Anganwadi Recruitment 2024 : ನಮಸ್ಕಾರ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಒಟ್ಟು 1,170 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಇದನ್ನೂ ಕೂಡ ಓದಿ : Parihara Payment : ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿಸುದ್ಧಿ – 15 ದಿನಗಳಲ್ಲಿ ಬೆಳೆ ನಷ್ಟ ಪರಿಹಾರ ರೈತರ ಬ್ಯಾಂಕ್ ಖಾತೆಗೆ ಜಮಾ.!
ಖಾಲಿ ಇರುವ ಹುದ್ದೆಗಳ ಸಂಖ್ಯೆ.?
ಒಟ್ಟು 1,170 ಹುದ್ದೆಗಳು ಖಾಲಿ ಇದ್ದು, ಅಂಗನವಾಡಿ ಕಾರ್ಯಕರ್ತರ ವಿಭಾಗದಲ್ಲಿ 313-ಹುದ್ದೆ, ಅಂಗನವಾಡಿ ಸಹಾಯಕರ ವಿಭಾಗದಲ್ಲಿ 857 ಹುದ್ದೆಗಳು ಇವೆ.
ವಿದ್ಯಾರ್ಹತೆ :-
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಹಾಗು ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ವಯೋಮಿತಿ :-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 19ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಿ, ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕವಿಲ್ಲ. ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರೇ ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಈ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕಡೇಯ ದಿನಾಂಕ ನವೆಂಬರ್ 9 ಆಗಿದೆ.
ಇದನ್ನೂ ಕೂಡ ಓದಿ : Ration Card Updates : ನಿಮ್ಮ ಬಳಿ ಇವುಗಳಿದ್ರೆ ಕೂಡಲೇ ‘ಬಿಪಿಎಲ್ ರೇಷನ್ ಕಾರ್ಡ್’ ಹಿಂದಿರುಗಿಸಿ : ಇಲ್ಲದಿದ್ರೆ ದಂಡ ಫಿಕ್ಸ್.! ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಸುವ ವಿಧಾನ :-
ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆಗಳನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಿ.
- ಫೋನ್ ಬಳಸಿದ ವಿದ್ಯಾರ್ಥಿಗೆ ಕಾಲಿನಿಂದ ಒದ್ದು, ಮನಸೋ ಇಚ್ಛೆ ಥಳಿಸಿದ ‘ರಕ್ಕಸ’ ಶಿಕ್ಷಕ! ವಿಡಿಯೋ ವೈರಲ್
- ಇನ್ಮುಂದೆ ಇವರು `BPL – ಅಂತ್ಯೋದಯ’ ರೇಷನ್ ಕಾರ್ಡ್ ಪಡೆಯಲು ಅನರ್ಹ.! ಸಂಪೂರ್ಣ ಮಾಹಿತಿ
- Arecanut : ಅಡಕೆ ನಿಷೇಧ ಮಾಡಲು ʼWHO” ಕರೆ – ಕ್ಯಾನ್ಸರ್ ಕಾರಕ ಎಂದು ಗಂಭೀರ ಆರೋಪ
- ‘ಮೈದುನನ ಜೊತೆ ಮಲಗೋಕೆ ಒತ್ತಾಯ’ : ಕಿರುಕುಳಕ್ಕೆ ಬೇಸತ್ತು ಡ್ಯಾಂಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ!
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಬ್ಯಾಂಕ್ ನಲ್ಲಿ ನವೆಂಬರ್ 1 ರಿಂದ ಹಿರಿಯ ನಾಗರೀಕರಿಗೆ ಈ 5 ಸೇವೆ ಉಚಿತ | Senior Citizens
- ಅಕ್ಟೋಬರ್ 31 ರವೆರೆಗೆ ಶಾಲೆಗಳಿಗೆ ರಜೆ ವಿಸ್ತರಣೆ.? ಮಕ್ಕಳಿಗೆ ಇನ್ನೊಂದು ಸಿಹಿಸುದ್ದಿ.!
- ಚಿನ್ನದ ಬೆಲೆ ಬಗ್ಗೆ RBI ಹೊಸ ನಿರ್ಧಾರ | ಇಳಿಕೆಯತ್ತ ಸಾಗುತ್ತಾ ಬಂಗಾರದ ಬೆಲೆ.?
- ನವೆಂಬರ್ 1 ರಿಂದ ದೇಶಾದ್ಯಂತ ಸ್ವಂತ ವಾಹನಕ್ಕೆ 5000 ರೂ. ದಂಡ | ಹೊಸ ರೂಲ್ಸ್
- 6 ತಿಂಗಳು ಒಂದೇ ಕಂಪನಿಯಲ್ಲಿ ಇದ್ದವರಿಗೆ ದೊಡ್ಡ ರೂಲ್ಸ್ | ಐತಿಹಾಸಿಕ ನಿರ್ಧಾರ
- ದೀಪಾವಳಿಗೆ ಗೃಹಲಕ್ಷ್ಮೀ ಹಣ ಫಿಕ್ಸ್! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ರೆ ಮಾತ್ರ ದುಡ್ಡು – ಹಣ ಬಂದಿರೋದು ಹೇಗೆ ಚೆಕ್ ಮಾಡೋದು?
- ಬ್ಯಾಂಕ್ ನಲ್ಲಿ ಚಿನ್ನ ಅಡವಿಟ್ಟವರಿಗೆ ದೊಡ್ಡ ಸಿಹಿಸುದ್ದಿ | Gold Loan Updates
- 30×40 ಸೈಟ್ ಖರೀದಿಗೆ ಇನ್ಮೇಲೆ ಈ 4 ದಾಖಲೆ ಕಡ್ಡಾಯ | ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.?
- ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?
- ಜಾತಿಗಣತಿ ಇನ್ನೂ ಮುಗಿಯದ ಕಾರಣ ಶಾಲೆಗಳಿಗೆ ರಜೆ ವಿಸ್ತರಣೆ? | Karnataka Caste Census
- ಈ 4 ಬ್ಯಾಂಕುಗಳಲ್ಲಿ ಹೆಚ್ಚಿನ ಹಣ ಇದ್ದವರಿಗೆ ಹೊಸ ಸಂಕಷ್ಟ | RBI ನಿರ್ಧಾರ.!
- ಮಿನಿಸ್ಟರ್ ಲಕ್ಷ್ಮಿನೇ ಸಸ್ಪೆಂಡ್ ಮಾಡ್ತಿದ್ದೆ ; ಗೃಹಲಕ್ಷ್ಮಿ ಹಣದ ಬಗ್ಗೆ ಗರಂ ಆಗಿದ್ಯಾಕೆ ಡಿಸಿಎಂ ಡಿಕೆ ಶಿವಕುಮಾರ್?
- ನಾಳೆ ಮಧ್ಯಾಹ್ನ 4 ಗಂಟೆಗೆ ಈ ಜಿಲ್ಲೆಗೆ ಬೆಳೆ ಪರಿಹಾರ ಹಣ | Karnataka Drought Crop Insurance & Relief Money
- ಭಾರತೀಯರಿಗೆ BSNL ಐತಿಹಾಸಿಕ ಆಫರ್ ಘೋಷಣೆ | ಸಿಹಿಸುದ್ದಿ | BSNL Offers
- ಜಮೀನು, ಮನೆ, ಪ್ಲಾಟ್ ಮಾರಾಟ – ಖರೀದಿಗೆ 6 ದಾಖಲೆಗಳು ಕಡ್ಡಾಯ | ಸ್ವಂತ ಆಸ್ತಿ ಇದ್ದವರು ತಪ್ಪದೆ ನೋಡಿ.!
- ಬಾಡಿಗೆ ಮನೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ!! ನಿಮ್ಮ ಕನಸು ನನಸಾಗುತ್ತದೆ!!
- ಜಾತಿಗಣತಿಯಲ್ಲಿ ಕೆಲಸ ಮಾಡಿದ ಎಲ್ಲಾ ಶಿಕ್ಷಕರಿಗೂ ಗುಡ್ ನ್ಯೂಸ್ | Karnataka Caste Census 2025
- ಅಕ್ಟೋಬರ್ 21 ರವರೆಗೆ ಮಳೆ.! ಮಳೆ.! || 12 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | Rain Update
- ‘ಇಂಡಸ್ಟ್ರಿಗೆ ಎಲ್ಲಾ ಫ್ರೀ ಕೊಡ್ತಾರೆ..’ ಗೂಗಲ್ಗೆ ಆಂಧ್ರಪ್ರದೇಶ ನೀಡಿರುವ ಪ್ಯಾಕೇಜ್ ಆರ್ಥಿಕ ವಿಪತ್ತು ಎಂದ ಪ್ರಿಯಾಂಕ್ ಖರ್ಗೆ!
- Canara Bank : ಕೆನರಾ ಬ್ಯಾಂಕ್ ನಲ್ಲಿ ಖಾತೆ ಇರುವ 60 ವರ್ಷದ ದಾಟಿದವರಿಗೆ ಗುಡ್ ನ್ಯೂಸ್
- ವಿಷ್ಣುವರ್ಧನ್ ಜೊತೆ ನಟಿಸಿದ್ದ ಖ್ಯಾತ ನಟ ಇನ್ನಿಲ್ಲ.! ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ
- ರಾಜ್ಯದಲ್ಲಿ ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸರ್ಕಾರಿ ನೌಕರರ ಅಮಾನತು ಎಂದ ಸಚಿವ ಪ್ರಿಯಾಂಕ್ ಖರ್ಗೆ
- ಕೊನೆಗೂ ಕ್ಯಾನ್ಸರೇ ಗೆದ್ದುಬಿಡ್ತು… ಕ್ಯಾನ್ಸರ್ ಪೀಡಿತ 21ರ ಹರೆಯದ ಯುವಕನ ಕೊನೆಯ ಪೋಸ್ಟ್ ಭಾರೀ ವೈರಲ್
- ನನಗೂ ಮುಖ್ಯಮಂತ್ರಿ ಆಫರ್ ಇತ್ತು : ಡಿಸಿಎಂ ಡಿಕೆ ಶಿವಕುಮಾರ್ ಬಳಿಕ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
- ಜಾತಿಗಣತಿಗೆ ಮಾಹಿತಿ ನಿರಾಕರಿಸಿದ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೆ, ಪ್ರದೀಪ್ ಈಶ್ವರ್ ಟೆಂಪಲ್ ಕೌಂಟರ್!
- ದೀಪಾವಳಿಗೂ ಮುನ್ನ PF ಅಕೌಂಟ್ ಗೆ ಗುಡ್ ನ್ಯೂಸ್ | PF Account Rules
- ರಾಜ್ಯದ ಸರ್ಕಾರೀ ನೌಕರರಿಗೆ ನವೆಂಬರ್ 1 ರಿಂದ ಹೊಸ ರೂಲ್ಸ್ | ಹೊಸ ಆದೇಶ
- SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್
- ವೈಟ್ ಬೋರ್ಡ್ ವಾಹನ ಇದ್ದವರಿಗೆ ಕೋರ್ಟ್ ಹೊಸ ಆದೇಶ | ವಾಹನ ಚಾಲಕರು, ಮಾಲೀಕರು ತಪ್ಪದೇ ಈ ನಿಯಮವನ್ನ ಪಾಲಿಸಿ
- ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?