Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
Post office Scheme : ನಮಸ್ಕಾರ ಸ್ನೇಹಿತರೇ, ಗಳಿಸಿರುವ ಹಣಕ್ಕೆ ತಕ್ಕನಾದ ಬಡ್ಡಿದರದ ಜೊತೆಗೆ ಪ್ರತಿ ತಿಂಗಳೂ ಹಣವನ್ನು ಪಡೆದುಕೊಳ್ಳಲು ಯಾವ ಸ್ಕೀಮ್, ಯಾವ ಬ್ಯಾಂಕ್ ಬೆಸ್ಟ್ ಎನ್ನುವ ಯೋಚನೆಯಲ್ಲಿದ್ದೀರಾ? ಅತಿ ಹೆಚ್ಚು ಬಡ್ಡಿ ಪಡೆಯುವ ಜೊತೆಗೆ, ಅದೇ ರೀತಿಯ ವಿಶ್ವಾಸಾರ್ಹವಾಗಿರುವ ಜಾಗವನ್ನು ಹುಡುಕುತ್ತಿದ್ದೀರಾ? ಹಾಗಿದ್ದರೆ ಬ್ಯಾಂಕ್‌ಗಳಿಗಿಂತಲೂ ಅತಿ ಹೆಚ್ಚು ಬಡ್ಡಿ ಸಿಗುವುದು ಎಂದು ಅದು ಅಂಚೆ ಕಚೇರಿ (Post office) ಮಾತ್ರ. ಕೆಲವು ಸಹಕಾರಿ ಸಂಸ್ಥೆಗಳು ಬಡ್ಡಿಯನ್ನು ಹೆಚ್ಚಿಗೆ ನೀಡಿದರೂ ಅದರಲ್ಲಿ ಹೂಡಿಕೆ ಮಾಡುವುದು ಅಷ್ಟೇ … Read more