್ತೆಯರು-21, ಸಹಾಯಕಿಯರು- 62
- ಶಿಕಾರಿಪುರ :- ಕಾರ್ಯಕರ್ತೆಯರು-08, ಸಹಾಯಕಿಯರು -55
- ಸೊರಬ :- ಕಾರ್ಯಕರ್ತೆಯರು-38, ಸಹಾಯಕಿಯರು -65
- ತೀರ್ಥಹಳ್ಳಿ :- ಕಾರ್ಯಕರ್ತೆಯರು 09, ಸಹಾಯಕಿಯರು- 41
ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್‌ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?
ಆನ್ ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು :-
- ಅರ್ಜಿ ನಿಗದಿತ ನಮೂನೆಯಲ್ಲಿ (ಆನ್ ಲೈನ್
- ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ
- ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
- ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
- ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
- ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)
- ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
- ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
- ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
- ಇಲಾಖೆಯ ಸುಧಾರಣಾ ಸಂಸ್ಥೆ /ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಠ 3 ವರ್ಷ ಸಂಸ್ಥೆಯಲ್ಲಿರಬೇಕು. ಹಾಗೂ ಈ ಬಗ್ಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ
- ಯೋಜನಾ ನಿರಾಶ್ರಿತರ ಬಗ್ಗೆ, ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ
- ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ
- ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸುವುದು.
ಇದನ್ನೂ ಕೂಡ ಓದಿ : Free Laptop Scheme : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ | ಯಾರಿಗೆಲ್ಲ ಉಚಿತ ಲ್ಯಾಪ್‌ಟಾಪ್ ಸಿಗಲಿದೆ.? ಯಾವಾಗ ಸಿಗಲಿದೆ.?
ಆಸಕ್ತ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀಕೃತ ವೆಬ್‌ಸೈಟ್ ಮೂಲಕ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 29 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್ ಹಾಗೂ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ :- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Arecanut Price : ಇಂದಿನ ಅಡಿಕೆ ಧಾರಣೆ – 28 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ : ಕುತ್ತಿಗೆ ಕಟ್ ಆಗಿ `LKG’ ಬಾಲಕಿ ಸಾವು.!
- Horoscope Today : 28 ಜನವರಿ 2026 ಬುಧವಾರ ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Cooking Oil Usage : ನಾಲ್ಕು ಜನರ ಕುಟುಂಬವು ತಿಂಗಳಿಗೆ ಎಷ್ಟು ಅಡುಗೆ ಎಣ್ಣೆ ಬಳಸಬೇಕು ಗೊತ್ತಾ?
- ಅಟ್ಟಾಡಿಸಿ ಹಲ್ಲೆಗೈದು, 2 ನೇ ಮಹಡಿಯಿಂದ ತಳ್ಳಿ ಯುವಕನ ಕಗ್ಗೊಲೆ- ನಾಲ್ವರ ಬಂಧನ
- ಬಿಗ್ ಬಾಸ್ ಗೆದ್ದಿದ್ದು ಗಿಲ್ಲಿ ಅಲ್ಲ ನಿರ್ಮಲಾ ಸೀತಾರಾಮನ್ ಎಂದ ಶಾಸಕ ಪ್ರದೀಪ್ ಈಶ್ವರ್
- ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವನೆ ಬಳಿಕ 59 ವಿದ್ಯಾರ್ಥಿಗಳು ಅಸ್ವಸ್ಥ
- ಹಲ್ಲುಜ್ಜಿದ ಬಳಿಕ ವಸಡಿನಲ್ಲಿ ರಕ್ತಸ್ರಾವ ಆಗುವುದು ಕಾಯಿಲೆಯ ಮುನ್ಸೂಚನೆಯೇ?
- ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!
- ಇವನೆಂಥಾ ನೀಚ ಮಗ.! ಹಣಕ್ಕಾಗಿ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಮಗ.! ಆರೋಪಿಯ ಬಂಧನ
- ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್, ಆತ ಸಿಕ್ಕಿಬಿದ್ದಿದ್ದೇ ರೋಚಕ ಕಹಾನಿ!
- Arecanut Price : ಇಂದಿನ ಅಡಿಕೆ ಧಾರಣೆ – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- Dina Bhavishya : 27 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್ ಜಾಲ ಬಯಲು
- ದಿನಕ್ಕೆ ಎರಡು ಸಿಗರೇಟ್ ಮಾತ್ರ! ಈ ಸುಳ್ಳು ಎಷ್ಟು ಅಪಾಯಕಾರಿ ಗೊತ್ತಾ?
- ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣ ಸೇರಿದ ಮಗಳು ಕೀರ್ತಿ!
- ಮದುವೆಯಾಗಿ ಮಕ್ಕಳಿದ್ದರೂ ಅನೈತಿಕ ಸಂಬಂಧ- ದುರಂತ ಅಂತ್ಯ ಕಂಡ ಜೋಡಿ!
- ಸೆಕ್ಸ್ ಗೆ ಅಡ್ಡಿಯಾಗುತ್ತಿದ್ದಾನೆ ಅಂತ 1 ವರ್ಷದ ಮಗನನ್ನೇ ಹೊಡೆದು ಕೊಂದ ಪಾಪಿ ತಂದೆ



















