Annabhagya Scheme : ನಿಮಗೂ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದೆಯಾ.! ಹಣ ಬಂತಾ ಎಂದು ಹೀಗೆ ನೋಡಿಕೊಳ್ಳಿ.!

Spread the love

Annabhagya Scheme : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯ ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು, ಪರಿಶೀಲಿಸಿಕೊಳ್ಳುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.

WhatsApp Group Join Now

ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಗೆ ಅರ್ಜಿಗಳು ಆರಂಭ | 2024-25 ನೇ ಸಾಲಿನ ಮನೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

ಅನ್ನಭಾಗ್ಯ ಯೋಜನೆ (Annabhagya Yojane)

ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಪ್ರತಿಯೊಬ್ಬ ರೇಷನ್ ಕಾರ್ಡು ಹೊಂದಿದವರಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿತ್ತು. ಅಕ್ಕಿ ಸಿಗದೇ ಇರುವ ಕಾರಣ ಫಲಾನುಭವಿಗಳಿಗೆ ಒಂದು ಕೆಜಿ ಅಕ್ಕಿಗೆ ₹175/- ರೂಪಾಯಿ ಹಣವನ್ನ ಕುಟುಂಬದ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಈ ಹಣವು ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ, ಇಲ್ಲವಾ ಎಂದು ಹೇಗೆ ತಿಳಿಯುವುದು.? ನೋಡೋಣ.

WhatsApp Group Join Now

ಕೆಲವು ದಿನಗಳಿಂದ ಅನ್ನಭಾಗ್ಯ ಯೋಜನೆಯ (Annabhagya Yojane) ಅಕ್ಕಿ ಹಣವು ಬರುವುದು ಸ್ವಲ್ಪ ವಿಳಂಬವಾಗಿತ್ತು. ಆದರೆ ಇದೀಗ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವು ಜಮಾ ಆಗುತ್ತಿದೆ. ಹಣವನ್ನು ಯಾವ ರೀತಿ ಪರಿಶೀಲಿಸಿಕೊಳ್ಳಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಕೂಡ ಓದಿ : Gruhajyothi Scheme : ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತೀರಾ.? ಗೃಹ ಜ್ಯೋತಿ ಯೋಜನೆ ಕಟ್.!

WhatsApp Group Join Now

ಅನ್ನಭಾಗ್ಯ ಡಿಬಿಟಿ ಚೆಕ್ (Annabhagya DBT Check)

ಅನ್ನಭಾಗ್ಯ ಯೋಜನೆಯ ಹಣವನ್ನು ಪರಿಶೀಲಿಸಿಕೊಳ್ಳಲು ಮೊದಲು ನಿಮ್ಮ ಮೊಬೈಲ್ ನಲ್ಲಿರುವ ಪ್ಲೇ ಸ್ಟೋರ್ನಿಂದ “ಡಿಬಿಟಿ ಕರ್ನಾಟಕ”(DBT Karnataka) ಎಂಬ ಅಪ್ಲಿಕೇಶನ್ ಅನ್ನು ಪಡೆದುಕೊಳ್ಳಿ. ನಂತರ ಅದರಲ್ಲಿ ಫಲಾನುಭವಿಯ ವಿವರಗಳನ್ನು ಹಾಕುವ ಮೂಲಕ ಮೊಬೈಲ್ ನಂಬರಿಗೆ ಬರುವ ಓಟಿಪಿಯನ್ನು ನಮೂದಿಸಿ. ನಂತರ ಫಲಾನುಭವಿಯ ಖಾತೆಯ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ.

ನಿಮಗೆ ಅಲ್ಲಿ ಯಾವ ದಿನಾಂಕದಂದು ಎಷ್ಟು ಹಣ ಜಮಾ ಆಗಿರುತ್ತದೆ ಎಂಬ ಮಾಹಿತಿಯು ಕೂಡ ದೊರಕಿರುತ್ತದೆ. ಅದನ್ನು ನೋಡಿಕೊಂಡು ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಬ್ಯಾಲೆನ್ಸ್ ಪರಿಶೀಲಿಸಿಕೊಂಡು ಹಣವನ್ನು ಪಡೆದುಕೊಳ್ಳಬಹುದು. ಈ ರೀತಿಯಾಗಿ ಅನ್ನಭಾಗ್ಯ ಯೋಜನೆಯ(Annabhagya Yojane) ಅಕ್ಕಿ ಹಣ ಬಂದಿದೆಯಾ.? ಇಲ್ಲವಾ.? ಎಂದು ಪರಿಶೀಲಿಸಿಕೊಳ್ಳಬಹುದು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply