Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

Anganwadi Recruitment 2024 : ನಮಸ್ಕಾರ ಸ್ನೇಹಿತರೇ, ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತಿ ಮತ್ತು ಅರ್ಹತೆಯುಳ್ಳ ಮಹಿಳಾ ಅಭ್ಯರ್ಥಿಗಳು ಈ ಕೂಡಲೇ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳಿರಬೇಕು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಈಗಾಗಲೇ ಆರಂಭವಾಗಿದ್ದು, ಅರ್ಹ ಹಾಗು ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

WhatsApp Group Join Now

ಏನೆಲ್ಲಾ ಅರ್ಹತೆಗಳಿರಬೇಕು.?

  • ಅಂಗನವಾಡಿ ಕಾರ್ಯಕರ್ತೆಗೆ ಅರ್ಜಿ ಸಲ್ಲಿಸಲು ಬಯಸುವವರು ಪಿಯುಸಿ ಪಾಸ್ ಆಗಿರಬೇಕು.
  • ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವವರು 10ನೇ ತರಗತಿ ಪಾಸ್ ಆಗಿದ್ದರೆ ಸಾಕು. 
  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಮಹಿಳಾ ಅಭ್ಯರ್ಥಿಗಳು 19 ವರ್ಷ ಮೇಲ್ಪಟ್ಟಿರಬೇಕು ಹಾಗೂ 35 ವರ್ಷ ಕೆಳಗಿರಬೇಕು ಎಂದು ತಿಳಿಸಲಾಗಿದೆ.
  • ಮೇಲೆ ಕೊಟ್ಟಿರುವಂತಹ ವಯೋಮಿತಿ ಅಂತರಗಳು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಳಕೆ ಆಗುತ್ತವೆ.
  • ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಕೂಡ ಇದೆ. 

ಬೇಕಾಗುವ ದಾಖಲೆಗಳೇನು.?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್ 
  • ಹೊಸ ಸ್ಥಳದ ದೃಢೀಕರಣ ಪತ್ರ 
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ 
  • 10ನೇ ತರಗತಿ ಮತ್ತು ಪಿಯುಸಿ ಅಂಕಪಟ್ಟಿ 
  • ಜನನ ಪ್ರಮಾಣ ಪತ್ರ 
  • ನಿಗದಿತ ವಿದ್ಯಾರ್ಹತೆ ಅಂಕಪಟ್ಟಿ

ಅರ್ಜಿ ಸಲ್ಲಿಸಲು ಬೇಕಾಗುವ ಡೈರೆಕ್ಟ್ ಲಿಂಕ್ :- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಅರ್ಜಿ ಸಲ್ಲಿಸುವುದು ಹೇಗೆ.? 

ಮೇಲೆ ನೀಡಿರುವ ಡೈರೆಕ್ಟ್ ವೆಬ್ ಸೈಟ್ ಲಿಂಕ್ ಮೂಲಕ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಆಸಕ್ತಿ ಮತ್ತು ಅರ್ಹತೆಯುಳ್ಳ ಮಹಿಳಾ ಅಭ್ಯರ್ಥಿಗಳು ಮೇಲೆ ತಿಳಿಸಲಾದ ದಾಖಲೆಗಳೊಂದಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

WhatsApp Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply