Anganwadi Recruitment : ಅಂಗನವಾಡಿ ಟೀಚರ್ ಹಾಗು ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ.! ಡೈರೆಕ್ಟ್ ಲಿಂಕ್ ಇಲ್ಲಿದೆ

Anganwadi Recruitment : ನಮಸ್ಕಾರ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಚಾಮರಾಜನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Instant Loan App : ಆನ್‌ಲೈನ್‌ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!

ಹುದ್ದೆ :- ಅಂಗನವಾಡಿ ಕಾರ್ಯಕರ್ತೆಯರು & ಅಂಗನವಾಡಿ ಸಹಾಯಕಿಯರು

ಹುದ್ದೆಗಳ ಸಂಖ್ಯೆ :- 219

ಸ್ಥಳ, ಕಾರ್ಯಕರ್ತೆ ಹಾಗು ಸಹಾಯಕಿ ಹುದ್ದೆಯ ಸಂಖ್ಯೆ :-
ಚಾಮರಾಜನಗರ, 11, 23
ಸಂತೇಮರಹಳ್ಳಿ, 8, 19
ಗುಂಡ್ಲುಪೇಟೆ, 18, 45
ಕೊಳ್ಳೇಗಾಲ, 14, 23
ಹನೂರು, 22, 24
ಯಳಂದೂರು, 4, 8

ಶೈಕ್ಷಣಿಕ ಅರ್ಹತೆ :-

WhatsApp Group Join Now


• ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
• ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!

ಕರ್ತವ್ಯ ಸ್ಥಳ :- ಚಾಮರಾಜನಗರ ಜಿಲ್ಲೆಯಲ್ಲಿ ಚಾಮರಾಜನಗರ, ಸಂತೇಮರಹಳ್ಳಿ, ಗುಂಡ್ಲುಪೇಟೆ, ಕೊಳ್ಳೇಗಾಲ, ಹನೂರು, ಯಳಂದೂರು ವ್ಯಾಪ್ತಿಯಲ್ಲಿ ಹುದ್ದೆಗಳು ಖಾಲಿ ಇದೆ.

ಆಯ್ಕೆ ವಿಧಾನ :- ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ವಯೋಮಾನ :- ಅಭ್ಯರ್ಥಿಗಳು ಕನಿಷ್ಠ 19 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :- ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ನಿಗದಿತ ಅರ್ಜಿ ಶುಲ್ಕದ ವಿವರ :- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರಗಳು :-
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :- ಜನವರಿ 09, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- ಫೆಬ್ರವರಿ 07, 2025

Website Link : https://karnemakaone.kar.nic.in/abcd/home.aspx

Leave a Reply