ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ನಾನು 2028ರ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ, ಎಂದು ಮಾಜಿ ಸಚಿವ ಕೆಎನ್ ರಾಣಣ್ಣ ಅವರು ಮಹತ್ವದ ನಿರ್ಧಾರವೊಂದನ್ನು ಘೋಷಿಸಿದ್ದಾರೆ. ಸಹಕಾರ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಬಳಿಕ ತುಮಕೂರಿನಲ್ಲಿ ಈ ಕುರಿತು ಸ್ಪಷ್ಟಪಡಿಸಿದ್ದಾರೆ ಡಿಕೆಶಿ ಸಿಎಂ ಆದ್ರೆ ನಾನು ಅವರ ಸಂಪುಟದಲ್ಲಿ ಮಂತ್ರಿ ಆಗೋಲ್ಲ: ಸಚಿವ ಸ್ಥಾನದ ಬೇಡಿಕೆ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡಿದ ರಾಜಣ್ಣ ಅವರು, ನಾನು ಮೊದಲೇ ಹೇಳಿದ್ದೇನೆ, ಶಿವಕುಮಾರ್ ಸಿಎಂ ಆದರೆ ಅವರ ಸಂಪುಟದಲ್ಲಿ … Read more