Anna Bhagya Yojane : ಸುಲಭವಾಗಿ ಅನ್ನಭಾಗ್ಯ ಯೋಜನೆಯ ಹಣ ಬ್ಯಾಂಕ್ ಖಾತೆಗೆ ಜಮಾ ಆಗಿರುವ ಬಗ್ಗೆ ಡಿಬಿಟಿ ಚೆಕ್ ಮಾಡಿಕೊಳ್ಳಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

Spread the love

Anna Bhagya Yojane : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯಡಿ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಕುಟುಂಬಗಳಿಗೆ ಹಣ ಜಮಾ ಆಗುತ್ತಿದ್ದು, ಈ ಅನ್ನಭಾಗ್ಯ ಯೋಜನೆಯ ಹಣವು ನಿಮಗೂ ಸಹ ಜಮಾ ಆಗಿದೆಯಾ ಎಂಬುದನ್ನು ನೀವು ಹೇಗೆ ಸುಲಭವಾಗಿ ತಿಳಿದುಕೊಳ್ಳಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

WhatsApp Group Join Now

ಇದನ್ನೂ ಕೂಡ ಓದಿ : Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಹ ಈ ಎಲ್ಲಾ ಗ್ಯಾರಂಟಿ ಯೋಜನೆಯನ್ನು ಘೋಷಿಸಿದೆ. ರಾಜ್ಯ ಸರ್ಕಾರ ನೀಡುವ ಈ ಯೋಜನೆಗಳಲ್ಲಿ ಈ ಅನ್ನಭಾಗ್ಯ ಅಕ್ಕಿ ಯೋಜನೆಯು ಸಹ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಅನ್ನಭಾಗ್ಯ ಯೋಜನೆಯ(Anna Bhagya Yojane) ಹಣವೂ ಯಾವುದೇ ರೀತಿಯಾದ ಮಧ್ಯವರ್ತಿ ಮೂಲಕ ಹೋಗಬೇಕಾದ ಅಗತ್ಯವಿಲ್ಲದೇ, ಈ ಯೋಜನೆಯ ಫಲಾನುಭವಿಯಾದ ಮನೆಯ ಯಜಮಾನಿ ಮಹಿಳೆಯ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತದೆ. ಈ ಅನ್ನಭಾಗ್ಯ ಯೋಜನೆಯ ಹಣವು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ ಎನ್ನುವುದನ್ನು ಈ ರೀತಿ ಚೆಕ್ ಮಾಡಿಕೊಳ್ಳಿ.

WhatsApp Group Join Now

ಅನ್ನಭಾಗ್ಯ ಯೋಜನೆಯ (AnnaBhagya Yojane) ಡಿಬಿಟಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ಅನ್ನ ಭಾಗ್ಯ ಯೋಜನೆಯ ಹಣವನ್ನು ಪರಿಶೀಲಿಸುವುದು ಹೇಗೆ ಎಂದು ಈ ಹಂತಗಳನ್ನು ಅನುಸರಿಸುವ ಮೂಲಕ ನೀವು ಸುಲಭವಾಗಿ ಪರಿಶೀಲಿಸಿಕೊಳ್ಳಬಹುದು.

ಇದನ್ನೂ ಕೂಡ ಓದಿ : Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?

WhatsApp Group Join Now
  • ಕರ್ನಾಟಕ ಆಹಾರ ಇಲಾಖೆಯ ಅಧೀಕೃತ ವೆಬ್ ಸೈಟ್ ಲಿಂಕ್ ಅನ್ನು ಕ್ಲಿಕ್ ಮಾಡಿ ಅಥವಾ ಅಧೀಕೃತ ವೆಬ್ ಸೈಟ್ ಭೇಟಿ ನೀಡಿ.
  • ಮುಂದಿನ ಪುಟದಲ್ಲಿ, ಕೊನೆಯ ಆಯ್ಕೆಯಾದ ನೇರ ನಗದು ವರ್ಗಾವಣೆ ಹಣ ಸ್ಥಿತಿಯ ಮೇಲೆ ಕ್ಲಿಕ್ ಮಾಡಿ.
  • ನೀವು 2024ನೇ ವರ್ಷವನ್ನು ಆಯ್ಕೆ ಮಾಡಿದ ನಂತರ ಆ ಸ್ಥಳದಲ್ಲಿ ಡಿಬಿಟಿ (DBT) ಸ್ಥಿತಿ ಪುಟವು ತೆರೆಯುತ್ತದೆ. ನೀವು ಅನ್ನಭಾಗ್ಯ ಯೋಜನೆಯ ಡಿಬಿಟಿ (DBT) ಸ್ಟೇಟಸ್ ಅನ್ನು ಪರಿಶೀಲಿಸಿ ಎಂಬ ಸ್ಥಳವನ್ನು ಆಯ್ಕೆ ಮಾಡಿ. ನಂತರ ಯಾವ ತಿಂಗಳು ಎಂಬುದನ್ನು ಆಯ್ಕೆ ಮಾಡಿ, ನಂತರ ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ಮತ್ತು ಮುಂದೆ ಕ್ಲಿಕ್ ಮಾಡಿ.
  • ಅಲ್ಲಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿಯ ಹೆಸರನ್ನು ನೀವು ನೋಡುತ್ತೀರಿ. ಅಲ್ಲಿ ನೀವು ಸ್ವೀಕರಿಸಿದ ಎಲ್ಲಾ ಹಣ ಮತ್ತು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾದ ಹಣದ ವಿವರವನ್ನು ನೋಡುತ್ತೀರಿ. ಜೊತೆಗೆ ಹಣದ ಬಗ್ಗೆ ವಿವರವಾದ ಮಾಹಿತಿಯನ್ನು ನೋಡಬಹುದು.

ಅನ್ನಭಾಗ್ಯ DBT ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ :- ಹೊಸ ಪಡಿತರ ಚೀಟಿಯ ಅರ್ಜಿ ಯ ಸ್ಥಿತಿ ಮತ್ತು ಹಾಲೀ ಪಡಿತರ ಚೀಟಿ ಸ್ಥಿತಿಯ ವಿವರಣೆ ಪಡೆಯುವ ಅಂತರ್ಜಾಲ ಪುಟ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply