Atal Pension Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರಕಾರದ ಅಟಲ್ ಪಿಂಚಣಿ ಯೋಜನೆ (APY)ಯಡಿ ಪ್ರತಿ ತಿಂಗಳಿಗೆ ರೂ 5,000 ಪಿಂಚಣಿಯನ್ನು ಪಡೆಯಲು ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ APY ಭಾರತ ಸರ್ಕಾರದ ಖಾತ್ರಿ ಪಡಿಸಿದ 60 ವರ್ಷದ ನಂತರ ಮಾಸಿಕ ರೂ. 1000, ರೂ. 2000, ರೂ 3000, ರೂ 4000, ರೂ. 5000 ರೂ ಗಳ ಕನಿಷ್ಠ ಪಿಂಚಣಿ ಆಯ್ಕೆಯನ್ನು ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?
ಅಟಲ್ ಪಿಂಚಣಿ ಯೋಜನೆಯಡಿ (Atal Pension Yojana) ಪಿಂಚಣಿ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು.? ಎಲ್ಲಿ ಅರ್ಜಿ ಸಲ್ಲಿಸಬೇಕು.? ಬೇಕಾಗುವ ಅಗತ್ಯ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ .
ಯಾರೆಲ್ಲ ಅರ್ಜಿ ಸಲ್ಲಿಸಬಹುದು.?
- APY ಖಾತೆಯನ್ನು ತೆರೆಯಲು ಬಯಸುವ ಸದಸ್ಯರು ಭಾರತದ ನಾಗರಿಕರಾಗಿರಬೇಕು.
- ಸದಸ್ಯರ ವಯಸ್ಸು, 18 ಮತ್ತು 40 ವರ್ಷಗಳ ನಡುವೆ ಇರಬೇಕು.
- 01 ಅಕ್ಟೋಬರ್ 2022 ರಿಂದ, ಆದಾಯ ತೆರಿಗೆ ಪಾವತಿದಾರರು APY ಯೋಜನೆಗೆ ಸೇರಲು ಅರ್ಹರಾಗಿರುವುದಿಲ್ಲ.
ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?
ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು.?
ಅರ್ಹ ಅರ್ಜಿದಾರರು ಅಗತ್ಯ ದಾಖಲಾತಿಗಳ ಸಮೇತ ಸದಸ್ಯರು ಬ್ಯಾಂಕ್ ಶಾಖೆ/ಪೋಸ್ಟ್ ಆಫೀಸ್ ಮೂಲಕ ಅಥವಾ ಬ್ಯಾಂಕ್‌ಗಳು ಒದಗಿಸಿದ ಡಿಜಿಟಲ್ ಆನ್‌ಬೋರ್ಡಿಂಗ್ ಪ್ಲಾಟ್ ಫಾರ್ಮ್ ಮೂಲಕ ಅಟಲ್ ಪಿಂಚಣಿ ಯೋಜನೆಯಡಿ ಪಿಂಚಣಿ ಪಡೆಯಲು ಅರ್ಜಿ ಸಲ್ಲಿಸಬಹುದು.
APY ಖಾತೆಯನ್ನು ತೆರೆಯುವಾಗ ನಾಮಿನಿ ಮತ್ತು ಸಂಗಾತಿಯ ವಿವರಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಬ್ಯಾಂಕ್ ಖಾತೆಯಿಂದ ಆಟೋ ಡೆಬಿಟ್ ಸೌಲಭ್ಯದ ಮೂಲಕ ಮಾಸಿಕ ಅಥವಾ ತ್ರೈಮಾಸಿಕ ಅಥವಾ ಅರ್ಧ ವಾರ್ಷಿಕ ಆಧಾರದ ಮೇಲೆ ಕಾಂಟ್ರಿಬ್ಯೂಷನ್ ಗಳನ್ನು ಮಾಡಬಹುದು.
ಇದನ್ನೂ ಕೂಡ ಓದಿ : Govt New Rules : ಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿಗೆ.! ಪ್ರಧಾನಿ ಮೋದಿಯವರ 5 ಪ್ರಮುಖ ಘೋಷಣೆಗಳೇನು.?
ಅಟಲ್ ಪಿಂಚಣಿ ಯೋಜನೆ (APY) ಪ್ರಯೋಜನಗಳು :-
60 ವರ್ಷಕ್ಕಿಂತ ಹೆಚ್ಚು ಮೇಲ್ಪಟ್ಟ ವಯಸ್ಸಿನವರಿಗೆ ಅಟಲ್ ಪಿಂಚಣಿ ಯೋಜನೆ (APY) ಯ ತ್ರಿವಳಿ ಪ್ರಯೋಜನಗಳು.
ಸದಸ್ಯರಿಗೆ ₹1000/- ರಿಂದ ₹5000/- ರವರೆಗೆ ಜೀವಮಾನದ ಕನಿಷ್ಠ ಖಾತರಿ ಪಿಂಚಣಿ.
ಸದಸ್ಯರ ಮರಣದ ನಂತರ ಜೀವನಪರ್ಯಂತ ಅದೇ ಪಿಂಚಣಿಯನ್ನು ಸಂಗಾತಿಗೆ ಪಾವತಿಸಲಾಗುತ್ತದೆ.
ಒಂದು ವೇಳೆ ಸದಸ್ಯರು ಮತ್ತು ಸಂಗಾತಿಯ ಮರಣದ ಸಂಭವಿಸಿದರೆ ನಾಮಿನಿಗೆ 60 ವರ್ಷ ವಯಸ್ಸಿನವರೆಗೆ ಸಂಗ್ರಹಗೊಂಡ ಪಿಂಚಣಿ ಮೊತ್ತವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಶನ್ ಕಾರ್ಡ್
- ಪಾನ್ ಕಾರ್ಡ್ ಪ್ರತಿ
- ಪಾಸ್ ಪೋರ್ಟ್ ಗಾತ್ರದ ಫೋಟೋ
- ಮೊಬೈಲ್ ಸಂಖ್ಯೆ
ಇದನ್ನೂ ಕೂಡ ಓದಿ : Railway Recruitment 2024 : ಭಾರತೀಯ ರೈಲ್ವೆ ಇಲಾಖೆಯಲ್ಲಿ 20,000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ
ಎಷ್ಟು ಮೊತ್ತ ಪಾವತಿ ಮಾಡಬೇಕು.?
ಪಿಂಚಣಿಯನ್ನು ಪಡೆಯಲು ಅರ್ಜಿದಾರರು 18ನೇ ವಯಸ್ಸಿನಲ್ಲಿ ಪ್ರತಿ ತಿಂಗಳು ಕೇವಲ ₹210/- ರೂಪಾಯಿ ಹೂಡಿಕೆ ಮಾಡಿದರೆ 60 ವಯಸ್ಸಿನ ನಂತರ ₹5,000/- ರೂಪಾಯಿ ಪಿಂಚಣಿ ಪಡೆಯಬಹುದು.
ಸಹಾಯವಾಣಿ ಸಂಖ್ಯೆ : 1800 110 069
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!
- ಬೆಂಗಳೂರು ಫ್ಲ್ಯಾಟ್ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
- ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ
- ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು
- ‘PM ಆವಾಸ್ ಯೋಜನೆ’ಯಡಿ ಮನೆ ಕಟ್ಟಲು ಸಿಗಲಿದೆ 25 ಲಕ್ಷ ರೂ. ಸಾಲ.! ಅರ್ಜಿ ಹೇಗೆ ಸಲ್ಲಿಸುವುದು.?
- ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ – ಸಿಗಲಿದೆ ಎಕರೆಗೆ ಇಷ್ಟು ಸಹಾಯ ಧನ.!
- 10 ವರ್ಷದ ಬ್ಯಾಂಕ್ ಖಾತೆ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ | ಬ್ಯಾಂಕ್ ಖಾತೆ ಹೊಂದಿರುವವರು ತಪ್ಪದೇ ನೋಡಿ
- ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ
- ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!
- ರಾಜ್ಯದ ಮಹಿಳೆಯರಿಗೆ ಇನ್ನೊಂದು ಭಾಗ್ಯ, ನ. 19 ರಂದು ರಾಜ್ಯದ ಹೊಸ ಯೋಜನೆ ಜಾರಿ



















