Annabhagya Scheme : ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಆಹಾರ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಖಾತೆಗ ಹಣ ಬಾರದೇ ಇರುವವರು ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ.
ಸರ್ಕಾರದ ಗ್ಯಾರಂಟಿ ಯೋಜನೆಯಡಿ ಐದು ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಇನ್ನು ಕುಟುಂಬದ ಮುಖ್ಯಸ್ಥೆಯ ಆಧಾರ್ ಕಾರ್ಡ್ ಅಪ್ಡೇಟ್ ಮಾಡಬೇಕು. ಪಡಿತರ ಚೀಟಿಯ ಈ-ಕೆವೈಸಿ ಕಡ್ಡಾಯ ಮಾಡಬೇಕು. ಕುಟುಂಬದ ಮುಖ್ಯಸ್ಥೆಯ ಬ್ಯಾಂಕ್ ಖಾತೆಯ ಈ ಕೆವೈಸಿ ಮಾಡಬೇಕು.ಪಡಿತರ ಚೀಟಿ ಅಪ್ಡೇಟ್ ಅಪ್ ಡೇಟ್ ಮಾಡಬೇಕು. ಈ ಮೇಲಿನ ಎಲ್ಲ ಸಮಸ್ಯೆಗಳನ್ನು ನೀವು ಪರಿಹರಿಸಿಕೊಂಡರೆ ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಖಾತೆಗೆ ಜಮಾ ಆಗಲಿದೆ.
ಕರ್ನಾಟಕ ಸರ್ಕಾರದ ಅಧೀಕೃತ ವೆಬ್ ಸೈಟ್ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಗೆ ಭೇಟಿ ನೀಡಿ ಅನ್ನಭಾಗ್ಯ ಯೋಜನೆಯಡಿ ನಿಮ್ಮ ಸ್ಟೇಟಸ್ ಹೇಗಿದೆ ಎಂದು ಸ್ಕ್ರೀನ್ನಲ್ಲಿ ತೋರಿಸಲಾಗುತ್ತದೆ. ನೀವು ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ನೀವು ಕರ್ನಾಟಕ ಸರ್ಕಾರದ ಸಹಾಯವಾಣಿ 1800-425-5889 ಸಂಪರ್ಕಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
- ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ
- ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- Daily Horoscope : ದಿನ ಭವಿಷ್ಯ (29-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?



















