Govt Updates : ರಾಜ್ಯದ ಕಾರ್ಮಿಕರಿಗೆ ಸಿಹಿಸುದ್ಧಿ.! ನೀವು ಈ ‘ಕಾರ್ಡ್’ ಹೊಂದಿದ್ದರೆ, ಸರ್ಕಾರದಿಂದ ಈ ಸೌಲಭ್ಯ ನಿಮಗೆ ಸಿಗಲಿದೆ.!

Govt Updates : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದ ಕಾರ್ಮಿಕರಿಗೆ ಸಿಹಿಸುದ್ಧಿ.! ಇದೊಂದು ಕಾರ್ಡ್ ಇದ್ದರೆ ಸರ್ಕಾರದಿಂದ ಈ ಸೌಲಭ್ಯಗಳು ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ನೀಡುತ್ತಿದ್ದು, ಈ ಫಲಾನುಭವಿಗಳಿಗೆ ಹಲವು ಸೌಲಭ್ಯವನ್ನು ನೀಡುತ್ತಿದ್ದಾರೆ. ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಲವು ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಕಟ್ಟಡ ಕಾರ್ಮಿಕರು ಕೆಲವು ದಾಖಲೆಗಳು ನೀಡುವ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ನವೀಕರಣ ಮಾಡಿಕೊಳ್ಳಬಹುದು. ನೀವು ಮಂಡಳಿಯಲ್ಲಿ ನೀಡಿರುವ ಗುರುತಿನ ಚೀಟಿ ಹೊಂದಿದ್ದರೆ ಸಿಗಲಿದೆ … Read more

ಎಚ್ಚರಿಕೆ : ರೇಷನ್ ಕಾರ್ಡ್ ದಾರರೇ ಗಮನಿಸಿ – ನಿಮ್ಮ ಬಳಿ ಇವುಗಳಿದ್ದರೆ ತಕ್ಷಣ ಪಡಿತರ ಚೀಟಿಯನ್ನ ಹಿಂದಿರುಗಿಸಿ

ನಮಸ್ಕಾರ ಸ್ನೇಹಿತರೇ, ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ), ಆದ್ಯತಾ (BPL) ಪಡಿತರ ಚೀಟಿ ಹಿಂದಿರುಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಎಲ್ಲಾ ಪಡಿತರ ಚೀಟಿದಾರರಿಗೆ ತಿಳಿಸುವುದೇನೆಂದರೆ, ಈ ಕೆಳಕಂಡ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಬಿಪಿಎಲ್ (BPL) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುತ್ತಾರೆ. • ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ … Read more

Minimum Balance : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಎಷ್ಟಿರಬೇಕು..? ತಪ್ಪಿದರೆ ದಂಡ ಎಷ್ಟು..? ಸಂಪೂರ್ಣ ಮಾಹಿತಿ

Minimum Balance : ನಮಸ್ಕಾರ ಸ್ನೇಹಿತರೇ, ಅನೇಕ ಜನರು ಒಂದಕ್ಕಿಂತ ಹೆಚ್ಚು ಖಾತೆಗಳನ್ನು ಹೊಂದಿರುತ್ತಾರೆ. ಅವರು ಕೆಲವು ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಅನ್ನು ಸಹ ನಿರ್ವಹಿಸುವುದಿಲ್ಲ. ಇದರಿಂದಾಗಿ ಅವರ ಖಾತೆ ಮೈನಸ್ ಬ್ಯಾಲೆನ್ಸ್ ಆಗುತ್ತದೆ. ಆದರೆ ಶೂನ್ಯ ಬ್ಯಾಲೆನ್ಸ್ ಖಾತೆಯಲ್ಲಿ ಸಾಮಾನ್ಯವಾಗಿ ಕನಿಷ್ಠ ಬ್ಯಾಲೆನ್ಸ್ ಇರುವುದಿಲ್ಲ. ಕೆಲವೊಮ್ಮೆ ಮಾತ್ರ ಮೈನಸ್ ಬ್ಯಾಲೆನ್ಸ್ ತೋರುತ್ತದೆ. ಅದು ಹೆಚ್ಚಾದಷ್ಟೂ ಬ್ಯಾಂಕ್ ದಂಡ ಹಾಕುತ್ತಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಕೆಲವು ಅಂತಹ ಖಾತೆಯನ್ನು ಮುಚ್ಚಲು ಬ್ಯಾಂಕ್‌ಗೆ ಕೇಳಿದಾಗ, ಮೈನಸ್‌ ಇರುವ ಮೊತ್ತವನ್ನು ಮರುಪಾವತಿಸಲು … Read more

Petrol : ಪೆಟ್ರೋಲ್ – ಡೀಸೆಲ್ ಹಾಕಿಸಿಕೊಳ್ಳುವವರು ಈ ತಪ್ಪನ್ನು ಎಂದಿಗೂ ಮಾಡ್ಬೇಡಿ! ತಪ್ಪಿದರೆ ಅಪಾಯ ನಿಮಗೆ ಕಟ್ಟಿಟ್ಟಬುತ್ತಿ

Petrol : ನಮಸ್ಕಾರ ಸ್ನೇಹಿತರೇ, ಇಂದು ನಮ್ಮ ದೇಶದಲ್ಲಿ ಪೆಟ್ರೋಲ್ ವಾಹನಗಳ ಬಳಕೆಯೇ ಹೆಚ್ಚು. ಎಲೆಕ್ಟ್ರಿಕ್ ವಾಹನಗಳ ಆವಿಷ್ಕಾರಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದೇ ಆದರೂ ಪೆಟ್ರೋಲ್ ಗಾಡಿಗಳ ಚಾಲನೆಯೇ ಅಧಿಕ ಸಂಖ್ಯೆಯಲ್ಲಿದೆ. ಇಂತಹ ವಾಹನಗಳ ಸಂಚಾರ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.ಅದರಲ್ಲೂ ಇಂಧನ ಬೆಲೆ ಗಗನಕ್ಕೇರಿದ್ದು, ವಾಹನ ಸವಾರರ ಅಳಲು ಕೂಡ ಮುಗಿಲು ಮುಟ್ಟಿದೆ. ಸದ್ಯ ಬೆಲೆ ಇಳಿಕೆ ದೂರದ ಮಾತಾಗಿದೆ. ಹೀಗಿರುವಾಗ ಪೆಟ್ರೋಲ್ (Petrol) ಬೈಕ್ ಮತ್ತು ಕಾರುಗಳನ್ನು ಚಲಾಯಿಸುವ ಬಹುತೇಕರು, ತಮ್ಮ ವಾಹನದ … Read more

Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!

Post office Scheme : ನಮಸ್ಕಾರ ಸ್ನೇಹಿತರೇ, ಗಳಿಸಿರುವ ಹಣಕ್ಕೆ ತಕ್ಕನಾದ ಬಡ್ಡಿದರದ ಜೊತೆಗೆ ಪ್ರತಿ ತಿಂಗಳೂ ಹಣವನ್ನು ಪಡೆದುಕೊಳ್ಳಲು ಯಾವ ಸ್ಕೀಮ್, ಯಾವ ಬ್ಯಾಂಕ್ ಬೆಸ್ಟ್ ಎನ್ನುವ ಯೋಚನೆಯಲ್ಲಿದ್ದೀರಾ? ಅತಿ ಹೆಚ್ಚು ಬಡ್ಡಿ ಪಡೆಯುವ ಜೊತೆಗೆ, ಅದೇ ರೀತಿಯ ವಿಶ್ವಾಸಾರ್ಹವಾಗಿರುವ ಜಾಗವನ್ನು ಹುಡುಕುತ್ತಿದ್ದೀರಾ? ಹಾಗಿದ್ದರೆ ಬ್ಯಾಂಕ್‌ಗಳಿಗಿಂತಲೂ ಅತಿ ಹೆಚ್ಚು ಬಡ್ಡಿ ಸಿಗುವುದು ಎಂದು ಅದು ಅಂಚೆ ಕಚೇರಿ (Post office) ಮಾತ್ರ. ಕೆಲವು ಸಹಕಾರಿ ಸಂಸ್ಥೆಗಳು ಬಡ್ಡಿಯನ್ನು ಹೆಚ್ಚಿಗೆ ನೀಡಿದರೂ ಅದರಲ್ಲಿ ಹೂಡಿಕೆ ಮಾಡುವುದು ಅಷ್ಟೇ … Read more

UPI New Updates : UPI ನಿಯಮಗಳಲ್ಲಿ ದೊಡ್ಡ ಬದಲಾವಣೆ : ಗೂಗಲ್ ಪೇ, ಫೋನ್ ಪೇ ಬಳಕೆದಾರರು ತಪ್ಪದೆ ನೋಡಿ

UPI New Updates : ನಮಸ್ಕಾರ ಸ್ನೇಹಿತರೇ, ನವೆಂಬರ್ 1 ರ ನಂತರ, ನಿಮ್ಮ ಯುಪಿಐ ಲೈಟ್ ಬ್ಯಾಲೆನ್ಸ್ ನಿರ್ದಿಷ್ಟ ಮಿತಿಗಿಂತ ಕಡಿಮೆಯಾದರೆ, ಸ್ವಯಂ ಟಾಪ್-ಅಪ್ ವೈಶಿಷ್ಟ್ಯದ ಮೂಲಕ ಮತ್ತೆ ಯುಪಿಐ ಲೈಟ್ ಗೆ ಹಣವನ್ನು ಸೇರಿಸಲಾಗುತ್ತದೆ. ಇದು ಹಸ್ತಚಾಲಿತ ಟಾಪ್-ಅಪ್ ಅಗತ್ಯವನ್ನು ನಿವಾರಿಸುತ್ತದೆ. ನವೆಂಬರ್ 1 ರಿಂದ ಅಂದರೆ ಇಂದಿನಿಂದ, ಯುಪಿಐ ಲೈಟ್ ಪ್ಲಾಟ್‌ಫಾರ್ಮ್‌ನಲ್ಲಿ ಎರಡು ದೊಡ್ಡ ಬದಲಾವಣೆಗಳು ಆಗಲಿವೆ. ನ. 1 ರಿಂದ, UPI ಲೈಟ್ ಬಳಕೆದಾರರು ಹೆಚ್ಚಿನ ಪಾವತಿಗಳನ್ನು ಮಾಡಲು ಸಾಧ್ಯವಾಗುತ್ತದೆ. ಭಾರತೀಯ … Read more